ಪೂಜೆಯು ದೇವತೆಯ ಚೈತನ್ಯವನ್ನು ಹೆಚ್ಚಿಸುವುದಕ್ಕಾಗಿ ಇರುವುದರಿಂದ, ಸಾರ್ವಜನಿಕ ಅನುಕೂಲಕ್ಕಾಗಿ ಅದನ್ನು ಹೇಗೆ ನಿಲ್ಲಿಸಬಹುದು ? – ಸುಪ್ರೀಂ ಕೋರ್ಟ್
ದೇವಾಲಯಗಳ ಸರಕಾರೀಕರಣದಿಂದಾಗಿ ದೇವಾಲಯದ ಆಡಳಿತ ಮಂಡಳಿಯು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಹಾಗಾಗಿ ದೇವಸ್ಥಾನಗಳನ್ನು ಸರಕಾರದ ವಶದಿಂದ ಮುಕ್ತಗೊಳಿಸಲು ಕೇಂದ್ರ ಸರಕಾರ ಮುಂದಾಗಬೇಕು !