ಕಾಲಾನುಸಾರ ಆವಶ್ಯಕವಾಗಿರುವ ಸಪ್ತದೇವತೆಗಳ ನಾಮಜಪವು ಸನಾತನ ಸಂಸ್ಥೆಯ ಜಾಲತಾಣ ಮತ್ತು ‘ಸನಾತನ ಚೈತನ್ಯವಾಣಿ’ ಆ್ಯಪ್‌ನಲ್ಲಿ ಲಭ್ಯ !

ಸ್ತುತ ಕೆಟ್ಟ ಶಕ್ತಿಗಳ ಹೆಚ್ಚುತ್ತಿರುವ ಹಲ್ಲೆಯಿಂದಾಗಿ ವಾಸ್ತುವಿನ ಮೇಲೆಯೂ ಪರಿಣಾಮವಾಗಿ ಅದು ರಜ-ತಮದಿಂದ ಕಲುಷಿತಗೊಳ್ಳುತ್ತಿದೆ. ಆದ್ದರಿಂದ ನಾಮಜಪವನ್ನು ಮನೆಯಲ್ಲಿ ದಿನವಿಡೀ ಹಾಕಿಟ್ಟರೆ ವಾಸ್ತುಶುದ್ಧಿಯಾಗಿ ಮನೆಯ ವಾತಾವರಣದಲ್ಲಿಯೂ ಪ್ರಸನ್ನತೆ ಮೂಡಲು ಸಹಾಯವಾಗುತ್ತದೆ.

ಜೀವಾಮೃತ : ಸುಭಾಷ ಪಾಳೆಕರ ನೈಸರ್ಗಿಕ ಕೃಷಿತಂತ್ರದಲ್ಲಿನ ‘ಅಮೃತ’ !

ಕಸದ ವಿಘಟನೆಯಿಂದ ಗಿಡಗಳಿಗೆ ಆವಶ್ಯಕವಿರುವ ಫಲವತ್ತಾದ ಮಣ್ಣು (ಹ್ಯೂಮಸ್) ತಯಾರಾಗುತ್ತದೆ. ಜೀವಾಮೃತದಲ್ಲಿನ ಜೀವಾಣುಗಳು ಗಿಡಗಳಿಗೆ ಆಹಾರದ್ರವ್ಯಗಳನ್ನು ಬಹಳಷ್ಟು ಪ್ರಮಾಣದಲ್ಲಿ ದೊರಕಿಸಿ ಕೊಡುತ್ತವೆ. ಇದರಿಂದ ಗಿಡಗಳು ಸಶಕ್ತವಾಗುತ್ತವೆ.

೨೦೨೫ ರ ತನಕ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿದೆ ! – ಪರಾತ್ಪರ ಗುರು ಡಾ. ಆಠವಲೆ

ಸಂತರು ಹೇಳಿದಂತೆ ಆಪತ್ಕಾಲ ಮುಂದೆ ಹೋದರೂ ಯಾವುದೇ ಸಮಯದಲ್ಲಾದರೂ ಪ್ರಾರಂಭವಾಗಬಹುದು. ಕೊರೊನಾದಂತಹ ಸಾಂಕ್ರಾಮಿಕ ರೋಗಗಳ ಮಾಧ್ಯಮದಿಂದ ನಾವೆಲ್ಲರೂ ಇದನ್ನು ಅನುಭವಿಸಿದ್ದೇವೆ. ಮೂರನೇಯ ಮಹಾಯುದ್ಧವು ಯಾವುದೇ ಸಮಯದಲ್ಲಿ ಆಗಬಹುದು. ಆದ್ದರಿಂದ ಸಾಧಕರು ಆಪತ್ಕಾಲದ ಸಿದ್ಧತೆಯನ್ನು ಮುಂದುವರಿಸಬೇಕು.’

ಮನೆಯಲ್ಲಿಯೇ ತರಕಾರಿಗಳನ್ನು ಬೆಳೆಸಲು ಆವಶ್ಯಕವಿರುವ ಘಟಕಗಳು

ಪ್ರಾಣಿಗಳಿಗೆ ಯಾವ ರೀತಿ ಜೀವಾಣು (Bacteria), ವಿಷಾಣು (Virus) ಮತ್ತು ಬುರುಸು (Fungus) ಗಳಿಂದಾಗಿ ರೋಗವಾಗುತ್ತದೋ, ಅದೇ ರೀತಿ ವನಸ್ಪತಿಗಳಿಗೂ ರೋಗವಾಗುತ್ತದೆ. ಇದನ್ನು ತಡೆಗಟ್ಟಲು ಜೀವಾಣುನಾಶಕ, ವಿಷಾಣುನಾಶಕ ಹಾಗೆಯೇ ಬುರುಸುನಾಶಕಗಳನ್ನು ಬಳಸಬೇಕಾಗುತ್ತದೆ.

ನೆಲಬೇವು (ಕಾಲಮೇಘ) ವನಸ್ಪತಿ ಮತ್ತು ರೋಗಗಳಲ್ಲಿ ಅದರ ಉಪಯೋಗ

ಈ ವನಸ್ಪತಿಯು ಸಾಂಕ್ರಾಮಿಕರೋಗಗಳಿಗೆ ತುಂಬಾ ಉಪಯುಕ್ತವಾಗಿದೆ. ಇದು ಬಹಳ ಕಹಿ ಇರುತ್ತದೆ. ಇದನ್ನು ಜ್ವರಕ್ಕೆ ಮತ್ತು ಹೊಟ್ಟೆಯಲ್ಲಿನ ಜಂತುಗಳ ನಿವಾರಣೆಗೆ ಉಪಯೋಗಿಸುತ್ತಾರೆ. ಇದು ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ; ಹಾಗಾಗಿ ಕೆಲವೆಡೆಗಳಲ್ಲಿ ಮಳೆಗಾಲದಲ್ಲಿ ಮತ್ತು ಶರತ್ಕಾಲದಲ್ಲಿ ವಾರಕ್ಕೊಮ್ಮೆ ಅದರ ಕಷಾಯ ಮಾಡಿ ಸೇವಿಸುವ ವಾಡಿಕೆ ಇದೆ.

ಶ್ರೀಚಿತ್‍ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರಿಂದ ಸಾಧಕರಿಗೆ ಮಾರ್ಗದರ್ಶನ

22.11.2021 ತಾರೀಕಿನಂದು ಶ್ರೀಚಿತ್‍ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಸಾಧಕರಿಗೆ ಸಾಧನೆಯಲ್ಲಿ ಮುಂದೆ ಹೋಗುವುದು ಹೇಗೆ, ಅದಕ್ಕಾಗಿ ಹೇಗೆ ಪ್ರಯತ್ನಿಸಬೇಕು, ಅದಕ್ಕೆ ವ್ಯಷ್ಟಿ ಮತ್ತು ಸಮಷ್ಟಿಯ ಮಹತ್ವವೇನು ? ಅದನ್ನು ಗುರುಗಳಿಗೆ ಅಪೇಕ್ಷಿತ ರೀತಿಯಲ್ಲಿ ಮಾಡುವುದು ಹೇಗೆ ? ಎಂಬ ಬಗ್ಗೆ ಮಾರ್ಗದರ್ಶನ ಮಾಡಿದರು. ಅದರ ಸಾರಾಂಶವನ್ನು ನಮ್ಮ ವಾಚಕರಿಗಾಗಿ ಇಲ್ಲಿ ನೀಡುತ್ತಿದ್ದೇವೆ. 1. ವ್ಯಷ್ಟಿ ಸಾಧನೆಯ ಮಹತ್ವ ವ್ಯಷ್ಟಿ ಸಾಧನೆಯು ಆಪತ್ಕಾಲದಲ್ಲಿನ ನಮ್ಮ ರಕ್ಷಣಾಕವಚವಾಗಿದೆ. ನಿತ್ಯ ನೇಮದಿಂದ ನಮಗೆ ಹೇಳಿದಂತಹ ನಾಮಜಪಾದಿ ಉಪಾಯಗಳನ್ನು ಹಾಗೂ ಸ್ವಭಾವದೋಷ ನಿರ್ಮೂಲನೆಯನ್ನು … Read more

ರಾಸಾಯನಿಕ, ಸಾವಯವ ಮತ್ತು ನೈಸರ್ಗಿಕ ಕೃಷಿ ಇವುಗಳಲ್ಲಿನ ವ್ಯತ್ಯಾಸ!

‘ಗಿಡಗಳನ್ನು ಬೆಳೆಸಲು ಅವುಗಳಿಗೆ ಗೊಬ್ಬರವನ್ನು ಹಾಕಬೇಕಾಗುತ್ತದೆ ಮತ್ತು ರೋಗ ಹಾಗೂ ಕೀಟಗಳಿಂದ ರಕ್ಷಿಸಲು ಔಷಧಿಗಳನ್ನು ಸಿಂಪಡಿಸಬೇಕಾಗುತ್ತದೆ. ಗಿಡಗಳಿಗೆ ನಾವು ಯಾವ ರೀತಿಯ ಗೊಬ್ಬರ ಮತ್ತು ಔಷಧಿಗಳನ್ನು ಬಳಸುತ್ತೇವೆಯೋ, ಅದರಿಂದ ಕೃಷಿ ರಾಸಾಯನಿಕ, ಸಾವಯವ ಅಥವಾ ನೈಸರ್ಗಿಕ ಎಂಬುದು ನಿರ್ಧರಿತವಾಗುತ್ತದೆ.

ಆಪತ್ಕಾಲದ ಪೂರ್ವಸಿದ್ಧತೆಯೆಂದು ಕಾರ್ತಿಕ ಏಕಾದಶಿಯಿಂದ (೧೫.೧೧.೨೦೨೧) ಆರಂಭವಾದ ಸನಾತನದ ‘ಮನೆ ಮನೆಯಲ್ಲಿ ಕೈದೋಟ’ ಅಭಿಯಾನದಲ್ಲಿ ಪಾಲ್ಗೊಳ್ಳಿ

ಇಂದು ಮಾರುಕಟ್ಟೆಯಲ್ಲಿ ಸಿಗುವ ತರಕಾರಿ, ಹಣ್ಣು ಇತ್ಯಾದಿಗಳ ಮೇಲೆ ಹಾನಿಕರ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತದೆ. ಇಂತಹ ತರಕಾರಿಗಳು ಮತ್ತು ಹಣ್ಣುಗಳನ್ನು ತಿನ್ನುವುದರಿಂದ ವಿಷಯುಕ್ತ ಪದಾರ್ಥಗಳು ನಮ್ಮ ಹೊಟ್ಟೆ ಸೇರುತ್ತವೆ. ಇದರಿಂದ ರೋಗಗಳು ಉಂಟಾಗುತ್ತದೆ. ಸಾಧನೆಗಾಗಿ ದೇಹವು ಆರೋಗ್ಯಕರವಾಗಿರಬೇಕು.

ಚೀನಾ ಸರಕಾರದ ಆದೇಶದಿಂದ ಅಗತ್ಯ ವಸ್ತುಗಳ ಖರೀದಿಗೆ ಭಾರೀ ಜನದಟ್ಟಣೆ !

ಚೀನಾ ಸರಕಾರ ಕೊರೋನಾ ಸಂಭಾವ್ಯ ಅಪಾಯದ ಬಗ್ಗೆ ಹೇಳುತ್ತಾ ಕೆಲವು ದಿನಗಳ ಹಿಂದೆ ಚೀನಿ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಆದೇಶಿಸಿತ್ತು. ಅಂದಿನಿಂದ ಚೀನಾದಲ್ಲಿ ಹೆಚ್ಚಿನ ನಗರಗಳಲ್ಲಿನ ದೊಡ್ಡ ಮಾರುಕಟ್ಟೆಗಳಲ್ಲಿ ಜನರ ಸಾಲುಗಳು ಆರಂಭವಾಗಿವೆ.

ಭಾವೀ ಭೀಕರ ಆಪತ್ಕಾಲಕ್ಕಾಗಿ, ಹಾಗೆಯೇ ನಿತ್ಯ ಉಪಯೋಗಕ್ಕಾಗಿ ಸನಾತನದ ನೂತನ ಆಯುರ್ವೇದೀಯ ಔಷಧಿಗಳು

ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ನಾವು ಈಗಿನಿಂದಲೇ ಸಿದ್ಧತೆಯನ್ನು ಮಾಡಿಕೊಳ್ಳುವುದು ಆವಶ್ಯಕವಾಗಿದೆ. ಆಪತ್ಕಾಲದ ಸಿದ್ಧತೆಯ ಒಂದು ಭಾಗವೆಂದು ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ.