ನವರಾತ್ರಿ ಸಮಯದಲ್ಲಿ ಬಿಡಿಸಬೇಕಾದ ರಂಗೋಲಿಗಳು
ಶ್ರೀ ಲಕ್ಷ್ಮೀದೇವಿ ಮತ್ತು ಶ್ರೀ ದುರ್ಗಾದೇವಿ ತತ್ತ್ವವನ್ನು ಆಕರ್ಷಿಸುವ ಸಾತ್ತ್ವಿಕ ರಂಗೋಲಿಗಳು
ಶ್ರೀ ಲಕ್ಷ್ಮೀದೇವಿ ಮತ್ತು ಶ್ರೀ ದುರ್ಗಾದೇವಿ ತತ್ತ್ವವನ್ನು ಆಕರ್ಷಿಸುವ ಸಾತ್ತ್ವಿಕ ರಂಗೋಲಿಗಳು
ನವರಾತ್ರಿಯಲ್ಲಿ ಮೊದಲು ಮೂರು ದಿನ ತಮೋಗುಣ ಕಡಿಮೆ ಮಾಡಲು ಮಹಾ ಕಾಳಿಯ, ಮುಂದಿನ ೩ ದಿನ ಸತ್ತ್ವಗುಣ ಹೆಚ್ಚಿಸಲು ರಜೋ ಗುಣಿ ಮಹಾಲಕ್ಷ್ಮಿಯ ಮತ್ತು ಕೊನೆಯ ಮೂರು ದಿನ ಸಾಧನೆ ತೀವ್ರವಾಗಲು ಸತ್ತ್ವಗುಣಿ ಮಹಾ ಸರಸ್ವತಿಯ ಪೂಜೆ ಮಾಡುತ್ತಾರೆ.
ಕುಂಕುಮಾರ್ಚನೆಯನ್ನು ಮಾಡಿದ ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ಪ್ರಾರ್ಥನೆ ಮತ್ತು ನಾಮಜಪವು ಒಳ್ಳೆಯ ರೀತಿಯಲ್ಲಾಗುವುದು ಮತ್ತು ಉತ್ಸಾಹವೆನಿಸುವುದು !
ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯದಂದು ಈ ವ್ರತವು ಪ್ರಾರಂಭವಾಗುತ್ತದೆ.
ಹಿಂದೂ ಧರ್ಮದಲ್ಲಿ ಹೇಳಿದ ಧಾರ್ಮಿಕ ಕೃತಿಗಳನ್ನು ಯೋಗ್ಯ ರೀತಿಯಲ್ಲಿ ಮಾಡಿದರೆ ಅದರಿಂದ ಚೈತನ್ಯ ಸಿಗುತ್ತದೆ. ಅದೇ ರೀತಿ ಅದರ ಶಾಸ್ತ್ರವನ್ನು ತಿಳಿದುಕೊಂಡರೆ ಭಾವಪೂರ್ಣವಾಗಿ ಆಗುತ್ತದೆ ಮತ್ತು ಅದರಿಂದ ಸತ್ತ್ವಗುಣ ಹೆಚ್ಚಾಗಿ ದೇವರ ಬಗ್ಗೆ ಸೆಳೆತವೂ ಹೆಚ್ಚಾಗುತ್ತದೆ.
‘ಶ್ರೀ ಗಣೇಶ ಚತುರ್ಥಿಯನ್ನು ‘ಕಳಂಕಿತ ಚತುರ್ಥಿ’ ಎಂದೂ ಕರೆಯುತ್ತಾರೆ. ಈ ಚತುರ್ಥಿಯಂದು ಚಂದ್ರನನ್ನು ನೋಡುವುದು ನಿಷೇಧಿಸಲಾಗಿದೆ. ಚತುರ್ಥಿಯಂದು ಚಂದ್ರನನ್ನು ತಪ್ಪಿಯೂ ನೋಡಿದರೆ, ‘ಶ್ರೀಮದ್ ಭಾಗವತ’ದ 10ನೇ ಸ್ಕಂಧದಲ್ಲಿ 56-57 ನೇ ಅಧ್ಯಾಯದಲ್ಲಿ ನೀಡಿದೆ
ದೂಃಅವಮ್ ಹೀಗೆ ದೂರ್ವೆ ಶಬ್ದವು ನಿರ್ಮಾಣವಾಗಿದೆ. ‘ದೂಃ’ ಅಂದರೆ ದೂರದಲ್ಲಿ ಇರುವುದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಶ್ರೀ ಗಣೇಶನ ಪವಿತ್ರಕ ಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದೇ ದೂರ್ವೆ.