ಹಂಪಿಯ ಬಡವಿಲಿಂಗ ಶಿವ ದೇವಸ್ಥಾನ

ಬಡವಿಲಿಂಗ ದೇವಸ್ಥಾನವು ಅತಿದೊಡ್ಡ ಏಕ ಶಿಲೆಯ ಶಿವಲಿಂಗವಿರುವ ದೇವಾಲಯವಾಗಿದೆ. ಈ ಶಿವಲಿಂಗದ ಮೇಲೆ ಮೂರು ಕಣ್ಣುಗಳನ್ನು ಕೆತ್ತಲಾಗಿದೆ. ಶಿವಲಿಂಗವು ಇದು ಸುಮಾರು ೩ ಮೀಟರ್ ಎತ್ತರವಿದೆ. ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಇದು ಅಸ್ತಿತ್ವದಲ್ಲಿದೆ.

ಮಹಾಶಿವರಾತ್ರಿ

ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಹೆಚ್ಚು ಪ್ರಮಾಣದಲ್ಲಿ ಶಿವತತ್ತ್ವದ ಲಾಭ ಪಡೆಯಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ `ಓಂ ನಮಃ ಶಿವಾಯ |’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.

ಮುರುಡೇಶ್ವರ

ಮುರುಡೇಶ್ವರ ಇದು ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ. ಮುರುಡೇಶ್ವರದಲ್ಲಿ ಶಿವನ ಲಿಂಗವಿದ್ದು, ಜೊತೆಗೆ ಏಷ್ಯಾದಲ್ಲಿಯೆ ೨ ನೇ ಎತ್ತರದ ಶಿವನ ಪ್ರತಿಮೆ ಇದೆ ಮತ್ತು ಜಗತ್ತಿನಲ್ಲಿಯೇ ಅತಿ ಎತ್ತರವಾದ ರಾಜಗೋಪುರವೂ ಇದೆ.

#No Bindi No Business : ಅನೇಕ ಆಭರಣ ವ್ಯಾಪಾರಿಗಳು ಈ ವರ್ಷದ ದೀಪಾವಳಿ ಜಾಹೀರಾತುಗಳಲ್ಲಿ ಕುಂಕುಮವನ್ನು ಹಚ್ಚಿರುವ ಮಹಿಳೆಯರನ್ನು ತೋರಿಸಿದರು ! 

ಹಿಂದೂಗಳ ಹಬ್ಬಗಳ ನಿಮಿತ್ತ ಆಭರಣಗಳ ಜಾಹೀರಾತುಗಳಲ್ಲಿ ಹಿಂದೂ ಸಂಸ್ಕೃತಿಯಂತೆ ಕುಂಕುಮ ಹಚ್ಚಿರುವ ಮಹಿಳೆಯರನ್ನು ತೋರಿಸದ ಅನೇಕ ಆಭರಣ ವ್ಯಾಪಾರಿಗಳು ಈ ವರ್ಷ ಸುಧಾರಣೆ ಮಾಡಿದ್ದಾರೆ.

Diwali 2023 : ಸಾಧಕರೇ ಆರೋಗ್ಯಪೂರ್ಣ ದೀರ್ಘಾಯುಷ್ಯ ಪ್ರಾಪ್ತ’ವಾಗಲು ನಾವು ಸಾಕ್ಷಾತ್ ಧನ್ವಂತರಿ ದೇವತೆಗೆ ಮೊರೆ ಇಡೋಣ

ಆಯುರ್ವೇದದ ಪ್ರವರ್ತಕ ಮತ್ತು ವೈದ್ಯರ ದೇವತೆಯಾದ ಧನ್ವಂತರಿಯ ಉತ್ಪತ್ತಿಯಾದ ದಿನವೆಂದರೆ ‘ಧನತ್ರಯೋದಶಿ’ !

Diwali 2023 : ನರಕ ಚತುರ್ದಶಿ

ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳ ವರೆಗೆ ಮತ್ತು ಪುನಃ ಕಾಲು ಗಳಿಂದ ತಲೆಯ ವರೆಗೆ ನೀರನ್ನು ಸಿಂಪಡಿಸಿ ಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ.

Diwali 2023 : ಬಲಿಪಾಡ್ಯ

ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ.

Diwali 2023 : ಧನ್ವಂತರಿ ಜಯಂತಿ

ವ್ಯಾಪಾರಿ ವರ್ಷವು ಒಂದು ದೀಪಾವಳಿ ಯಿಂದ ಇನ್ನೊಂದು ದೀಪಾವಳಿ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆಕಿರ್ದಿ ಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ.

Diwali 2023 : ದೀಪಾವಳಿಯ ಪ್ರತಿಯೊಂದು ದಿನದ ಆಧ್ಯಾತ್ಮಿಕ ಭಾವಾರ್ಥವನ್ನರಿತು ಆನಂದೋತ್ಸವವನ್ನು ಆಚರಿಸೋಣ

ಕಾಮಧೇನುವಿನ ಸ್ವರೂಪವಾಗಿರುವ ಗೋಮಾತೆಯನ್ನು  ನಾವು ಗೋವತ್ಸ ದ್ವಾದಶಿಯ ದಿನದಂದು ಪೂಜೆ ಮಾಡಿ ಅವಳ ಕೃಪಾಶೀರ್ವಾದವನ್ನು ಗಳಿಸೋಣ!