Jaishankar Slams Foreign Media : ಪಾಶ್ಚಿಮಾತ್ಯ ಪ್ರಸಾರ ಮಾಧ್ಯಮಗಳು ಭಾರತದಲ್ಲಿನ ಚುನಾವಣೆಗಳ ಬಗ್ಗೆ ಟೀಕಿಸುವುದು ಎಂದರೆ ಮಾಹಿತಿಗಳ ಕೊರತೆ ! – ಡಾ. ಎಸ್ ಜೈಶಂಕರ್

೨೦೦೮ ರ ಮುಂಬಯಿ ಮೇಲಿನ ಜಿಹಾದಿ ಭಯೋತ್ಪಾದಕ ದಾಳಿಯ ಬಗ್ಗೆ ವಿದೇಶಾಂಗ ಸಚಿವರು, ಈ ದಾಳಿಯ ನಂತರ ಕಾಂಗ್ರೆಸ್ ಸರಕಾರವು ಯಾವುದೇ ಕ್ರಮ ಕೈಗೊಳ್ಳಲಿಲ್ಲ.

Order by Calcutta HC: ಹಿಂಸಾಚಾರ ನಡೆದಲ್ಲಿ ಚುನಾವಣೆ ನಡೆಸಬಾರದು ! – ಕೊಲಕಾತಾ ಉಚ್ಚ ನ್ಯಾಯಾಲಯ

ಜಿಲ್ಲೆಯಲ್ಲಿ ನಡೆದ ರಾಮನವಮಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೊಲಕಾತಾ ಹೈಕೋರ್ಟ್‌ನಲ್ಲಿ ಅರ್ಜಿಯನ್ನು ದಾಖಲಿಸಲಾಗಿತ್ತು.

Muijju’s Party Won Parliamentary Elections: ಮಾಲ್ಡೀವ್ಸ್‌ನ ಸಂಸತ್ ಚುನಾವಣೆಯಲ್ಲಿ, ಭಾರತ ದ್ವೇಷಿ ಮುಯಿಜ್ಜು ಪಕ್ಷಕ್ಕೆ ಬಹುಮತ!

ಮಾಲ್ಡೀವ್ಸ್‌ನಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷ ಜಯಗಳಿಸಿದೆ.

ದೇಶದ ಆಸ್ತಿಯನ್ನು ಕಾಂಗ್ರೆಸ್ ನವರು ಮುಸ್ಲಿಮರಿಗೆ ಮತ್ತು ನುಸುಳುಕೋರರಿಗೆ ಹಂಚಿದೆ ! – ಪ್ರಧಾನಿ ಮೋದಿ

ಮೊದಲು ಅವರ (ಕಾಂಗ್ರೆಸ್) ಸರಕಾರ ಅಧಿಕಾರದಲ್ಲಿದ್ದಾಗ, ಅಂದಿನ ಪ್ರಧಾನ ಮಂತ್ರಿ ಡಾ ಮನಮೋಹನ ಸಿಂಗ ಅವರು, `ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಮುಸಲ್ಮಾನರಿಗೆ ಇದೆ’ ಎಂದು ಹೇಳೀದ್ದರು.

Headmaster Working as Terrorist Aid: ಪೂಂಚ್ (ಜಮ್ಮು-ಕಾಶ್ಮೀರ) ನಲ್ಲಿ ಭಯೋತ್ಪಾದಕರಿಗಾಗಿ ಕೆಲಸ ಮಾಡುತ್ತಿರುವ ಮುಖ್ಯೋಪಾಧ್ಯಾಯನ ಬಂಧನ !

ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಪರ ಕೆಲಸ ಮಾಡುತ್ತಿದ್ದ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಪಾಕಿಸ್ತಾನಿ ಪಿಸ್ತೂಲ್ ಮತ್ತು 2 ಚೀನಾದ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

India Lauded by IMF & World Bank : ಭಾರತದ ಅಧ್ಯಕ್ಷತೆಯಲ್ಲಿ ನಡೆದ ‘ಜಿ-20’ ಪರಿಷತ್ತಿಗೆ ‘ಐ.ಎಂ.ಎಫ್.’ ಮತ್ತು ವಿಶ್ವ ಬ್ಯಾಂಕ್‌ನಿಂದ ಮೆಚ್ಚುಗೆ

ಭಾರತದ ಅಧ್ಯಕ್ಷತೆಯಲ್ಲಿ ನಡೆದ `ಜಿ-20’ ಪರಿಷತ್ತಿಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐ.ಎಂ.ಎಫ್.) ಮತ್ತು ವಿಶ್ವ ಬ್ಯಾಂಕ್ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿವೆ. ‘ಐ.ಎಂ.ಎಫ್.’ ಮತ್ತು ವಿಶ್ವಬ್ಯಾಂಕ್ ವಾರ್ಷಿಕ ಸಭೆ ಅಮೇರಿಕೆಯಲ್ಲಿ ನಡೆಯುತ್ತಿದೆ.

Loksabha Elections 2024 : ಬಂಗಾಳದಲ್ಲಿ ಮೊದಲ ಹಂತದ ಮತದಾನದಂದು ಹಿಂಸಾಚಾರ !

ಇಂತಹ ಘಟನೆ ಬಳಿಕ ‘ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಅವಶ್ಯಕತೆ ಇದೆ’ ಎಂದು ಯಾರಿಗಾದರೂ ಅನ್ನಿಸಿದರೆ ಆಶ್ಚರ್ಯವೇನಿದೆ ?

Ram Navami Violence in Bengal: ಬಂಗಾಳದಲ್ಲಿ ರಾಮನವಮಿಯಂದು 3 ಸ್ಥಳಗಳಲ್ಲಿ ಹಿಂಸಾಚಾರ : 18 ಜನರಿಗೆ ಗಾಯ

ರಾಮನವಮಿ ದಿನ ಬಂಗಾಳದ ಕೆಲವೆಡೆ ಹಿಂಸಾಚಾರ ನಡೆದಿದೆ. ಮುರ್ಶಿದಾಬಾದ ಜಿಲ್ಲೆಯ ಬೆಲಡಾಂಗಾ ನಗರದ ಶಕ್ತಿಪುರನಲ್ಲಿ ಮಸೀದಿ ಹತ್ತಿರ ರಾಮನವಮಿಯ ಮೆರವಣಿಗೆ ಬಂದಾಗ ಮತಾಂಧ ಮುಸಲ್ಮಾನರು ದಾಳಿ ನಡೆಸಿದರು.

ಏಪ್ರಿಲ್ 19 ರಂದು ಲೋಕಸಭೆಗೆ ಮೊದಲ ಹಂತದ ಮತದಾನ !

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯುತ್ತಿದೆ. ಈ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.