ನಾಗರಪಂಚಮಿ ಆಚರಣೆಯ ಹಿಂದಿನ ಶಾಸ್ತ್ರ

ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು.

ಅಂತರ್ಮುಖವಾಗಲು ಮತ್ತು ಅಧ್ಯಯನಕ್ಕಾಗಿ ಉತ್ತಮ ಕಾಲವೆಂದರೆ ಚಾತುರ್ಮಾಸ !

ನಾವು ವೇದಗಳ ಜ್ಞಾನವನ್ನು ಎಷ್ಟು ಕೇಳಿದ್ದೇವೆಯೋ, ಅದರ ೧೦ ಪಟ್ಟು ಅದರ ಮನನವನ್ನು ಮಾಡಬೇಕು. ೧೦ ಪಟ್ಟು, ಅಂದರೆ ಶ್ರವಣದ ೧೦೦ ಪಟ್ಟು ನಿಜಧ್ಯಾಸವನ್ನು ಮಾಡಬೇಕು.

ಅಕ್ಷಯ ತದಿಗೆಯಂದು ಬಿಡಿಸುವ ಸಾತ್ತ್ವಿಕ ರಂಗೋಲಿಗಳು

ಆನಂದದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿ

ಮೂರೂವರೆ ಮುಹೂರ್ತಗಳಲ್ಲಿ ಒಂದಾದ ಅಕ್ಷಯ ತದಿಗೆ

‘ಈ ತಿಥಿಯಂದು ವಿಷ್ಣುಪೂಜೆ, ಜಪ, ಹೋಮ ಹವನ, ದಾನ ಮುಂತಾದ ಧಾರ್ಮಿಕ ಕೃತಿಗಳನ್ನು ಮಾಡಿದರೆ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ’, ಎಂದು ತಿಳಿಯಲಾಗುತ್ತದೆ.

ಅಕ್ಷಯ ತದಿಗೆಯನ್ನು ಆಚರಿಸುವ ಪದ್ಧತಿ

ಕಾಲದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ.

ಅಕ್ಷಯ ತೃತೀಯಾ (ಮೇ ೧೦)

ಅಕ್ಷಯ ತೃತೀಯಾದಂದು ಎಲ್ಲ ಸಮಯವು ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ.

ಹನುಮಂತ ಜಯಂತಿ (ಏಪ್ರಿಲ್‌ ೨೩)

ಕೆಲವು ಪಂಚಾಂಗಗಳ ಪ್ರಕಾರ ಆಶ್ವಯುಜ ಕೃಷ್ಣ ಚತುರ್ದಶಿಯು ಹನುಮಂತನ ಜನ್ಮತಿಥಿಯಾಗಿದೆ ಮತ್ತು ಇನ್ನೂ ಕೆಲವರ ಪ್ರಕಾರ ಚೈತ್ರ ಹುಣ್ಣಿಮೆಯು ಹನುಮಂತನ ಜನ್ಮತಿಥಿ ಯಾಗಿದೆ. ಕರ್ನಾಟಕದಲ್ಲಿ ಹನುಮಂತ ಜಯಂತಿಯನ್ನು ಚೈತ್ರ ಹುಣ್ಣಿಮೆಯಂದು ಆಚರಿಸುತ್ತಾರೆ.

ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು

ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು

ಹಿಂದೂಗಳ ಮತ್ತು ಭಾರತದ ದೃಷ್ಟಿಯಿಂದ ಶ್ರೀರಾಮನ ಅಸಾಧಾರಣ ಮಹತ್ವ !

ಶ್ರೀರಾಮನ ಬಗ್ಗೆ ಸಂಶೋಧನೆ ಮಾಡಿ ಬರೆಯಬೇಕೆಂದರೆ ಇಂತಹ ಅಗಣಿತ ವಿಷಯಗಳು ಗಮನಕ್ಕೆ ಬರುವವು, ಶ್ರೀರಾಮನ ಮಹಿಮೆ ಅಷ್ಟು ಅಗಾಧವಾಗಿದೆ. ಸ್ವಲ್ಪದರಲ್ಲಿ ಹೇಳಬೇಕೆಂದರೆ, ‘ಶ್ರೀರಾಮ’ನು ಹಿಂದೂಗಳ ಹೃದಯದಲ್ಲಿ ನೆಲೆಸಿದ್ದಾನೆ. ಸನಾತನ ಧರ್ಮದ ಸಾಕಾರ ರೂಪವಾಗಿದ್ದಾನೆ.

ಕೊನೆಯ ಕ್ಷಣದ ವರೆಗೆ ಶ್ರೀರಾಮನ ಜೊತೆಗೆ ನೆರಳಿನಂತಿದ್ದು ‘ರಾಮಸೇವೆ’ ಎಂಬ ಸಂಸಾರವನ್ನೇ ನಡೆಸಿದ ಸಹೋದರ ಲಕ್ಷ್ಮಣ !

ಚೈತ್ರ ಶುಕ್ಲ ನವಮಿ (೧೭ ಏಪ್ರಿಲ್‌ ೨೦೨೪)ಯಂದು ಶ್ರೀರಾಮನವಮಿ ಇದೆ. ಆ ನಿಮಿತ್ತ…..