ಆಪತ್ಕಾಲೀನ ಸ್ಥಿತಿ: ಇಂಧನದ ಸುರಕ್ಷತೆ, ಅತ್ಯಾವಶ್ಯಕ ಪೂರೈಕೆ ಮತ್ತು ಇಂಧನದ ಉಳಿತಾಯ !
‘೧೯೬೫ ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಅಂದಿನ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಆಹಾರದ ಕೊರತೆ ನೀಗಿಸಲು ಜನತೆಗೆ ವಾರದಲ್ಲಿ ಒಂದು ಹೊತ್ತು ಉಪವಾಸ ಮಾಡಲು ಕರೆ ನೀಡಿದ್ದರು.’
‘೧೯೬೫ ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಅಂದಿನ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಆಹಾರದ ಕೊರತೆ ನೀಗಿಸಲು ಜನತೆಗೆ ವಾರದಲ್ಲಿ ಒಂದು ಹೊತ್ತು ಉಪವಾಸ ಮಾಡಲು ಕರೆ ನೀಡಿದ್ದರು.’
ಯಜ್ಞದ ಪ್ರಾರಂಭವು ಶ್ರೀ ಗಣೇಶ ಆವಾಹನೆ, ಪುಣ್ಯಾಹವಾಚನ ಮತ್ತು ಮಹಾಸಂಕಲ್ಪದೊಂದಿಗೆ ಆಗಲಿದೆ. ಶ್ರೀ ರಾಜಮಾತಂಗಿ ದೇವಿಯ ಮೂಲಮಂತ್ರಗಳ ಜಯಘೋಷದೊಂದಿಗೆ ಆಹುತಿಗಳನ್ನು ಅರ್ಪಿಸಲಾಗುವುದು.
ಇರಾನ್ ಯುದ್ಧದಿಂದಾಗಿ ಇಂಧನ ಕೊರತೆಯಾಗುತ್ತಿರುವುದರಿಂದ ದೇಶದ ಆರ್ಥಿಕ ಸ್ಥಿತಿಯ ಮೇಲಾಗುವ ಒತ್ತಡವನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರಿಗೆ ಮನವಿ ಮಾಡಿದ್ದಾರೆ.
ಸ್ಪೇನ್‌ನ ಆರೋಗ್ಯ ಸಚಿವಾಲಯವು ನೌಕೆಗೆ ತಂಗಲು ಅನುಮತಿ ನೀಡಿದೆ. ನೌಕೆಯು ಮೇ 9 ರಂದು ಸ್ಪೇನ್ ಬಂದರನ್ನು ತಲುಪಲಿದೆ. ಇದರಲ್ಲಿರುವ 110 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ವಿವರವಾದ ತಪಾಸಣೆಗೆ ಒಳಪಡಿಸಲಾಗುವುದು ಹಾಗೂ ನೌಕೆಯನ್ನು ಸೋಂಕುಮುಕ್ತಗೊಳಿಸಲಾಗುವುದು.
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ‘ಚುರಾಹ್’ ಭಾಗದಲ್ಲಿ ಹಿಮಪಾತ ಸಂಭವಿಸಿ ಕೆಲವರು ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸೆಕೆಯಿಂದ ಯಾವುದೇ ಸಮಾಧಾನ ಸಿಕ್ಕಿಲ್ಲ. ಮಹಾರಾಷ್ಟ್ರದ ಚಂದ್ರಾಪುರ ದೇಶದ ಅತ್ಯಂತ ಬಿಸಿಯಾದ ಸ್ಥಳವೆಂದು ದಾಖಲಾಗಿದೆ.
ಅನಿಲ ತುಂಬಿದ ಪ್ಲಾಸ್ಟಿಕ್ ಬಲೂನ್‌ಗಳು ಘರ್ಷಣೆ, ಶಾಖ ಅಥವಾ ಸಣ್ಣ ಕಿಡಿಯಿಂದಲೂ ಯಾವುದೇ ಕ್ಷಣದಲ್ಲಿ ದೊಡ್ಡ ಸ್ಫೋಟಗೊಳ್ಳಬಹುದು ಎಂದು ಭದ್ರತಾ ವಿಶ್ಲೇಷಕರು ಹೇಳಿದ್ದಾರೆ.
ಮುಂದಿನ ಎರಡು ದಿನಗಳಲ್ಲಿ ಛತ್ತೀಸಗಢ ಮತ್ತು ಜಾರ್ಖಂಡ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಉಷ್ಣ ಮತ್ತು ಆರ್ದ್ರ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ಪ್ರಸ್ತುತ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರು ಸುರಕ್ಷಿತವಾಗಿ ದೇಶವನ್ನು ತೊರೆಯುವಂತೆ ಸೂಚನೆ ನೀಡಲಾಗಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ನಿಗದಿಪಡಿಸಿದ ಭೂ ಮಾರ್ಗದ ಮೂಲಕ ದೇಶವನ್ನು ತೊರೆಯಬೇಕು ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.
ರಾಷ್ಟ್ರಕ್ಕಾಗಿ ಅವಶ್ಯಕತೆಗೆ ತಕ್ಕಂತೆ ಗ್ರಾಮವನ್ನೂ ತ್ಯಾಗ ಮಾಡಬೇಕು ಮತ್ತು ಆತ್ಮ ಕಲ್ಯಾಣಕ್ಕಾಗಿ ಭೂಮಿಯನ್ನೂ (ಸ್ವಂತ ಪ್ರಾಣವನ್ನೂ) ತ್ಯಾಗ ಮಾಡಬೇಕಾಗಿ ಬಂದರೂ ಅದನ್ನು ಅವಶ್ಯವಾಗಿ ಮಾಡಬೇಕು. ಇದರಿಂದ ರಾಷ್ಟ್ರಹಿತಕ್ಕಾಗಿ ವೈಯಕ್ತಿಕ ವಿಷಯಗಳನ್ನು ತ್ಯಾಗ ಮಾಡಬೇಕು ಎಂಬುದು ಧರ್ಮದ ಬೋಧನೆಯಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ.
ಉಪಾಸನೆಯಿಂದ ಸೈನ್ಯ ಮತ್ತು ದೇಶಕ್ಕೆ ಆಧ್ಯಾತ್ಮಿಕ ಬಲ ದೊರೆತು ಭಗವಂತನ ಕೃಪೆಯಿಂದ ಅವರ ರಕ್ಷಣೆಯಾಗುವುದು