ಶ್ರೀ ಗಣೇಶನ ಸಗುಣ ತತ್ತ್ವವನ್ನು ಆಕರ್ಷಿಸುವ ರಂಗೋಲಿ
ದೇವತೆಗಳ ಹೆಸರಿನ ಅಥವಾ ರೂಪದ ರಂಗೋಲಿಯನ್ನು ಬಿಡಿಸದೇ, ಸ್ವಸ್ತಿಕ ಅಥವಾ ಬಿಂದುಗಳಿಂದ ರಂಗೋಲಿಯನ್ನು ಬಿಡಿಸಬೇಕು
ದೇವತೆಗಳ ಹೆಸರಿನ ಅಥವಾ ರೂಪದ ರಂಗೋಲಿಯನ್ನು ಬಿಡಿಸದೇ, ಸ್ವಸ್ತಿಕ ಅಥವಾ ಬಿಂದುಗಳಿಂದ ರಂಗೋಲಿಯನ್ನು ಬಿಡಿಸಬೇಕು
ಶ್ರೀಕೃಷ್ಣನಿಗೆ ಜೋಗುಳ ಹಾಡಿದ ನಂತರ ಶ್ರೀಕೃಷ್ಣನ ವಿಗ್ರಹ ಅಥವಾ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಬೇಕು.
ಅನೇಕ ಸ್ತ್ರೀಯರು ಚಾತುರ್ಮಾಸದಲ್ಲಿ ‘ಧರಣೆ-ಪಾರಣೆ’ ಎಂಬ ಹೆಸರಿನ ವ್ರತವನ್ನು ಮಾಡುತ್ತಾರೆ. ಈ ವ್ರತದಲ್ಲಿ ಒಂದು ದಿನ ಭೋಜನ ಮತ್ತು ಮರುದಿನ ಉಪವಾಸ ಹೀಗೆ ಸತತವಾಗಿ ನಾಲ್ಕು ತಿಂಗಳು ಮಾಡಬೇಕಾಗುತ್ತದೆ.
.ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾ ಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು
ಪರಮಾರ್ಥಕ್ಕೆ ಪೂರಕವಾಗಿರುವ ವಿಧಿವಿಧಾನಗಳು ಮತ್ತು ಪ್ರಪಂಚಕ್ಕೆ ಮಾರಕ ಸಂಗತಿಗಳ ನಿಷೇಧವು ಚಾತುರ್ಮಾಸದ ವೈಶಿಷ್ಟ್ಯವಾಗಿದೆ.
‘ನಮ್ಮ ಕುಟುಂಬವು ಸದಾಸರ್ವಕಾಲ ನಾಗ ಭಯದಿಂದ ಮುಕ್ತವಾಗಬೇಕು, ಹಾಗೆಯೇ ನಾಗ ದೇವತೆಯ ಕೃಪಾಶೀರ್ವಾದವು ಪ್ರಾಪ್ತವಾಗಬೇಕು’, ಎಂದು ಪ್ರತಿವರ್ಷ ಶ್ರಾವಣ ಶುಕ್ಲ ಪಕ್ಷ ಪಂಚಮಿ ಅಂದರೆ ನಾಗರ ಪಂಚಮಿಯಂದು ನಾಗಪೂಜೆಯನ್ನು ಮಾಡಲಾಗುತ್ತದೆ.
ಮನುಷ್ಯನ ಒಂದು ವರ್ಷವು ದೇವರ ಒಂದು ಅಹೋರಾತ್ರಿಯಾಗಿರುತ್ತದೆ. ಒಂದು ಮಾಧ್ಯಮದಿಂದ ಇನ್ನೊಂದು ಮಾಧ್ಯಮಕ್ಕೆ ಹೋದಂತೆ ಕಾಲದ ಪರಿಮಾಣವು ಬದಲಾಗುತ್ತದೆ. ಇದು ಅಂತರಿಕ್ಷ ಯಾತ್ರಿಗಳು ಚಂದ್ರನ ಮೇಲೆ ಹೋಗಿ ಬಂದ ನಂತರ ಅವರಿಗೆ ಬಂದ ಅನುಭವದಿಂದ ಸಿದ್ಧವಾಗಿದೆ.
‘ಶ್ರಾವಣ ಮಾಸದಲ್ಲಿ ಅನೇಕ ಸ್ತ್ರೀಯರು ‘ಮಂಗಳಗೌರಿ’ ವ್ರತವನ್ನು ಪಾಲಿಸುತ್ತಾರೆ. ನವವಧುಗಳು ಈ ವ್ರತವನ್ನು ‘ಸೌಭಾಗ್ಯಪ್ರಾಪ್ತಿ ಮತ್ತು ಪತಿಗೆ ದೀರ್ಘಾಯುಷ್ಯ ಲಭಿಸಲು ಮತ್ತು ಪುತ್ರಪ್ರಾಪ್ತಿಗಾಗಿ’, ಆಚರಿಸುತ್ತಾರೆ.
ಕರ್ಮಕಾಂಡದ ಸಾಧನೆಗನುಸಾರ ಆಪತ್ಕಾಲದಲ್ಲಿ ಯಾವುದಾದರೊಂದು ವರ್ಷಕುಲಾಚಾರದಂತೆ ವ್ರತ, ಉತ್ಸವ ಅಥವಾ ಧಾರ್ಮಿಕ ಕೃತಿಗಳನ್ನು ಆಚರಿಸಲು ಸಾಧ್ಯವಾಗದಿದ್ದರೆ ಅಥವಾ ಕರ್ಮದಲ್ಲಿ ಏನಾದರೂ ನ್ಯೂನ್ಯತೆಗಳು ಉಳಿದಿದ್ದರೆ, ಮುಂದಿನ ವರ್ಷ ಅಥವಾ ಮುಂದಿನ ಕಾಲದಲ್ಲಿ ಯಾವಾಗ ಸಾಧ್ಯವಿರುತ್ತದೆಯೋ, ಆಗ ಆ ವ್ರತ, ಉತ್ಸವ ಅಥವಾ ಧಾರ್ಮಿಕ ಕೃತಿಗಳನ್ನು ಅಧಿಕ ಉತ್ಸಾಹದಿಂದ ಆಚರಿಸಬೇಕು.