ಅಮೆರಿಕಾ : ಖಲಿಸ್ತಾನ್ ಪರ ವಕೀಲರಿಂದ ಅಲ್ಲಿನ ಉಪಾಧ್ಯಕ್ಷರ ಭೇಟಿ !
ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಈ ಸಭೆ ನಡೆಯಿತು.
ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಈ ಸಭೆ ನಡೆಯಿತು.
ಮತ ನೀಡದಿರುವವರೂ ರಾಮಭಕ್ತರೇ ಆಗಿದ್ದಾರೆ ಎಂಬ ಹೇಳಿಕೆಯನ್ನು ಭಾಜಪದ ಮಾಜಿ ಸಂಸದೆ ಉಮಾಭಾರತಿಯವರು ನೀಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶ್ರೀ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ !
ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸರವರು ಕೋಲಕಾತಾ ಉಚ್ಚ ನ್ಯಾಯಾಲಯದಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ಸಿನ ಕೆಲವು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಅಮೇರಿಕಾ ಕೇವಲ ತನ್ನ ಸ್ವಾರ್ಥಕ್ಕಾಗಿಯೇ ಅನ್ಯ ದೇಶವನ್ನು ಹೊಗಳುತ್ತದೆ ಅಥವಾ ಟೀಕಿಸುತ್ತದೆ ಎಂಬುದನ್ನು ಗಮನದಲ್ಲಿಟ್ಟು ಅಮೇರಿಕಾದ ಪ್ರತಿಯೊಂದು ನೀತಿಯನ್ನು ಎಚ್ಚರಿಕೆಯಿಂದ ಗಮನಿಸುವುದು ಅವಶ್ಯಕವಾಗಿದೆ !
ಭಾರತವು ಹಿಂದೂ ರಾಷ್ಟ್ರವಲ್ಲ ಎಂಬುದು ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ ಹೇಳಿದರು.
ಎಷ್ಟೇ ನೀಡಿದರೂ, ಭಾಜಪವಿರೋಧಿ ಮತದಾನ ಮಾಡುವ ಮುಸಲ್ಮಾನರ ಮಾನಸಿಕತೆ ಈಗ ಭಾಜಪಕ್ಕೆ ಚೆನ್ನಾಗಿ ಅರಿವಾಗಿರಬಹುದು.
ಛಾಯಾಚಿತ್ರವನ್ನು ‘X’ ನಲ್ಲಿ ಪೋಸ್ಟ್ ಮಾಡಿದ ಕೇರಳ ಕಾಂಗ್ರೆಸ್, ‘ಕೊನೆಗೂ ಪೋಪ್‌ಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು’ ಎಂದು ಹೇಳಿದೆ.
ಭಾರತದಲ್ಲಿನ ವಿದ್ಯುನ್ಮಾನ ಮತಯಂತ್ರಗಳು ವಿಮಾನದ ‘ಕಪ್ಪು ಪೆಟ್ಟಿಗೆ’ ಇದ್ದಂತೆ! – ರಾಹುಲ್ ಗಾಂಧಿ
ರಾಜ್ಯಪಾಲರನ್ನು ಗೃಹಬಂಧನದಲ್ಲಿ ಇರಿಸಲಾಗಿದೆಯೇ? – ಸರಕಾರಕ್ಕೆ ಪ್ರಶ್ನಿಸಿದ ಕೋಲಕಾತಾ ಉಚ್ಚ ನ್ಯಾಯಾಲಯ