ಮತ ಎಣಿಕೆಯಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳಿಂದ ವರದಿ
ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಫೆಬ್ರವರಿ 8 ರಂದು ಮತದಾನದ ನಂತರ ಫೆಬ್ರವರಿ 9 ರಂದು ಬೆಳಿಗ್ಗೆ ಮತ ಎಣಿಕೆ ಪ್ರಾರಂಭವಾಗಿದೆ; ಆದರೆ ಮತ ಏಣಿಕೆಯಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.