ಖಾಂಡವಾ (ಮಧ್ಯಪ್ರದೇಶ) ಕಳೆದ ೨ ತಿಂಗಳಿನಲ್ಲಿ ‘ಲವ್ ಜಿಹಾದಿ’ನ ೪ ಘಟನೆಗಳು !
ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದಿನ ಘಟನೆಗಳನ್ನು ನೋಡಿ ಕೇಂದ್ರ ಸರಕಾರವು ರಾಷ್ಟ್ರಮಟ್ಟದಲ್ಲಿ ಲವ್ ಜಿಹಾದ ವಿರೋಧಿ ಕಾನೂನು ರಚಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದಿನ ಘಟನೆಗಳನ್ನು ನೋಡಿ ಕೇಂದ್ರ ಸರಕಾರವು ರಾಷ್ಟ್ರಮಟ್ಟದಲ್ಲಿ ಲವ್ ಜಿಹಾದ ವಿರೋಧಿ ಕಾನೂನು ರಚಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ನಾಲ್ವರು ಮತಾಂಧರು ಇಬ್ಬರು ಅಪ್ರಾಪ್ತ ಹುಡುಗಿಯರನ್ನು ಅಪಹರಿಸಿ ಅವರ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ್ದಾರೆ. ತದನಂತರ ಮಹುಆ ಉತ್ತರಬಾಡಿ ಪಂಚಾಯತಿಯಲ್ಲಿ ಆರೋಪಿಗಳಿಗೆ ಕೇವಲ ೬೩ ಸಾವಿರ ರೂಪಾಯಿ ದಂಡ ವಿಧಿಸಿ ಅವರನ್ನು ಬಿಡುಗಡೆ ಮಾಡುವ ಪ್ರಯತ್ನ ನಡೆದಿರುವ ಪ್ರಕರಣ ಬಹಿರಂಗವಾಗಿದೆ.
ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣಾ ರಾಷ್ಟ್ರ ಸಮಿತಿಯ ನೇತಾರ ಸಾಜಿದ ಖಾನನು ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡಿರುವ ಘಟನೆಯು ಫೆಬ್ರುವರಿ ೨೭ರಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ೩ ಜನರ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ಅಪರಾಧ ದಾಖಲಿಸಿದ್ದಾರೆ.