ಕೊರೊನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು ?
ಈ ವರ್ಷ ಯಾವ ಪ್ರದೇಶದಲ್ಲಿ ಕೊರೊನಾ ವೈರಾಣುವಿನ ಸೋಂಕು ಅಲ್ಪ ಪ್ರಮಾಣದಲ್ಲಿದೆಯೋ, ಅಂದರೆ ಯಾವ ಭಾಗದಲ್ಲಿ ಸಂಚಾರಸಾರಿಗೆ ನಿಷೇಧವಿಲ್ಲವೋ, ಅಂತಹ ಸ್ಥಳಗಳಲ್ಲಿ ಎಂದಿನಂತೆ ಗಣೇಶಮೂರ್ತಿಯನ್ನು ತಂದು ಅದನ್ನು ಪೂಜಿಸಬೇಕು.
ಈ ವರ್ಷ ಯಾವ ಪ್ರದೇಶದಲ್ಲಿ ಕೊರೊನಾ ವೈರಾಣುವಿನ ಸೋಂಕು ಅಲ್ಪ ಪ್ರಮಾಣದಲ್ಲಿದೆಯೋ, ಅಂದರೆ ಯಾವ ಭಾಗದಲ್ಲಿ ಸಂಚಾರಸಾರಿಗೆ ನಿಷೇಧವಿಲ್ಲವೋ, ಅಂತಹ ಸ್ಥಳಗಳಲ್ಲಿ ಎಂದಿನಂತೆ ಗಣೇಶಮೂರ್ತಿಯನ್ನು ತಂದು ಅದನ್ನು ಪೂಜಿಸಬೇಕು.
ದೂರ್ವೆಯಲ್ಲಿ ಗಣೇಶತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಅತ್ಯಧಿಕ ಇರುವುದರಿಂದ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.
ಆವೆಮಣ್ಣು ಅಥವಾ ಜೇಡಿಮಣ್ಣನ್ನು ಬಿಟ್ಟು ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್, ಹಾಗೆಯೇ ಕಾಗದದ ಉಂಡೆ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶ ಮೂರ್ತಿಯನ್ನು ತಯಾರಿಸಲಾಗುತ್ತದೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ.
ದೇವತೆಗಳ ಹೆಸರಿನ ಅಥವಾ ರೂಪದ ರಂಗೋಲಿಯನ್ನು ಬಿಡಿಸದೇ, ಸ್ವಸ್ತಿಕ ಅಥವಾ ಬಿಂದುಗಳಿಂದ ರಂಗೋಲಿಯನ್ನು ಬಿಡಿಸಬೇಕು
ಶ್ರೀಕೃಷ್ಣನಿಗೆ ಜೋಗುಳ ಹಾಡಿದ ನಂತರ ಶ್ರೀಕೃಷ್ಣನ ವಿಗ್ರಹ ಅಥವಾ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಬೇಕು.
ಅನೇಕ ಸ್ತ್ರೀಯರು ಚಾತುರ್ಮಾಸದಲ್ಲಿ ‘ಧರಣೆ-ಪಾರಣೆ’ ಎಂಬ ಹೆಸರಿನ ವ್ರತವನ್ನು ಮಾಡುತ್ತಾರೆ. ಈ ವ್ರತದಲ್ಲಿ ಒಂದು ದಿನ ಭೋಜನ ಮತ್ತು ಮರುದಿನ ಉಪವಾಸ ಹೀಗೆ ಸತತವಾಗಿ ನಾಲ್ಕು ತಿಂಗಳು ಮಾಡಬೇಕಾಗುತ್ತದೆ.
.ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾ ಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು
ಪರಮಾರ್ಥಕ್ಕೆ ಪೂರಕವಾಗಿರುವ ವಿಧಿವಿಧಾನಗಳು ಮತ್ತು ಪ್ರಪಂಚಕ್ಕೆ ಮಾರಕ ಸಂಗತಿಗಳ ನಿಷೇಧವು ಚಾತುರ್ಮಾಸದ ವೈಶಿಷ್ಟ್ಯವಾಗಿದೆ.
‘ನಮ್ಮ ಕುಟುಂಬವು ಸದಾಸರ್ವಕಾಲ ನಾಗ ಭಯದಿಂದ ಮುಕ್ತವಾಗಬೇಕು, ಹಾಗೆಯೇ ನಾಗ ದೇವತೆಯ ಕೃಪಾಶೀರ್ವಾದವು ಪ್ರಾಪ್ತವಾಗಬೇಕು’, ಎಂದು ಪ್ರತಿವರ್ಷ ಶ್ರಾವಣ ಶುಕ್ಲ ಪಕ್ಷ ಪಂಚಮಿ ಅಂದರೆ ನಾಗರ ಪಂಚಮಿಯಂದು ನಾಗಪೂಜೆಯನ್ನು ಮಾಡಲಾಗುತ್ತದೆ.