ಭಾರತದ ೮ ಮಾಜಿ ನೌಕಾ ಸೈನಿಕರ ಗಲ್ಲು ಶಿಕ್ಷೆ ರದ್ದು ಪಡಿಸಿದ ಕತಾರ !

ಕತಾರದಲ್ಲಿ ಕಥಿತ ಬೇಹುಗಾರಿಕೆಯ ಪ್ರಕರಣದಲ್ಲಿ ಅಲ್ಲಿಯ ನ್ಯಾಯಾಲಯವು ಭಾರತದ ೮ ಮಾಜಿ ನೌಕಾ ಸೈನಿಕರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಅಲ್ಲಿಯ ನ್ಯಾಯಾಲಯವು ಈಗ ಅದನ್ನು ರದ್ದುಪಡಿಸಿ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.

ಅಮೇರಿಕಾ ಕಟ್ಟರ ಇಸ್ರೈಲಿ ಯಹೂದಿಗಳಿಗೆ ವಿಸಾವನ್ನು ನಿರಾಕರಿಸಲಿದೆ !

ಇಸ್ರೈಲ್ ಮತ್ತು ಹಮಾಸ್ ನಡುವೆ ಯುದ್ಧ ಪ್ರಾರಂಭವಾಗಿ ಎರಡು ತಿಂಗಳುಗಳು ಕಳೆದಿವೆ. ಇದುವರೆಗೆ ಇಸ್ರೈಲ್ ನಿಲುವನ್ನು ಬೆಂಬಲಿಸಿದ್ದ ಅಮೆರಿಕ ಇದೀಗ ಇಸ್ರೈಲ್ ವಿರುದ್ಧ ಕ್ರಮಕ್ಕೆ ಆದೇಶಿಸಿದೆ.

ನಾವು ಹೇಳುತ್ತಿರುವುದೇ ಬೆಳಕಿಗೆ ಬಂದಿದೆ ! (ಅಂತೆ) – ಜಸ್ಟಿನ್ ಟ್ರುಡೋ

ಅಮೇರಿಕಾ ಮಾಡಿರುವ ಆರೋಪದಿಂದ ನಾವು ಹಿಂದಿನಿಂದಲೇ ಏನು ಓತ್ತಾಯಿಸುತ್ತಿದ್ದೇವೆ ಅದೇ ನಿಜವಾಗಿದೆ. ಈ ಎಲ್ಲಾ ಪ್ರಕರಣಗಳು ಭಾರತ ಸರಕಾರವು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ, ಎಂದು ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಇವರು ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.

India Canada Relations : ಕೆನಡಾದೊಂದಿಗಿನ ಭಾರತದ ಸಂಬಂಧಗಳು ಮೊದಲಿಗಿಂತ ಉತ್ತಮ ! – ಭಾರತೀಯ ಉಚ್ಚಾಯುಕ್ತ ಸಂಜಯ ವರ್ಮಾ

ಭಾರತ-ಕೆನಡಾ ಸಂಬಂಧಗಳು ಸೆಪ್ಟೆಂಬರಗಿಂತ ಉತ್ತಮವಾಗಿದೆ. ಭಾರತದ ಅತಿ ದೊಡ್ಡ ಚಿಂತೆಯೆಂದರೆ, ಕೆನಡಾದ ಕೆಲವು ನಾಗರಿಕರು ಭಾರತದಲ್ಲಿ ಭಯೋತ್ಪಾದನೆಯನ್ನು ಹರಡಲು ಅವರ ಭೂಮಿಯನ್ನು ಉಪಯೋಗಿಸುತ್ತಿದ್ದಾರೆ.

ನಾವು ಯಾವಾಗಲೂ ಇಸ್ರೇಲ್ ದಾಳಿಯನ್ನು ವಿರೋಧಿಸಿದ್ದೇವೆ ! – ಕಾಂಗ್ರೆಸ್

ಕೇರಳದಲ್ಲಿ ಪ್ಯಾಲೆಸ್ಟೈನ ಬೆಂಬಲಿಸಿ ಕಾಂಗ್ರೆಸ್ ನಿಂದ ಮೆರವಣಿಗೆ

 Freedom Of Expression Khalistan : ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವನ್ನು ಸಹಿಸುವುದು ಬಹಳ ತಪ್ಪು !

ಖಲಿಸ್ತಾನದ ಕೃತ್ಯಗಳ ಬಗ್ಗೆ ವಿದೇಶಾಂಗ ಸಚಿವರಿಂದ ಬ್ರಿಟನ್ ಸರಕಾರದ ಜೊತೆಗೆ ನಡೆದ ಚರ್ಚೆಯಲ್ಲಿ ಹೇಳಿದರು.

Jaishankar Diplomacy : ಭಾರತ-ಕೆನಡಾ ವಿವಾದವನ್ನು ಬಗೆಹರಿಸಲು ರಾಜತಾಂತ್ರಿಕ ಮಾತುಕತೆಗೆ ಇನ್ನೂ ಅವಕಾಶವಿದೆ ! – ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್

ಸಾರ್ವಭೌಮತ್ವ ಮತ್ತು ಸೂಕ್ಷ್ಮತೆಯು ಏಕಪಕ್ಷೀಯವಾಗಿದ್ದರೆ ನಡೆಯುವುದಿಲ್ಲ. ಎರಡೂ ದೇಶಗಳು ಪರಸ್ಪರ ಸಂಪರ್ಕದಲ್ಲಿದ್ದು ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ಇದೆ.

ಇಸ್ರೇಲ್ ನಲ್ಲಿ ಅಕ್ಟೋಬರ್ ೭ ರಂದು ನಡೆದಿರುವ ದಾಳಿ, ಭಯೋತ್ಪಾದನೆಯ ಕೃತ್ಯ ! – ಭಾರತ

ಭಯೋತ್ಪಾದನೆ ಸಹಿಸಲು ಸಾಧ್ಯವಿಲ್ಲ. ನಾವೆಲ್ಲರೂ ಅದರ ವಿರುದ್ಧ ನಿಲ್ಲುವ ಅವಶ್ಯಕತೆ ಇದೆ ಎಂದು ಹೇಳಿದರು.

ಇಸ್ರೇಲ್‌ನಲ್ಲಿ ‘ಏಕತೆ ಸರಕಾರ’ ಸ್ಥಾಪನೆ ! 

ಹಮಾಸ್ ವಿರುದ್ಧ ನಡೆಯುತ್ತಿರುವ ಯುದ್ಧದ ಉರಿತು ನಿಗಾವಹಿಸಲು ಇಸ್ರೇಲ್ ಸರಕಾರವು ‘ಏಕತೆ ಸರಕಾರ’ (ಯುನಿಟಿ ಗೌರ್ನಮೆಂಟ್) ಮತ್ತು ‘ಯುದ್ಧ ಮಂತ್ರಿಮಂಡಳ’ ಅನ್ನು ಸ್ಥಾಪಿಸಿದೆ. ಈ ಹೊಸ ಸರಕಾರದಲ್ಲಿ ವಿರೋಧ ಪಕ್ಷಗಳೂ ಸೇರಿಕೊಂಡಿವೆ.

ಭಾರತ-ಚೀನಾ ಸೇನಾ ಹಂತದ ಚರ್ಚೆಯಲ್ಲಿ ಗಡಿಭಾಗದಲ್ಲಿ ಶಾಂತಿ ಪಾಲನೆಗೆ ಒಮ್ಮತ

ಚೀನಾವು ಗಡಿಯಲ್ಲಿ ಶಾಂತಿ ಕಾಪಾಡಲು ಒಪ್ಪಿಗೆ ಸೂಚಿಸಿದ್ದರೂ. ಅದರ ಮೇಲೆ ವಿಶ್ವಾಸವಿಡಲು ಸಾಧ್ಯವಿಲ್ಲದ ಕಾರಣ ಭಾರತ ಸದಾ ಎಚ್ಚರಿಕೆಯಿಂದ ಇರಬೇಕು !