ನವರಾತ್ರಿಯಲ್ಲಿನ ಕುಮಾರಿ ಪೂಜೆ
ನವರಾತ್ರಿಯಲ್ಲಿ ಒಂಭತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಭತ್ತನೇ ದಿನ ಒಂಭತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ.
ನವರಾತ್ರಿಯಲ್ಲಿ ಒಂಭತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಭತ್ತನೇ ದಿನ ಒಂಭತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ.
‘ಸಂಧಿಪೂಜೆ’ ಎಂಬ ಹೆಸರಿನ ಒಂದು ವಿಶೇಷ ಪೂಜೆಯನ್ನು ಅಷ್ಟಮಿ ಮತ್ತು ನವಮಿ ಈ ತಿಥಿಗಳ ಸಂಧಿಕಾಲದಲ್ಲಿ ಮಾಡುತ್ತಾರೆ. ಈ ಪೂಜೆಯು ದುರ್ಗೆಯ ಚಾಮುಂಡಾ ಎಂಬ ರೂಪದ್ದಾಗಿರುತ್ತದೆ. ಈ ರಾತ್ರಿಯಲ್ಲಿ ಸಂಕೀರ್ತನೆ, ಆಟ ಇವುಗಳ ಮೂಲಕ ಜಾಗರಣೆ ಮಾಡುತ್ತಾರೆ.
ಒಂಬತ್ತು ದಿನಗಳವರೆಗೆ ಪ್ರತಿದಿನ ಕುಮಾರಿಯ ಪೂಜೆಯನ್ನು ಮಾಡಿ ಅವಳಿಗೆ ಭೋಜನವನ್ನು ಕೊಡಬೇಕು. ಮುತ್ತೈದೆ ಎಂದರೆ ಪ್ರಕಟ ಶಕ್ತಿ ಮತ್ತು ಕುಮಾರಿ ಎಂದರೆ ಅಪ್ರಕಟ ಶಕ್ತಿ. ಮುತ್ತೈದೆಯಲ್ಲಿ ಪ್ರಕಟ ಶಕ್ತಿಯು ಸ್ವಲ್ಪ ಅಪವ್ಯಯವಾಗುವುದರಿಂದ ಅವಳಿಗಿಂತ ಕುಮಾರಿಯಲ್ಲಿ ಶಕ್ತಿಯ ಪ್ರಮಾಣವು ಜಾಸ್ತಿಯಿರುತ್ತದೆ.
ವಿಶಿಷ್ಟ ದೇವತೆಯ ಪೂಜೆಯನ್ನು ಮಾಡುವಾಗ ಆ ದೇವತೆಯ ತತ್ತ್ವಕ್ಕೆ ಸಂಬಂಧಿಸಿದ ರಂಗೋಲಿಯನ್ನು ಬಿಡಿಸಬೇಕು. ರಂಗೋಲಿಯು ದೇವತೆಯ ನಿರ್ಗುಣ ತತ್ತ್ವವನ್ನು ಗ್ರಹಿಸಿ ಜೀವದ ಕ್ಷಮತೆಗನುಸಾರ ಅದನ್ನು ವಾಯುಮಂಡಲದಲ್ಲಿ ಪ್ರಕ್ಷೇಪಿಸುತ್ತದೆ.
ಪೂಜೆಗಾಗಿ ಮಣೆಯ ಮೇಲೆ ಕುಳಿತುಕೊಳ್ಳುವ ಮೊದಲು ನಿಂತು ಕೊಂಡು ಭೂಮಿ ಮತ್ತು ದೇವತೆ ಗಳಿಗೆ ‘ಈ ಆಸನದ ಸ್ಥಳದಲ್ಲಿ ತಮ್ಮ ಚೈತನ್ಯಮಯ ವಾಸ್ತವ್ಯವಿರಲಿ ಎಂದು ಪ್ರಾರ್ಥನೆ ಮಾಡಬೇಕು.
ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.
ರಕ್ಷಾ ಬಂಧನದ ಸಂದರ್ಭದಲ್ಲಿನ ಎರಡನೆಯ ಪರ್ಯಾಯ : ‘ಜ್ಯೋತಿರ್ಮುಯೂಖ’ ಈ ಗ್ರಂಥದಲ್ಲಿ ಹೇಳಿರುವ ಪ್ರಕಾರ ಭದ್ರಾ ಕರಣದ ಪುಚ್ಛ ಕಾಲ ಎಲ್ಲಾ ಕಾರ್ಯಗಳಿಗೆ ಶುಭ ಎಂದು ಹೇಳಲಾಗಿದೆ. ಅದಕ್ಕನುಸಾರ ಸಾಯಂಕಾಲ ೫.೧೭ ರಿಂದ ೬.೧೯ ರ ವರೆಗೆ ರಕ್ಷಾ ಬಂಧನ ಮಾಡಬಹುದು.
ಶ್ರಾವಣ ಹುಣ್ಣಿಮೆಯ ದಿನ ಅಪರಾಹ್ನ ಅಥವಾ ಪ್ರದೋಷಕಾಲದಲ್ಲಿ ರಕ್ಷಾಬಂಧನ ಮಾಡಬೇಕು. ಆದರೆ ಆ ಸಮಯದಲ್ಲಿ ಭದ್ರಾ ಕರಣ ವರ್ಜ್ಯ ಮಾಡಬೇಕು
ರಾಖಿಯ ಮಾಧ್ಯಮದಿಂದಾಗುವ ದೇವತೆಗಳ ವಿಡಂಬನೆಯನ್ನು ತಡೆಗಟ್ಟಿ ! : ಇತ್ತೀಚೆಗೆ ರಾಖಿಯ ಮೇಲೆ ‘ಓಂ ಅಥವಾ ದೇವತೆಗಳ ಚಿತ್ರಗಳಿರುತ್ತವೆ. ರಾಖಿಯನ್ನು ಉಪಯೋಗಿಸಿದ ನಂತರ ಅದು ಆಚೀಚೆ ಬಿದ್ದು ದೇವತೆಗಳ ಅಥವಾ ಧರ್ಮಪ್ರತೀಕಗಳ ವಿಡಂಬನೆಯಾಗುತ್ತದೆ. ಇದರಿಂದ ಪಾಪ ತಗಲುತ್ತದೆ. ಇದನ್ನು ತಡೆಗಟ್ಟಲು ರಾಖಿಯನ್ನು ನೀರಿನಲ್ಲಿ ವಿಸರ್ಜಿಸಬೇಕು !
‘೨೦೧೯ ನೇ ಇಸವಿಯಲ್ಲಿನ ರಾಖಿ ಹುಣ್ಣಿಮೆಯಂದು ಸನಾತನದ ಇಬ್ಬರು ಸಾಧಕಿಯರು ಮತ್ತು ಪೂ. (ಸೌ.) ಲಕ್ಷ್ಮೀ (ಮಾಯಿ) ನಾಯಿಕ ಇವರು ಪರಾತ್ಪರ ಗುರು ಡಾ. ಆಠವಲೆಯವರಿಗೆ ರಾಖಿಗಳನ್ನು ಅರ್ಪಿಸಿದರು. ಈ ರಾಖಿಗಳಲ್ಲಿ ಬಹಳ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತವಾಗುವುದು ಅವುಗಳ ಸೂಕ್ಷ್ಮದಲ್ಲಿನ ಸ್ಪಂದನಗಳಿಂದ ಗಮನಕ್ಕೆ ಬಂದಿತು.