Stone Pelting Train : ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಿ ! – ಹಿಂದೂ ಜನಜಾಗೃತಿ ಸಮಿತಿ
ಗುಜರಾತ್ನ ಸೂರತ್ ನಿಂದ ಮಹಾಕುಂಭಮೇಳದ ಪವಿತ್ರ ಸ್ನಾನಕ್ಕಾಗಿ ಪ್ರಯಾಗರಾಜಗೆ ಹೋಗುತ್ತಿದ್ದ ತಾಪ್ತಿ ಗಂಗಾ ಎಕ್ಸ್ಪ್ರೆಸ್ ರೈಲಿನ ಮೇಲೆ ಮಹಾರಾಷ್ಟ್ರದ ಜಳಗಾಂವ್ ಬಳಿಯ ಬಿ6 ಕೋಚ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.