Bomb Threat RBI : ಬೆದರಿಕೆ ಹಾಕಿದ ಮತಾಂಧ ಸಹಿತ ಇಬ್ಬರ ಬಂಧನ !
ಭಾರತೀಯ ರಿಸರ್ವ್ ಬ್ಯಾಂಕ್ ಪ್ರಧಾನ ಕಚೇರಿ ಸೇರಿದಂತೆ 11 ಬ್ಯಾಂಕ್‌ಗಳ ಕಚೇರಿಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವಡೋದರಾದಿಂದ ಮೂವರನ್ನು ಅಪರಾಧ ವಿಭಾಗ ಬಂಧಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಪ್ರಧಾನ ಕಚೇರಿ ಸೇರಿದಂತೆ 11 ಬ್ಯಾಂಕ್‌ಗಳ ಕಚೇರಿಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವಡೋದರಾದಿಂದ ಮೂವರನ್ನು ಅಪರಾಧ ವಿಭಾಗ ಬಂಧಿಸಿದೆ.
ದೆವಬಂದ್ ಪ್ರದೇಶದ ಮದ್ರಸಾದಲ್ಲಿ ಓದುತ್ತಿರುವ ತಲ್ಹಾ ಮಝರ್ ಎಂಬ ವಿದ್ಯಾರ್ಥಿಯು ‘ಎಕ್ಸ್’ ನಿಂದ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾನೆ.
ರಾಜಸ್ಥಾನದಿಂದ ಪರಾರಿಯಾದ ನಂತರ, ಪುಣೆ ನಗರದಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ನ ಜಾಲವನ್ನು ಸಕ್ರಿಯಗೊಳಿಸಲು ಕೆಲವು ಭಯೋತ್ಪಾದಕರು ಕೆಲಸ ಮಾಡುತ್ತಿದ್ದರು.
ಇಲ್ಲಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿನಿಗಳ ಹಾಸ್ಟೆಲ್‌ನ ಸ್ನಾನಗೃಹದಲ್ಲಿ ಕ್ಯಾಮರಾ ಅಳವಡಿಸಿರುವುದು ಬೆಳಕಿಗೆ ಬಂದಿದೆ. ಸಲೀಂ ಎಂಬ 3 ಮಕ್ಕಳ ತಂದೆ ತನ್ನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ ಚಿತ್ರೀಕರಣವನ್ನು ವೈ-ಫೈ ಮೂಲಕ ನೋಡುತ್ತಿದ್ದ.
ಮೂಢಾಪಾಂಡೆ ಪ್ರದೇಶದಲ್ಲಿನ ಚಾಮುಂಡಾ ಮಾತೆಯ ದೇವಸ್ಥಾನದ ಗೋಡೆಯ ಕಾಮಗಾರಿ ನಡೆಯುತ್ತಿರುವಾಗ ಸ್ಥಳೀಯ ಮತಾಂಧ ಮುಸಲ್ಮಾನರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಜಿಲ್ಲೆಯ ರಕಾಬಗಂಜ ನಗರದಲ್ಲಿ ಆಸಿಫ ಹೆಸರಿನ ಯುವಕನು ಜೈನ ಮುನಿ ಸುಧಾ ಸಾಗರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿದನು.
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಭಾಜಪ ಮೋಹನ ಯಾದವ್ ಅವರು ಕೂಡ ‘ಬುಲ್ಡೋಜರ್’ ಮೂಲಕ ಕ್ರಮ ಕೈಗೊಳ್ಳುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಉಚಿತ ಪ್ರವಾಸದಲ್ಲಿಯೂ ಈ ರೀತಿ ಕಪಟತನ ಮಾಡುವ ಮತಾಂಧ ಮಹಿಳೆಯರ ಅಪರಾಧಿ ಮಾನಸಿಕತೆ ಗಮನಕ್ಕೆ ಬರುತ್ತದೆ. ಈ ವಿಷಯದಲ್ಲಿ ಕಪಟಿ ಜಾತ್ಯತೀತವಾದಿಗಳು ಬಾಯಿ ತೆರೆಯುವುದಿಲ್ಲ !
ರಾಜಸ್ಥಾನದಲ್ಲಿ ಕಾಂಗ್ರೆಸ್ಸಿನ ಅಧಿಕಾರ ಮುಗಿದ ನಂತರ ಈಗ ಭಾಜಪದ ಸರಕಾರ ಬಂದ ನಂತರ ಈ ರೀತಿಯ ಘಟನೆಗಳು ಘಟಿಸಬಾರದೆಂದು ಹಿಂದುಗಳಿಗೆ ಅನಿಸುತ್ತದೆ !
ಬಾಂಗ್ಲಾದೇಶದಿಂದ ಅಕ್ರಮವಾಗಿ ನಾಗರಿಕರನ್ನು ಮುಂಬಯಿಗೆ ಕರೆತಂದು ಕೆಲಸಗಳನ್ನು ದೊರಕಿಸಿಕೊಡುತ್ತಿದ್ದ ಅಕ್ರಮ ನೂರ ನವಿ ಶೇಖ (26 ವರ್ಷ) ಇವನನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ.