ಗೋವತ್ಸ ದ್ವಾದಶಿ (ಅಕ್ಟೋಬರ್‌ ೨೮)

ಶ್ರೀಕೃಷ್ಣನಿಗೆ ಪ್ರಿಯವಾಗಿರುವ ಹಾಗೂ ಎಲ್ಲ ದೇವತೆಗಳು ತನ್ನಲ್ಲಿ ವಾಸಿಸುವಂತಹ ಯೋಗ್ಯತೆಯಿರುವ ಗೋಮಾತೆಯನ್ನು ಈ ದಿನದಂದು ಪೂಜೆ ಮಾಡಬೇಕು.

ಧನ್ವಂತರಿ ಜಯಂತಿ (ಅಕ್ಟೋಬರ್‌ ೨೯)

ಬೇವು ಅಮೃತದಿಂದ ಉತ್ಪನ್ನವಾಗಿದೆ. ಬೇವಿಗೆ ತುಂಬ ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.

ಸಹೋದರ ಬಿದಿಗೆ ನಿಮಿತ್ತ ಸಹೋದರಿಗೆ ಚಿರಂತನ ಜ್ಞಾನಾಮೃತವಾಗಿರುವ ಸನಾತನ ಸಂಸ್ಥೆಯ ಗ್ರಂಥಗಳನ್ನು ನೀಡಿ ಹಾಗೆಯೇ ರಾಷ್ಟ್ರ-ಧರ್ಮದ ಬಗ್ಗೆ ಅಭಿಮಾನ ಹೆಚ್ಚಿಸುವ ‘ಸನಾತನ ಪ್ರಭಾತ’ದ ವಾಚಕರನ್ನಾಗಿ ಮಾಡಿ ಅಮೂಲ್ಯ ಉಡುಗೊರೆ ನೀಡಿ !

ಸಾಧನೆಯ ಮಹತ್ವವನ್ನು ಬಿಂಬಿಸುವ ಮತ್ತು ಪ್ರತಿಕೂಲ ಪ್ರಸಂಗಗಳನ್ನು ಎದುರಿಸಲು ಸ್ತ್ರೀಯರಲ್ಲಿ ಮನೋಧೈರ್ಯವನ್ನು ಮೂಡಿಸುವ ಸನಾತನ ಪ್ರಭಾತ !

Deepavali Karnataka Order : ಹಿಂದೂ ಹಬ್ಬಗಳಲ್ಲಿ ಪರಿಸರ ಮಾಲಿನ್ಯದ ಬೊಬ್ಬೆ ಹಾಕುವವರು ಇತರ ಸಮಯದಲ್ಲಿ ಮೌನವೇಕೆ ? – ಹಿಂದೂ ಜನಜಾಗೃತಿ ಸಮಿತಿ

ರಾಜ್ಯ ಕಾಂಗ್ರೆಸ್ ಸರಕಾರ ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು ಈ ಕಾಲಾವಧಿಯಲ್ಲಿ ರಾತ್ರಿ 8 ರಿಂದ 10 ಈ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ.

ದೇವಿಗೆ ೯ ಗಜದ ಸೀರೆಯನ್ನು ಅರ್ಪಿಸುವುದು ಏಕೆ ?

೯ ಗಜದ ಸೀರೆಯನ್ನು ಅರ್ಪಿಸುವುದೆಂದರೆ, ಪೂಜಿಸುವವರ ಆವಶ್ಯಕತೆಗನುಸಾರ ದೇವಿಯು ೯ ರೂಪಗಳ ಮಾಧ್ಯಮದಿಂದ ಕಾರ್ಯ ಮಾಡುವುದರ ಪ್ರತೀಕವಾಗಿದೆ.

ನವರಾತ್ರಿಯ ಎಂಟನೇ ದಿನ

ಆಶ್ವಯುಜ ಶುಕ್ಲ ಅಷ್ಟಮಿ ನವರಾತ್ರಿಯ ಎಂಟನೇಯ ದಿನ. ದುರ್ಗೆಯ ಎಂಟನೇಯ ರೂಪವಾದ ಮಹಾಗೌರಿಯ ಪೂಜೆಯನ್ನು ಮಾಡಲಾಗುತ್ತದೆ. ಇದರಿಂದ ಪಾಪಮುಕ್ತರಾಗಿ ಅಕ್ಷಯ ಪುಣ್ಯಪ್ರಾಪ್ತವಾಗುತ್ತದೆ.

ಹಿಂದೂಗಳೇ, ಶತ್ರುಗಳು ಸೀಮೋಲ್ಲಂಘನ ಮಾಡುತ್ತಿದ್ದಾರೆ; ಆದುದರಿಂದ ಸ್ವತಃದ ರಕ್ಷಣೆಯ ಸಿದ್ಧತೆ ಮಾಡಿಕೊಳ್ಳಿ !

ಭಯೋತ್ಪಾದಕ ಶಕ್ತಿಗಳು ದೆಹಲಿಯಿಂದ ಹಿಡಿದು ಓಣಿಓಣಿಗಳ ವರೆಗೆ ಗಲಭೆಗಳ ಮಾಧ್ಯಮದಿಂದ ಒಂದು ರೀತಿಯಲ್ಲಿ ಸೀಮೋಲ್ಲಂಘನ ಮಾಡಿ ಹಿಂದೂಗಳನ್ನು ಸೋಲಿಸುತ್ತಿವೆ. ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿ ಹಿಂದೂಗಳೇ, ಶತ್ರುಗಳು ಸೀಮೋಲ್ಲಂಘನ ಮಾಡುತ್ತಿದ್ದಾರೆ; ಆದುದರಿಂದ ಸ್ವತಃದ ರಕ್ಷಣೆಯ ಸಿದ್ಧತೆಯನ್ನು ಮಾಡಿಕೊಳ್ಳಿ !

ಶ್ರೀ ದೇವಿಯ ಉಪಾಸನೆಯ ಶಾಸ್ತ್ರ ಹೇಳುವ ಸನಾತನದ ಗ್ರಂಥಮಾಲಿಕೆ

ನವರಾತ್ರ್ಯುತ್ಸವದ ಆನಂದವನ್ನು ಹೆಚ್ಚಿಸುವ ದೇವಿಪೂಜೆಯ ಗ್ರಂಥಮಾಲಿಕೆ ಮತ್ತು ದೇವಿತತ್ತ್ವದ ಹೆಚ್ಚು ಲಾಭ ಮಾಡಿಕೊಡುವ ಸನಾತನದ ಉತ್ಪಾದನೆ

ದೇವಿ ಪೂಜೆಗೆ ಸಂಬಂಧಿಸಿದ ಇತರ ಮಾಹಿತಿಗಳು !

ಪಂಚಾರತಿಯು ಅನೇಕತೆಯ, ಅಂದರೆ ಚಂಚಲ ಮಾಯೆಯ ಪ್ರತೀಕವಾಗಿದೆ. ಆರತಿಯನ್ನು ಮಾಡುವವನು ಇತ್ತೀಚೆಗಷ್ಟೇ ಸಾಧನೆಯನ್ನು ಪ್ರಾರಂಭಿಸಿದ ಪ್ರಾಥಮಿಕ ಅವಸ್ಥೆಯ ಸಾಧಕನಾಗಿದ್ದರೆ (ಶೇ. ೫೦ ಕ್ಕಿಂತ ಕಡಿಮೆ ಆಧ್ಯಾತ್ಮಿಕ ಮಟ್ಟವಿರುವವರು) ಅವನು ದೇವಿಗೆ ಪಂಚಾರತಿಯಿಂದ ಬೆಳಗಬೇಕು.

ಅಪರಾಜಿತಾಪೂಜೆ

ಕೆಲವು ಕಡೆಗಳಲ್ಲಿ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ದೇವಿಯ ಪೂಜೆಯನ್ನು ಮಾಡುತ್ತಾರೆ.