ಶ್ರೀ ರಾಮ ಮಂದಿರ ಕಟ್ಟಿದ್ದರಿಂದ ಭಾಜಪಾಗೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳು ದೊರೆತರೆ ಆಶ್ಚರ್ಯವೇನು ಇಲ್ಲ ! – ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಯ ನಂತರ ೪೦ ದಿನ ಪ್ರಭು ಶ್ರೀ ರಾಮನ ಪೂಜೆ ಮಾಡಿರುವ ಮತ್ತು ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಪ್ರಸನ್ನ ಸ್ವಾಮೀಜಿ ಈಗ ರಾಜ್ಯಕ್ಕೆ ಹಿಂತಿರುಗಿದ್ದಾರೆ.