ಭಾವೀ ಭೀಕರ ಆಪತ್ಕಾಲಕ್ಕಾಗಿ, ಹಾಗೆಯೇ ನಿತ್ಯ ಉಪಯೋಗಕ್ಕಾಗಿ ಸನಾತನದ ನೂತನ ಆಯುರ್ವೇದೀಯ ಔಷಧಿಗಳು
ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ನಾವು ಈಗಿನಿಂದಲೇ ಸಿದ್ಧತೆಯನ್ನು ಮಾಡಿಕೊಳ್ಳುವುದು ಆವಶ್ಯಕವಾಗಿದೆ. ಆಪತ್ಕಾಲದ ಸಿದ್ಧತೆಯ ಒಂದು ಭಾಗವೆಂದು ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ.