US Voter Registration Rules : ಅಮೇರಿಕಾದಲ್ಲಿ ಈಗ ಮತದಾರರ ನೋಂದಣಿಗೆ ಪೌರತ್ವದ ಪುರಾವೆ ನೀಡುವುದು ಅಗತ್ಯ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದಾರೆ. ಈಗ ಅಮೆರಿಕದ ನಾಗರಿಕರು ಮತದಾರರ ನೋಂದಣಿಗೆ ಪೌರತ್ವದ ಪುರಾವೆ ನೀಡಬೇಕಾಗಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದಾರೆ. ಈಗ ಅಮೆರಿಕದ ನಾಗರಿಕರು ಮತದಾರರ ನೋಂದಣಿಗೆ ಪೌರತ್ವದ ಪುರಾವೆ ನೀಡಬೇಕಾಗಿದೆ.
ಮಧ್ಯಂತರ ಸರಕಾರದ ಮುಖ್ಯ ಸಲಹೆಗಾರ ಮಹಮ್ಮದ ಯೂನಸ ಅವರನ್ನು ಪದಚ್ಯುತಗೊಳಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳು ಹರಡಿದ ನಂತರ, ಬಾಂಗ್ಲಾದೇಶದಲ್ಲಿ ಸೇನೆಯು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಕೆನಡಾದ ನೂತನ ಪ್ರಧಾನಿ ಮಾರ್ಕ್ ಕಾರ್ನಿ ಅವರ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭ ಇತ್ತೀಚೆಗೆ ನಡೆಯಿತು. ಇದರಲ್ಲಿ ಭಾರತೀಯ ಮೂಲದ ಅನಿತಾ ಆನಂದ ಮತ್ತು ಕಮಲ ಖೇರಾ ಎಂಬ ಇಬ್ಬರು ಮಹಿಳೆಯರಿಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿದೆ.
ಕಾರ್ನಿ ಪ್ರಧಾನಿಯಾಗಿ ನೇಮಕಗೊಂಡ ನಂತರ ಕೆನಡಾದಲ್ಲಿ ಜಸ್ಟಿನ್ ಟ್ರುಡೊ ಅವರ 9 ವರ್ಷಗಳ ಆಡಳಿತ ಕೊನೆಗೊಳ್ಳಲಿದೆ. ಭಾರತದೊಂದಿಗೆ ಕೆನಡಾದ ಸಂಬಂಧ ಕಳೆದ ಕೆಲವು ತಿಂಗಳುಗಳಿಂದ ಹದಗೆಟ್ಟಿತ್ತು.
ಇಲ್ಲಿನ ರಾಮಲೀಲಾ ಮೈದಾನದಲ್ಲಿ ದೆಹಲಿಯ ಭಾಜಪ ಸರಕಾರದ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಪ್ರವೇಶ್ ವರ್ಮಾ ಮತ್ತು ಇತರ 5 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಛತ್ತೀಸ್‌ಗಢದಲ್ಲಿ ನಡೆದ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಜಪ ಭರ್ಜರಿ ಗೆಲುವು ಸಾಧಿಸಿದೆ. ಸುಮಾರು 15 ವರ್ಷಗಳ ನಂತರ ರಾಜಧಾನಿ ರಾಯಪುರದಲ್ಲಿ ಭಾಜಪ ಅಧಿಕಾರಕ್ಕೆ ಬಂದಿದೆ.
ಅಮೆರಿಕದ ಬಿಲಿಯನೇರ್ ಮತ್ತು ಸರಕಾರಿ ಕಾರ್ಯಾದಕ್ಷತೆ ಇಲಾಖೆಯ ಅಧ್ಯಕ್ಷ ಎಲೋನ್ ಮಸ್ಕ್ ಇವರು, ವಿದೇಶಗಳಲ್ಲಿ ಅಮೆರಿಕ ಬೆಂಬಲಿತ ಯೋಜನೆಗಳನ್ನು ನಿರ್ಮೂಲನೆ ಮಾಡುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ಭಾಜಪದ ಅಭ್ಯರ್ಥಿಗಳು ತುಂಬಾ ಶ್ರಮಪಟ್ಟರು. ದೆಹಲಿಯ ಮತದಾರರು ಅಭಿವೃದ್ಧಿ ಆಧಾರಿತ ಮತ್ತು ಭ್ರಷ್ಟಾಚಾರ ಮುಕ್ತ ಸರಕಾರಕ್ಕೆ ಮತ ಹಾಕಿದ್ದಾರೆ. ಆಮ್ ಆದ್ಮಿ ಪಕ್ಷ ಸುಳ್ಳು ಭರವಸೆಗಳನ್ನು ನೀಡಿತ್ತು. ನಾವು ನಿಜವಾದ ಅಂಶಗಳ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇವೆ.
ಅರವಿಂದ ಕೇಜ್ರಿವಾಲ್ ಅವರ ವಿಚಾರಗಳು ಮತ್ತು ನಡತೆ ಶುದ್ಧವಾಗಿಲ್ಲ; ಅದಕ್ಕಾಗಿಯೇ ಅವರು ಸೋತಿದ್ದಾರೆ. ಅವರ ಜೀವನವು ನಿಷ್ಕಳಂಕವಾಗಿರಲಿಲ್ಲ. ಅವರು ನಮಗಾಗಿ ಏನಾದರೂ ಮಾಡುತ್ತಾರೆ ಎಂದು ಮತದಾರರಿಗೆ ವಿಶ್ವಾಸವಿರಲಿಲ್ಲ.
ಮಿಲ್ಕಿಪುರ ವಿಧಾನಸಭಾ ಮತದಾರ ಕ್ಷೇತ್ರದಲ್ಲಿ ನಡೆದಿರುವ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಅಲ್ಲಿ ಭಾಜಪದ ಅಭ್ಯರ್ಥಿ ಚಂದ್ರಬಾನೂ ಪಾಸ್ವಾನ ಮುಂಚೂಣಿಯಲ್ಲಿ ಇದ್ದಾರೆ.