ಉಕ್ರೇನ್‌ನಲ್ಲಿ ವ್ಯಾಪಾರ ಮಾಡಲು ಭಾರತೀಯ ಕಂಪನಿಗಳಿಗೆ ಅವಕಾಶ ನೀಡುವೆವು ! – ಅಧ್ಯಕ್ಷ ಝೆಲೆನ್ಸ್ಕಿ
ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಆಗಸ್ಟ್ 23 ರಂದು ಕೀವ್ ನಲ್ಲಿ ಭೇಟಿಯಾದರು. ಈ ಭೇಟಿಯ ವೇಳೆ ಭಾರತದಲ್ಲಿ ತಯಾರಾದ ಉತ್ಪನ್ನಗಳನ್ನು ಉಕ್ರೇನ್ ಖರೀದಿಸಲಿದೆ