ಕೈಗೆ ಕೆಂಪು ದಾರ ಕಟ್ಟಿದ್ದನೆಂದು ಕ್ರೈಸ್ತ ಶಾಲೆಯ ಶಿಕ್ಷಕನಿಂದ ಹಿಂದೂ ವಿದ್ಯಾರ್ಥಿಗೆ ಥಳಿತ !

ಒಂಬತ್ತನೆಯ ತರಗತಿಯಲ್ಲಿ ಓದುತ್ತಿರುವ ಓರ್ವ ಹಿಂದೂ ವಿದ್ಯಾರ್ಥಿಯು ಕೈಯಲ್ಲಿ ಧಾರ್ಮಿಕ ದಾರ ಕಟ್ಟಿದ್ದರಿಂದ ಕಾರ್ಮೆಲ್ ಕಾನ್ವೆಂಟ್ ಶಾಲೆಯ ಶಿಕ್ಷಕನು ವಿದ್ಯಾರ್ಥಿಗೆ ಥಳಿಸಿ ದಾರ ಕತ್ತರಿಸಿದರು.

ವಿಶ್ವವಿದ್ಯಾಲಯದಲ್ಲಿ ದೇಶಭಕ್ತಿಯನ್ನು ನಿರ್ಮಾಣ ಮಾಡಲು ಕಾರ್ಯನಿರತವಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಜುಲೈ 9 ರಂದು 75ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ತನ್ನಿಮಿತ್ತ …

ಇಂದೂರ (ಮಧ್ಯಪ್ರದೇಶ) ಇಲ್ಲಿ ಹಣೆಗೆ ತಿಲಕವನ್ನು ಹಚ್ಚಿಕೊಂಡಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕಿಯಿಂದ ಥಳಿತ

ಧಾರ ರಸ್ತೆಯಲ್ಲಿರುವ ಬಾಲ ವಿಜ್ಞಾನ ಶಿಶುವಿಹಾರ ಉಚ್ಚ ಮಾಧ್ಯಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಣೆಗೆ ತಿಲಕವನ್ನು ಹಚ್ಚಿದ್ದರಿಂದ ಶಿಕ್ಷಕಿಯು ಕೆಲವು ವಿದ್ಯಾರ್ಥಿಗಳಿಗೆ ಥಳಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಖ್ಯಾಧ್ಯಾಪಕರಲ್ಲಿ ದೂರು ಸಲ್ಲಿಸಿದ್ದಾರೆ.

ನೆದರ್ಲ್ಯಾಂಡ್ಸ್ ಸರಕಾರವು ಮುಂದಿನ ವರ್ಷದಿಂದ ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಿದೆ !

ನೆದರ್ಲ್ಯಾಂಡ್ಸ್ ಸರಕಾರವು ಮುಂದಿನ ವರ್ಷದಿಂದ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಟ್ಯಾಬ್ಲೆಟ್‌ಗಳನ್ನು ಬಳಸುವುದನ್ನು ನಿಷೇಧಿಸುತ್ತದೆ. ಸರಕಾರವು ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಒಪ್ಪಿಗೆ ಪಡೆಯಲು ಅಕ್ಟೋಬರ್ ತನಕ ಸಮಯ ಮೀತಿ ಹಾಕಿದೆ.

ಗುಜರಾತ್ ನ ಶಾಲೆಯಲ್ಲಿ ಬಕ್ರಿದ್ ಪ್ರಯುಕ್ತ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿಂದೂ ವಿದ್ಯಾರ್ಥಿಗಳಿಂದ ನಮಾಜ್ !

ಕಚ್ಚ ಜಿಲ್ಲೆಯಲ್ಲಿನ ಮುಂದ್ರಾದ ಪರ್ಲ್ ಶಾಲೆಯಲ್ಲಿ ಬಕ್ರಿದ್ ಆಚರಿಸುವಾಗ ಹಿಂದೂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಹೇಳಲಾಯಿತು. ಈ ಘಟನೆಯ ವಿಚಾರಣೆ ನಡೆಸುವುದಕ್ಕಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ಒಂದು ಸಮಿತಿ ಸ್ಥಾಪನೆ ಮಾಡಲಾಗಿದೆ.

ಅಮೆರಿಕಾದ ಶಾಲೆಗಳಲ್ಲಿ ಹಿಂದಿ ಭಾಷೆ ಕಲಿಸಲು ಪ್ರಸ್ತಾವನೆ !

ಭಾರತದೊಂದಿಗೆ ವ್ಯಾಪಾರವನ್ನ ಹೆಚ್ಚಿಸಲು ಹಿಂದಿ ಭಾಷೆ ಕಡ್ಡಾಯವಾಗಿದೆ. ಹಾಗಾಗಿ ‘ಇಂಡಿಯನ್ ಅಮೆರಿಕನ್ ಇಂಪ್ಯಾಕ್ಟ್’ ಮತ್ತು ‘ಏಷ್ಯಾ ಸೊಸೈಟಿ’ ಸಂಘಟನೆಗಳ ೧೦೦ ಮಂದಿ ಅಮೆರಿಕಾದ ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಲಿಸುವ ಪ್ರಸ್ತಾವನೆಯನ್ನು ಅಮೆರಿಕದ ಅಧ್ಯಕ್ಷ ಜೋ ಬಾಯಡೆನ್ ಅವರ ಮುಂದಿಟ್ಟಿದ್ದಾರೆ.

ಸ್ವಾತಂತ್ರ್ಯವೀರ ಸಾವರ್ಕರ ಸಹಿತ ೫೦ ಮಹಾಪುರುಷರ ಜೀವನ ಚರಿತ್ರೆ ಕಲಿಸುವರು !

ಉತ್ತರಪ್ರದೇಶದಲ್ಲಿನ ಶಾಲೆಯಲ್ಲಿ ಮತ್ತು ಮಹಾವಿದ್ಯಾಲಯಗಳಲ್ಲಿನ ಪಠ್ಯಕ್ರಮದಲ್ಲಿ ಬದಲಾವಣೆ

ಭಾರತದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು ಆವಶ್ಯಕ ! – ಅನಿಲ ಧೀರ, ಸಂಯೋಜಕರು, ಇಂಡಿಯನ್ ನ್ಯಾಶನಲ್ ಟ್ರಸ್ಟ್ ಫಾರ್ ಆರ್ಟ್ ಆಂಡ್ ಕಲ್ಚರಲ್ ಹೆರಿಟೆಜ್, ಭುವನೇಶ್ವರ, ಓಡಿಶಾ

ಭಾರತದಲ್ಲಿ ಗುರು-ಶಿಷ್ಯ ಪರಂಪರೆ ಇರುವಾಗಲೇ ವಿಶ್ವಗುರು ಆಗಿತ್ತು. ಆ ಕಾಲದಲ್ಲಿ ಅಸಂಖ್ಯಾತ ಗ್ರಂಥಗಳನ್ನು ಬರೆಯಲಾಯಿತು. ವಿದೇಶಗಳಿಂದ ಮಕ್ಕಳು ಇಲ್ಲಿಗೆ ಕಲಿಯಲು ಬರುತ್ತಿದ್ದರು ಆದರೆ ಈಗ ಅದರ ವಿರುದ್ಧ ಘಟಿಸುತ್ತಿದೆ. ೮ ಲಕ್ಷದ ೮೦ ಸಾವಿರ ಭಾರತೀಯರು ವಿದೇಶದಲ್ಲಿ ಕಲಿಯುತ್ತಿದ್ದಾರೆ ಮತ್ತು ಕಾಲಾಂತರದಲ್ಲಿ ಅವರು ಅಲ್ಲಿಯೇ ನೆಲೆಯೂರಲಿದ್ದಾರೆ.

ಪಾಕಿಸ್ತಾನದಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೋಳಿ ಆಚರಣೆಗೆ ನಿಷೇಧ !

ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗದಿಂದ ದೇಶದಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೋಳಿ ಆಚರಣೆಗೆ ನಿಷೇಧ ಹೇರಿದೆ. ಆಯೋಗವು ಆದೇಶದಲ್ಲಿ, ಹೋಳಿಯಂತಹ ಹಬ್ಬ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳಿಂದ ಬೇರೆಯಾಗಿದೆ. ಇಂತಹ ಹಬ್ಬಗಳು ಆಚರಿಸುವುದು, ಇದು ಇಸ್ಲಾಂನ ಪರಿಚಯದಿಂದ ಬೇರೆಯಾದಂತೆ ಇದೆ ಎಮದು ಹೇಳಿದೆ.

ದೆಹಲಿ ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ‘ಸಾವರ್ಕರ್ ಇವರ ಕೊಡುಗೆ ಮತ್ತು ದರ್ಶನ’ ಈ ವಿಷಯ ಸೇರ್ಪಡೆ

ವಿಶ್ವವಿದ್ಯಾಲಯದ ಕಾರ್ಯಕಾರಿಣಿ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.