ಭಾರತದ ಮೇಲೆ ಹತ್ಯೆ ಆರೋಪ ಹೊರಿಸಿದ ಕೆನಡಾ; ಭಾರತದ ಉನ್ನತ ಅಧಿಕಾರಿಗಳಿಗೆ ದೇಶ ತೊರೆಯುವಂತೆ ಆದೇಶ !

ಜೂನ್‌ನಲ್ಲಿ ಕೆನಡಾದ ಸರ್ರೆ ನಗರದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿ ಕೆನಡಾದ ಭಾರತೀಯ ಉಚ್ಚಾಯುಕ್ತರನ್ನು 5 ದಿನಗಳೊಳಗೆ ದೇಶವನ್ನು ತೊರೆಯುವಂತೆ ಆದೇಶಿಸಿದೆ.

ದಕ್ಷಿಣ ಕೊರಿಯಾದಿಂದ ಉತ್ತರ ಕೊರಿಯಾಕ್ಕೆ ಎಚ್ಚರಿಕೆ

ಉತ್ತರ ಕೊರಿಯಾ ಹಳದಿ (ಯೆಲ್ಲೊ) ಸಮುದ್ರದಲ್ಲಿ ಅನೇಕ ಕ್ರೂಸ್ ಕ್ಷಿಪಣಿಗಳನ್ನು ಹಾರಿಸಿದ ಪರಿಣಾಮ !

ಪಾಕಿಸ್ತಾನದ ದ್ವಿಮುಖ ನೀತಿಯಿಂದಾಗಿ ಕೆಂಡಾಮಂಡಲರಾದ ರಷ್ಯಾ ರಾಷ್ಟ್ರಾಧ್ಯಕ್ಷರು !

ಪಾಕಿಸ್ತಾನವು ತನ್ನ ತಟಸ್ಥ ಭೂಮಿಕೆಯನ್ನು ಬಿಟ್ಟು ಉಕ್ರೇನಿಗೆ ನೇರವಾಗಿ ಬೆಂಬಲಿಸಬೇಕು ಎಂಬ ಇಚ್ಛೆಯನ್ನು ಉಕ್ರೇನಿನ ವಿದೇಶಾಂಗ ಸಚಿವರು ವ್ಯಕ್ತಪಡಿಸಿದ್ದಾರೆ.

ಭಾರತೀಯ ರೂಪಾಯಿಗೆ ಅಂತಾರಾಷ್ಟ್ರೀಯ ಕರೆನ್ಸಿ ಸ್ಥಾನಮಾನ ನೀಡಿದ ಶ್ರೀಲಂಕಾ !

ಶ್ರೀಲಂಕಾದ ಅಧ್ಯಕ್ಷ ರಾನಿಲ ವಿಕ್ರಮಸಿಂಘೆ ಅವರು ೨ ದಿನಗಳ ಕಾಲ ಭಾರತದ ಪ್ರವಾಸದಲ್ಲಿದ್ದಾರೆ.

ಭಯೋತ್ಪಾದನೆಯನ್ನು ಪೋಷಿಸುವ ಸಂಪೂರ್ಣ ವ್ಯವಸ್ಥೆಯನ್ನು ನಾಶಪಡಿಸುವುದು ಆವಶ್ಯಕ !

ಪಾಕಿಸ್ತಾನ ಬೆಂಬಲಿತ ಜಿಹಾದಿ ಭಯೋತ್ಪಾದಕರ ಕುರಿತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಇವರ ಹೇಳಿಕೆ

ಕೆನಡಾವು ಅಲ್ಲಿನ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಭದ್ರತೆಯ ಕಡೆಗೆ ನಿಗಾ ವಹಿಸಿ ! – ಭಾರತ

ಭಾರತದ ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ ಇವರು ತಮ್ಮ ಇಂಡೋನೇಷಿಯಾದ ಪ್ರವಾಸದಲ್ಲಿ ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಇವರನ್ನು ಭೇಟಿ ಮಾಡಿದರು. ಆ ಸಮಯದಲ್ಲಿ ಜೈ ಶಂಕರ ಇವರು ಕೆನಡಾದಲ್ಲಿನ ಭಾರತೀಯ ರಾಯಭಾರಿಗಳ ಸಂರಕ್ಷಣೆಯ ಕುರಿತಾದ ಅಂಶದ ಕಡೆಗೆ ಜೋಲಿ ಇವರ ಗಮನ ಸೆಳೆದರು.

ಸ್ವೀಡನ್ ನಲ್ಲಿ ನ್ಯಾಯಾಲಯದ ಅನುಮತಿ ಪಡೆದು ಪ್ರತಿಭಟನಾಕಾರನಿಂದ ಮಸೀದಿಯ ಹೊರಗೆ ಕುರಾನ್ ಗೆ ಬೆಂಕಿ !

‘ಸ್ವೀಡನ್ ನ ‘ಪೊಲೀಸರು ಕ್ರಮ ಕೈಗೊಳ್ಳುವರು’ ಎಂದು ಸ್ಪಷ್ಟನೆ

ಫಿಲಿಪ್ಪೀನ್ಸ್ ನ ವಿದೇಶಾಂಗ ಸಚಿವರಿಂದ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಭೇಟಿ !

ಭಾರತದ ಪ್ರವಾಸದಲ್ಲಿರುವ ಫಿಲಿಪ್ಪೀನ್ಸ್ ವಿದೇಶಾಂಗ ಸಚಿವ ಎನ್ರಿಕ್ ಮನಾಲೊ ಅವರು ಜೂನ್ 29 ರಂದು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಫಿಲಿಪ್ಪೀನ್ಸ್ ಭಾರತದಿಂದ ‘ಬ್ರಹ್ಮೋಸ್’ ಕ್ಷಿಪಣಿಗಳನ್ನು ಖರೀದಿಸಲಿದೆ. ಈ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಅಮೇರಿಕಾ ಭಾರತವನ್ನು ಓಲೈಸುವ ಹೇಳಿಕೆ ನೀಡಬಾರದಂತೆ !

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಅಧ್ಯಕ್ಷ ಜೋ ಬಾಯಡೆನ್ ಇವರು ಪಾಕಿಸ್ತಾನದ ವಿರುದ್ಧ ಪ್ರಸಾರಗೊಳಿಸಿರುವ ಸಂಯುಕ್ತ ಮನವಿಯಿಂದ ಪಾಕಿಸ್ತಾನಕ್ಕೆ ಹೊಟ್ಟೆ ಉರಿ !

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2 ದಿನಗಳ ಇಜಿಪ್ತ ಪ್ರವಾಸ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2 ದಿನಗಳ ಇಜಿಪ್ತ ಪ್ರವಾಸದ ಮೇಲೆ ತೆರಳಿದ್ದಾರೆ. ದ್ವಿಪಕ್ಷೀಯ ವ್ಯಾಪಾರದ ಸಂದರ್ಭದಲ್ಲಿ ಮೋದಿಯವರ ಪ್ರವಾಸವನ್ನು ಅತ್ಯಂತ ಮಹತ್ವದ್ದೆಂದು ತಿಳಿಯಲಾಗುತ್ತದೆ.