ಶಿವತತ್ತ್ವವನ್ನು ಆಕರ್ಷಿಸುವ ಸಾತ್ತ್ವಿಕ ರಂಗೋಲಿಗಳು
ಆಧಾರ :ಸನಾತನದ ನಿರ್ಮಿತ ಕಿರುಗ್ರಂಥ `ದೇವತೆಗಳ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಆಧಾರ :ಸನಾತನದ ನಿರ್ಮಿತ ಕಿರುಗ್ರಂಥ `ದೇವತೆಗಳ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಬಿಲ್ವದ ಎಲೆಗಳು ಶಿವತತ್ತ್ವದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತತ್ತ್ವದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ.
ಶಿವನಿಗೆ ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿಯಾಗಿ ಪ್ರದಕ್ಷಿಣೆ ಇರುತ್ತದೆ. ಪಾಣಿಪೀಠದಿಂದ ಉತ್ತರ ದಿಕ್ಕಿನ ಕಡೆಗೆ ಮಂದಿರದ ವಿಸ್ತಾರದ ಕೊನೆಯವರೆಗೆ (ಪ್ರಾಂಗಣದ ವರೆಗೆ) ಹೋಗುವ ಹರಿನಾಳಕ್ಕೆ ಸೋಮಸೂತ್ರ ಎನ್ನುತ್ತಾರೆ.
ಬಡವಿಲಿಂಗ ದೇವಸ್ಥಾನವು ಅತಿದೊಡ್ಡ ಏಕ ಶಿಲೆಯ ಶಿವಲಿಂಗವಿರುವ ದೇವಾಲಯವಾಗಿದೆ. ಈ ಶಿವಲಿಂಗದ ಮೇಲೆ ಮೂರು ಕಣ್ಣುಗಳನ್ನು ಕೆತ್ತಲಾಗಿದೆ. ಶಿವಲಿಂಗವು ಇದು ಸುಮಾರು ೩ ಮೀಟರ್ ಎತ್ತರವಿದೆ. ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಇದು ಅಸ್ತಿತ್ವದಲ್ಲಿದೆ.
ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಹೆಚ್ಚು ಪ್ರಮಾಣದಲ್ಲಿ ಶಿವತತ್ತ್ವದ ಲಾಭ ಪಡೆಯಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ `ಓಂ ನಮಃ ಶಿವಾಯ |’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ.
ಹಿಂದೂಗಳ ಹಬ್ಬಗಳ ನಿಮಿತ್ತ ಆಭರಣಗಳ ಜಾಹೀರಾತುಗಳಲ್ಲಿ ಹಿಂದೂ ಸಂಸ್ಕೃತಿಯಂತೆ ಕುಂಕುಮ ಹಚ್ಚಿರುವ ಮಹಿಳೆಯರನ್ನು ತೋರಿಸದ ಅನೇಕ ಆಭರಣ ವ್ಯಾಪಾರಿಗಳು ಈ ವರ್ಷ ಸುಧಾರಣೆ ಮಾಡಿದ್ದಾರೆ.
ಆಯುರ್ವೇದದ ಪ್ರವರ್ತಕ ಮತ್ತು ವೈದ್ಯರ ದೇವತೆಯಾದ ಧನ್ವಂತರಿಯ ಉತ್ಪತ್ತಿಯಾದ ದಿನವೆಂದರೆ ‘ಧನತ್ರಯೋದಶಿ’ !
ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳ ವರೆಗೆ ಮತ್ತು ಪುನಃ ಕಾಲು ಗಳಿಂದ ತಲೆಯ ವರೆಗೆ ನೀರನ್ನು ಸಿಂಪಡಿಸಿ ಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ.
ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ.