Modi PM 2024 : ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ !
ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾಗುವ ಅವರು ದೇಶದ ಎರಡನೇ ನಾಯಕರಾಗಲಿದ್ದಾರೆ.
ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾಗುವ ಅವರು ದೇಶದ ಎರಡನೇ ನಾಯಕರಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಮಹಾರಾಷ್ಟ್ರದಲ್ಲಿ ಚುನಾವಣೆಯ 18 ಸಭೆಗಳನ್ನು ನಡೆಸಿದರು; ಆದರೂ ಕೂಡ ಆಡಳಿತ ಮಹಾಮೈತ್ರಿಕೂಟದ ಹಲವು ಅಭ್ಯರ್ಥಿಗಳು ಸೋತಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಎರಡನೇ ದಿನ ಉತ್ತರ ಪ್ರದೇಶದ ರಾಜಧಾನಿ ಲಕ್ಷ್ಮಣಪುರಿ (ಲಕ್ನೋದಲ್ಲಿ) ಹೊಸ ದೃಶ್ಯಕ್ಕೆ ಸಾಕ್ಷಿಯಾಯಿತು.
ಪ್ರತಿಯೊಂದು ಪಕ್ಷಕ್ಕೂ ಇದು ಅರಿವಾದ ಬಳಿಕವೇ ಓಲೈಕೆ ರಾಜಕಾರಣ ನಿಲ್ಲುವುದು !
ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ನಿಂದ ಸ್ಪರ್ಧಿಸಿ ಎರಡೂ ಸ್ಥಾನಗಳನ್ನು ಗೆದ್ದಿದ್ದರು. ಕಳೆದ ಬಾರಿಯ ಚುನಾವಣೆಯಲ್ಲಿ ವಯನಾಡಿನಲ್ಲೂ ಗೆಲುವು ಸಾಧಿಸಿದ್ದರು
ಮನಸ್ಸಿನಲ್ಲಿ ಪ್ರಾಮಾಣಿಕತೆಯ ಉದ್ದೇಶವಿಟ್ಟು ರಾಜ್ಯಾಡಳಿತ ನಡೆಸಿದರೆ ಜನರ ಹಿತ ಸಾಧಿಸಬಹುದು. ಪ್ರಾಮಾಣಿಕತನವನ್ನು ತ್ಯಜಿಸಿ ನಿರಾಶ್ರಿತರಾಗುವುದಲ್ಲ. ತದ್ವಿರುದ್ಧ ಪ್ರಾಮಾಣಿಕನಾಗಿದ್ದು ತನ್ನ ಸುಸಂಸ್ಕೃತ ಪರಂಪರೆಯನ್ನು ಮುಂದಕ್ಕೊಯ್ಯಬೇಕು. ಕರ್ತವ್ಯದೊಂದಿಗೆ ಪ್ರಾಮಾಣಿಕನಾಗಿರಬೇಕು. ಈ ಪ್ರಾಮಾಣಿಕತನವನ್ನು ಖರೀದಿಸಲು ಸಾಧ್ಯವಿಲ್ಲ.
ಮೋದಿ ಸಿದ್ಧಾಂತವನ್ನು ಭಾರತೀಯರು ತಿರಸ್ಕರಿಸಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಅವರ ಅಭಿಪ್ರಾಯ !
ಕೇಂದ್ರ ಸರಕಾರವು ಕಲಂ 370 ರದ್ದು ಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲಬಾರಿ ಚುನಾವಣೆಯಾಗಿದೆ.
ನರೇಂದ್ರ ಮೋದಿ ಅವರು ನೈತಿಕ ಹೊಣೆ ಹೊತ್ತು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ‘ಎಕ್ಸ್’ ನಲ್ಲಿ ಒಂದು ಪೋಸ್ಟ್ ಅನ್ನು ಪ್ರಸಾರ ಮಾಡಿದ್ದಾರೆ.