`ಸಂಘ ಪರಿವಾರವು ಮುಸಲ್ಮಾನ ಹುಡುಗಿಯರಿಗೆ ಶಿಕ್ಷಣ ನಿರಾಕರಿಸುವ ಷಡ್ಯಂತ್ರ ರಚಿಸುತ್ತಿದೆ !’ ? ಕಾಂಗ್ರೆಸ್ಸಿನ ನೇತಾರ ಸಿದ್ಧರಾಮಯ್ಯನವರ ಸುಳ್ಳು ಆರೋಪ

ಹಿಂದೂಗಳಿಗೆ `ಕೇಸರಿ ಭಯೋತ್ಪಾದಕರು’ ಎಂದು ಹೇಳುವ ಷಡ್ಯಂತ್ರವನ್ನು ರಚಿಸುವ ಕಾಂಗ್ರೆಸ್ಸಿನವರು ಇಂತಹ ಆರೋಪಗಳನ್ನು ಮಾಡಿದರೆ ಅದರಲ್ಲಿ ಆಶ್ಚರ್ಯವೇನಿದೆ ?

ಸಿಂಧೂರ, ತಿಲಕ, ಟಿಕಲಿ ಮತ್ತು ಬಳೆ ಧರಿಸಿದವರಿಗೆ ತರಗತಿಗೆ ಪ್ರವೇಶ ನಿರಾಕರಿಸಿದರೆ ಕ್ರಮ ಕೈಗೊಳ್ಳಲಾಗುವುದು ! – ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇವರಿಂದ ಎಚ್ಚರಿಕೆ

ದೇಶದ ಸಂಸ್ಕೃತಿ, ಅಲಂಕಾರಿಕ ವಸ್ತುಗಳಿಗೆ ಕೈಹಾಕುವಂತಿಲ್ಲ. ಇದುವರೆಗೂ ಚರ್ಚೆ ನಡೆಯುತ್ತಿರುವುದು ಸಮವಸ್ತ್ರದ ಬಗ್ಗೆ ಅಲಂಕಾರಿಕ ವಸ್ತುಗಳ ಬಗ್ಗೆ ಮಾತನಾಡಿದರೆ ಕ್ರಮ ವಹಿಸುತ್ತೇವೆ ಎಂದು ರಾಜ್ಯದ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ. ನಾಗೇಶ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.

ವಿಜಯಪುರದ ಒಂದು ಮಹಾವಿದ್ಯಾಲಯದಲ್ಲಿ ಹಣೆಯಲ್ಲಿ ಕುಂಕುಮ ಧರಸಿದ ಬಂದಿದ್ದ ಹಿಂದೂ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದೆ !

ರಾಜ್ಯದಲ್ಲಿ ಅಂತಹ ಯಾವುದೇ ನಿಷೇಧವಿಲ್ಲದಿದ್ದರೂ, ಹಿಂದೂ ವಿದ್ಯಾರ್ಥಿನಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !

ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಮಹಾವಿದ್ಯಾಲಯವು ಹಿಜಾಬ ತೆಗೆಸಿದ್ದರಿಂದ ಉಪನ್ಯಾಸಕಿಯಿಂದ ರಾಜೀನಾಮೆ

ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದಿರುವವರು ದೇಶದಿಂದಲೂ ಹೊರಟು ಹೋಗಲಿ, ಎಂದು ಯಾರಾದರೂ ಹೇಳಿದರೆ ಅದಕ್ಕೆ ಆಶ್ಚರ್ಯವೆನಿಲ್ಲ !

ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ಶಾಲೆಗಳಲ್ಲಿಯೂ ಹಿಜಾಬ್‍ನ ಮೇಲೆ ನಿರ್ಬಂಧ ! – ರಾಜ್ಯ ಸರಕಾರದ ಆದೇಶ

ಮೌಲಾನಾ ಆಝಾದ ಆದರ್ಶ ಆಂಗ್ಲ ಮಾಧ್ಯಮಗಳ ಶಾಲೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ವಿಭಾಗದ ವ್ಯಾಪ್ತಿಗೆ ಬರುವ ಶಾಲೆಗಳು ಹಾಗೂ ಮಹಾವಿದ್ಯಾಲಯದ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ ಹಾಗೂ ಹಿಜಾಬ್ ಧರಿಸಲು ಪ್ರತಿಬಂಧವಿದೆ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.

ಕರ್ನಾಟಕದ ಕೆಲವು ಶಾಲೆಗಳಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರಿಂದ ಹಿಜಾಬ್ ಹಾಕಿಕೊಂಡು ಶಾಲೆಯೊಳಗೆ ಪ್ರವೇಶ ಮಾಡುವ ಪ್ರಯತ್ನ

ರೋಟರಿ ಶಾಲೆಯ ಹೊರಗೆ ಮುಸಲ್ಮಾನ ಪಾಲಕರು ಮಹಿಳಾ ಶಿಕ್ಷಕಿಯರೊಂದಿಗೆ ವಾದ ಮಾಡಿದರು; ಆದರೆ ಶಿಕ್ಷಕರು ವಿದ್ಯಾರ್ಥಿನಿಗಳಿಗೆ ಹಿಜಾಬ್ ಹಾಕಿಕೊಂಡು ಶಾಲೆಯೊಳಗೆ ಹೋಗುವುದನ್ನು ತಡೆದರು.

ಸಮಾನತೆ ಹಾಗೂ ರಾಷ್ಟ್ರೀಯ ಐಕ್ಯತೆಗಾಗಿ ಸಮವಸ್ತ್ರವನ್ನು ಜಾರಿಗೊಳಿಸಿ ! – ಸವೋಚ್ಚ ನ್ಯಾಯಾಲಯದಲ್ಲಿ ಅರ್ಜಿ

ಸಮಾನತೆ ಹಾಗೂ ರಾಷ್ಟ್ರೀಯ ಐಕ್ಯತೆಗೆ ಚಾಲನೆ ನೀಡಲು ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಮಾನವಾದ ಸಮವಸ್ತ್ರವನ್ನು ಜಾರಿಗೊಳಿಸಬೇಕು ಹಾಗೂ ಅದಕ್ಕಾಗಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶವನ್ನು ನೀಡಬೇಕು, ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ.

ಆಧುನಿಕ ವೈದ್ಯರು ಅಂದರೆ ಡಾಕ್ಟರರು ಈಗ ಮಹರ್ಷಿ ಚರಕರ ಶಪಥವನ್ನು ತೆಗೆದುಕೊಳ್ಳಬೇಕಾಗುವುದು !

ರಾಷ್ಟ್ರೀಯ ವೈದ್ಯಕೀಯ ಆಯೋಗವು (ನೆಶನಲ್ ಮೆಡಿಕಲ್ ಕಮೀಶನ್) ಈ ಶಪಥವನ್ನು ರದ್ದುಗೊಳಿಸಿ ಅದರ ಬದಲು ಭಾರತೀಯ ವೈದ್ಯಕೀಯ ಶಾಸ್ತ್ರದಲ್ಲಿನ ಮಹರ್ಷಿ ಚರಕರ ಶಪಥವನ್ನು ತೆಗೆದುಕೊಳ್ಳಬೇಕು ಎಂಬ ಪ್ರಸ್ತಾಪವನ್ನು ಫೆಬ್ರುವರಿ 7 ರಂದು ನಡೆದ ಸಭೆಯಲ್ಲಿ ಸಮ್ಮತಿಸಿದೆ. ಈ ಶಪಥವನ್ನು ಪ್ರಾದೇಶಿಕ ಭಾಷೆಯಲ್ಲಿ ತೆಗೆದುಕೊಳ್ಳುವ ಸ್ವಾತಂತ್ರ್ಯವನ್ನು ನೀಡಲಾಗಿದೆ.

ಇಸ್ಲಾಂನಲ್ಲಿ ಎಲ್ಲಿಯೂ ಮಹಿಳೆಯರಿಗೆ ಹಿಜಾಬ್  ಬಗ್ಗೆ ಯಾವುದೇ ಉಲ್ಲೇಖವಿಲ್ಲ ! – ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಇಸ್ಲಾಂನಲ್ಲಿ ಎಲ್ಲಿಯೂ `ಹಿಜಾಬ್’ ಎಂಬ ಪದವನ್ನು ಮಹಿಳೆಯರ ಸಂದರ್ಭದಲ್ಲಿ ಬಳಸಲಾಗಿಲ್ಲ. ಇಸ್ಲಾಂನ 5 ಪ್ರಮುಖ ಸ್ತಂಭಗಳನ್ನು ಉಲ್ಲೇಖಿಸಲಾಗಿದೆ, ಆದರಲ್ಲಿ ಹಿಜಾಬ್ ಅನ್ನು ಉಲ್ಲೇಖಿಸಲಾಗಿಲ್ಲ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇವರು `ಝೀ ನ್ಯೂಸ್’ ಈ ವಾರ್ತಾವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕರ್ನಾಟಕದ ಕೆಲವು ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ನಮಾಜುಪಠಣ !

ಕರ್ನಾಟಕ ಭಾರತದಲ್ಲಿದೆಯೇ ಪಾಕಿಸ್ತಾನದಲ್ಲಿದೆಯೇ ? ಈ ವಿದ್ಯಾರ್ಥಿಗಳು ಶಾಲೆಗೆ ಶಿಕ್ಷಣಕ್ಕಾಗಿ ಬರುತ್ತಾರೋ ಅಥವಾ ಧಾರ್ಮಿಕ ಚಟುವಟಿಕೆಗಳಿಗಾಗಿ ಬರುತ್ತಾರೋ ? ಈ ರೀತಿ ಶಾಲೆಯ ನಿಯಮಗಳನ್ನು ಉಲ್ಲಂಘಿಸಿ ವರ್ತಿಸುವವರನ್ನು ಶಾಲೆಯಿಂದ ಹೊರಗಟ್ಟಬೇಕು !