ಹರಿಯಾಣದಲ್ಲಿ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಇತಿಹಾಸದ ಪಠ್ಯಕ್ರಮದಲ್ಲಿ ಸರಸ್ವತಿ ನದಿಯ ಬಗ್ಗೆ ಮಾಹಿತಿ ಸೇರಿಸಲಾಗುವುದು !
ಹರಿಯಾಣದಲ್ಲಿನ ಭಾಜಪ ಸರಕಾರದ ಅಭಿನಂದನಾರ್ಹ ನಿರ್ಣಯ !
ಹರಿಯಾಣದಲ್ಲಿನ ಭಾಜಪ ಸರಕಾರದ ಅಭಿನಂದನಾರ್ಹ ನಿರ್ಣಯ !
ಮನುಷ್ಯನು ನಿರ್ಧರಿಸಿರುವ ಧ್ಯೇಯವನ್ನು ಕೌಶಲ್ಯದಿಂದ ಪ್ರಾಪ್ತಿ ಮಾಡಿಕೊಡಲು ಸಾಧನವಾಗುವ ಶಿಕ್ಷಣವನ್ನೇ ಸಂಪೂರ್ಣ ಹಾಗೂ ಸರ್ವೋತ್ತಮವೆಂದು ಹೇಳಬಹುದು.
ಡಾ. ಶಿವಕುಮಾರ ಓಝಾ ಇವರು ವಿಜ್ಞಾನದ ಪ್ರಸಿದ್ಧ ಸಂಶೋಧಕರಾಗಿದ್ದರೂ ಅವರು ಸಂಸ್ಕೃತ, ಹಿಂದಿ, ಅಧ್ಯಾತ್ಮಶಾಸ್ತ್ರ, ಭಾರತೀಯ ಸಂಸ್ಕೃತಿ ಈ ವಿಷಯಗಳ ಕುರಿತು ಅನೇಕ ಗ್ರಂಥಗಳನ್ನು ಬರೆದಿದ್ದಾರೆ ಮತ್ತು ಪ್ರಕಾಶಿಸಿದ್ದಾರೆ.
ರಾಜ್ಯದ ಶಿಕ್ಷಣ ಮಂಡಳಿಯ `ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಮತ್ತು ಟ್ರೈನಿಂಗ್’ (ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ) 5 ನೇ ತರಗತಿಯ `ಬ್ಲಾಸಮ್ ಪಾರ್ಟ್ – 4′ ಪಠ್ಯ ಪುಸ್ತಕದಲ್ಲಿ, ಮಕ್ಕಳ ಮನಸ್ಸಿನಲ್ಲಿ ಯೇಸು ಕ್ರಿಸ್ತನ ಪ್ರಭಾವ ಬೀರುವಂತಹ ಪಠ್ಯವನ್ನು ನೀಡಲಾಗಿದೆ.
ಸಂಚಾರ ನಿರ್ಬಂಧದಿಂದ ‘ಆನ್ ಲೈನ್’ ಶಿಕ್ಷಣ ಪಡೆಯುವಾಗ ಅನೇಕ ಅಡಚಣೆಗಳನ್ನು ಎದುರಿಸಬೇಕಾಗುತ್ತಿರುವುದರಿಂದ ‘ನೆಬ್’ ಎಂಬ ಸಂಸ್ಥೆಯ ವತಿಯಿಂದ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ.
ವಿದ್ಯಾರ್ಥಿಗಳು, ಪೋಷಕರು, ಸಾಮಾನ್ಯ ಜನರು ಮತ್ತು ಮಾಧ್ಯಮಗಳಿಂದ ಬಂದ ದೂರುಗಳ ಆಧಾರದ ಮೇಲೆ ದೇಶದ 24 ಸ್ವಯಂ ಘೋಷಿತ ವಿಶ್ವವಿದ್ಯಾಲಯಗಳನ್ನು ವಿದ್ಯಾಪೀಠ ಅನುದಾನ ಆಯೋಗ (‘ಯು.ಜಿ.ಸಿ.’ಯು) ಖೋಟಾ ಎಂದು ಘೋಷಿಸಿದೆ.
ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಇವರಿಗೆ ಕೇವಲ 10 ವರ್ಷಗಳ ಕಾಲ ಮಾತ್ರ ಮೀಸಲಾತಿ ನೀಡಬೇಕೆಂಬುದು ಅಪೇಕ್ಷಿತವಿತ್ತು, ಎಂಬುದನ್ನು ಇಲ್ಲಿ ಗಮನದಲ್ಲಿಟ್ಟುಕೊಳ್ಳಬೇಕು !
ಇತಿಹಾಸದ ಪಠ್ಯಕ್ರಮದ ಹೊಸ ನೀಲನಕ್ಷೆಯನ್ನು ವಿದ್ಯಾಪೀಠ ಅನುದಾನ ಆಯೋಗ ಅಂದರೆ ‘ಯು.ಜಿ.ಸಿ.’ಯು ಸಿದ್ಧಪಡಿಸಿದೆ. ಇದರಲ್ಲಿ ಭಾರತದ ಮೇಲೆ ದಾಳಿ ಮಾಡುದ ಹಾಗೂ ಅಲ್ಲಿಯ ಅನೇಕ ವಾಸ್ತುಗಳನ್ನು ಧ್ವಂಸ ಮಾಡಿದ ಮುಸಲ್ಮಾನ ಆಕ್ರಮಣಕಾರರ ಬದಲು ಭಾರತೀಯ ರಾಜ್ಯಕರ್ತರ ಕೆಲಸ ಹಾಗೂ ಅವರ ಗೌರವಶಾಲಿ ಇತಿಹಾಸದ ಮೇಲೆ ಹೆಚ್ಚು ಬೆಳಕು ಚೆಲ್ಲಲಿದೆ.
ಕೇರಳದಲ್ಲಿ ಮುಸಲ್ಮಾನ ಮತ್ತು ಕ್ರೈಸ್ತರಿಗೆ ನೀಡಲಾಗಿರುವ ‘ಅಲ್ಪಸಂಖ್ಯಾತ’ ಸ್ಥಾನಮಾನದ ಬಗ್ಗೆ ಮರುಪರಿಶೀಲಿಸುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ಆದೇಶ ನೀಡಬೇಕು, ಎಂದು ಅರ್ಜಿಯೊಂದನ್ನು ಕೇರಳ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ.
ಈ ಸಮಿತಿಯ ಅಧ್ಯಕ್ಷ ಮತ್ತು ಶಾಸಕ ವಿನಯ ಸಹಸ್ರಬುದ್ಧೆ ಇವರು ಮಾತನಾಡಿ, ಭಾರತೀಯ ಶಾಲೆಗಳ ಪಠ್ಯಪುಸ್ತಕಗಳಲ್ಲಿ ಮೊದಲು ದೇಶಕ್ಕೆ ಸ್ಥಾನವನ್ನು ನೀಡಬೇಕು. ೧೯೭೫ ರಲ್ಲಿ ತುರ್ತು ಪರಿಸ್ಥಿತಿ ಮತ್ತು ೧೯೯೮ ರಲ್ಲಿಯ ಪೋಖರಣ ಪರಮಾಣು ಪರೀಕ್ಷಣೆಗೂ ಪಠ್ಯ ಪುಸ್ತಕದಲ್ಲಿ ಸ್ಥಾನ ನೀಡಬೇಕು.