ದೇವಾಲಯಗಳ ರಕ್ಷಣೆಗಾಗಿ ಛತ್ರಪತಿ ಶಿವಾಜಿ ಮಹಾರಾಜರಂತಹ ಆಡಳಿತಗಾರರು ಬೇಕು !
ಶಿರಡಿಯ ಪುಣತಾಂಬಾ ಗ್ರಾಮದ ಮಹಾದೇವ ದೇವಸ್ಥಾನದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಿಗ್ರಹವನ್ನು ಧ್ವಂಸಗೊಳಿಸಿ ವಿರೂಪಗೊಳಿಸಿದ್ದಾನೆ. ಹದಿನೈದು ದಿನಗಳ ಹಿಂದೆ ಮಾರುತಿಯ ದೇವಸ್ಥಾನದಲ್ಲಿಯೂ ವಿಗ್ರಹವನ್ನು ಅಪವಿತ್ರಗೊಳಿಸಲಾಗಿತ್ತು.