ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂದೇಹಾಸ್ಪದ ಆರೋಪಿ ಶರದ್ ಕಳಸ್ಕರ್‍‌ಗೆ ಜಾಮೀನು ಮಂಜೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶರದ್ ಕಳಸ್ಕರ್‍‌ಗೆ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ. ಮುರಳೀಧರ್ ಪೈ ಅವರು ಜಾಮೀನು ಮಂಜೂರು ಮಾಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ; 8 ಮಂದಿಗೆ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶಂಕಿತ 8 ಆರೋಪಿಗಳಿಗೆ ಅಕ್ಟೋಬರ್ 9 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಇನ್ನೂ ನಾಲ್ವರು ಶಂಕಿತರಿಗೆ ಬೆಂಗಳೂರು ಉಚ್ಚ ನ್ಯಾಯಾಲಯದಿಂದ ಜಾಮೀನು

ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಶಂಕಿತರಾದ ಭರತ ಕುರ್ಣೆ, ಸುಧನ್ವಾ ಗೋಂಧಳೇಕರ, ಸುಜೀತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ್ ಇವರಿಗೆ ಬೆಂಗಳೂರು ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ ೪ ರಂದು ಜಾಮೀನು ನೀಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ; ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸುಂತ ಸಲ್ಲಿಸಿದ್ದ ಅರ್ಜಿ ಸುಪ್ರೀಂ ನಿಂದ ವಜಾ

ನ್ಯಾಯಾಲಯವು, ಮೋಹನ್ ಅವರು ವಿಚಾರಣೆಗೆ ಸಹಕರಿಸಿದ್ದಾರೆ ಮತ್ತು ಇದುವರೆಗೆ ಯಾವುದೇ ಮುಂದೂಡಿಕೆಯನ್ನು ಕೋರಿಲ್ಲ ಎಂಬ ಅಂಶವನ್ನು ಗಮನಿಸಿದೆ ಎಂದು ವರದಿಯಲ್ಲಿ ಹೇಳಿದೆ.

ಕಲಬುರ್ಗಿಯವರ ಹತ್ಯೆ ಪ್ರಕರಣದ ಇಬ್ಬರು ಶಂಕಿತರಿಗೆ ಕರ್ನಾಟಕ ಉಚ್ಚನ್ಯಾಯಾಲಯದಿಂದ ಜಾಮೀನು ಮಂಜೂರು

ಗೌರಿ ಲಂಕೇಶ್ ಹತ್ಯೆಯ ಪ್ರಕರಣದ ಶಂಕಿತ ಆರೋಪಿಗಳಾದ ವಾಸುದೇವ ಭಗವಂತ ಸೂರ್ಯವಂಶಿ ಮತ್ತು ಅಮಿತ ಬದ್ದಿ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ !

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾದ ಅಮಿತ್ ಡೆಗ್ವೇಕರ್, ಸುರೇಶ ಹೆಚ್.ಎಲ್. ಅಲಿಯಾಸ್ ಟೀಚರ್ ಮತ್ತು ಕೆ.ಟಿ. ನವೀನ ಕುಮಾರ ಇವರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ