ಯುಗಾದಿ ಪಾಡ್ಯದಂದು (ಮಾರ್ಚ್ ೨೨) ಮಾಡಬೇಕಾದ ಧಾರ್ಮಿಕ ಕೃತಿಗಳು
ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ.