ಸಾಧಕರೇ, `ವ್ಯಷ್ಟಿ ಸಾಧನೆಯ ವರದಿ ಕೊಡುವುದು, ಇದು ಆತ್ಮನಿವೇದನ ಭಕ್ತಿಯಾಗಿದೆ’, ಎಂದರಿತು ನಿಯಮಿತವಾಗಿ ವರದಿಯನ್ನು ಕೊಟ್ಟು ಸಾಧನೆಯ ಫಲಶೃತಿಯನ್ನು ಹೆಚ್ಚಿಸಿ !

ವರದಿ ಕೊಡುವುದು, ಎಂದರೆ ಸಾಧನೆಯ ಪ್ರಯತ್ನಗಳನ್ನು ಇದ್ದ ಹಾಗೆಯೇ ಪ್ರಾಮಾಣಿಕವಾಗಿ ಸಂತರಿಗೆ ಅಥವಾ ಜವಾಬ್ದಾರ ಸಾಧಕರಿಗೆ ನಿಯಮಿತವಾಗಿ ಆತ್ಮನಿವೇದನೆಯ ಸ್ವರೂಪದಲ್ಲಿ ಹೇಳುವುದು.

ಶ್ರೀಚಿತ್‌ಶಕ್ತಿ ಸೌ. ಅಂಜಲಿ ಮುಕುಲ ಗಾಡಗೀಳ ಇವರ ಅಮೃತವಚನಗಳು

‘ಉನ್ನತರು ಒಂದೇ ಪ್ರಶ್ನೆಯನ್ನು ಅನೇಕ ಬಾರಿ ಕೇಳಿದರೂ ಶಿಷ್ಯನು ಪ್ರತಿಯೊಂದು ಸಮಯದಲ್ಲಿ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸದೇ ಆಜ್ಞಾಪಾಲನೆ ಎಂದು ನಮ್ರತೆಯಿಂದ ಉತ್ತರ ಕೊಟ್ಟರೆ ಮಾತ್ರ ಅವನು ಉತ್ತಮ ಶಿಷ್ಯನು. ಇದರಿಂದ ಶಿಷ್ಯನ ಮನೋಲಯವಾಗಲು ಸಹಾಯವಾಗುತ್ತದೆ’.

ಭೀಕರ ಆಪತ್ಕಾಲವನ್ನು ಎದುರಿಸಲು ಸಾಧನೆಯ ಬಲವನ್ನು ಸತತವಾಗಿ ಹೆಚ್ಚಿಸುವುದು ಆವಶ್ಯಕ !

ಕೊರೊನಾ ಮಹಾಮಾರಿಯ ಪ್ರಕೋಪದ ಸಮಯದಲ್ಲಿ ‘ಸಾಧಕರಿಗೆ ಮತ್ತು ಧರ್ಮಪ್ರೇಮಿಗಳಿಗೆ ಆಧಾರವೆನಿಸಬೇಕು ಮತ್ತು ಸಾಧನೆ ಪ್ರೇರಣೆ ಸಿಗಬೇಕೆಂದು’,-ಪೂ. ರಮಾನಂದ ಗೌಡ ಇವರ ಮಾರ್ಗದರ್ಶನ

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಅಮೃತವಾಣಿ !

‘ಎಷ್ಟೇ ಕಷ್ಟಪಡಬೇಕಾದರೂ, ‘ನನಗೆ ದೇವರೇ ಬೇಕು. ಅವನೇ ನನಗೆ ಪರಿಸ್ಥಿತಿಯಿಂದ ಹೊರಗೆ ತೆಗೆಯಲಿದ್ದಾನೆ’, ಎಂಬ ವಿಚಾರವನ್ನು ನಿರಂತರವಾಗಿ ಗಮನದಲ್ಲಿಡಬೇಕು.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಬೋಧಪ್ರದ ಮಾರ್ಗದರ್ಶನ !

‘ಸದ್ಯದ ಕಾಲದಲ್ಲಿ ವಿಜ್ಞಾನವು ಬಹಳ ಪ್ರಗತಿ ಮಾಡಿದೆ, ಎಂದು ಹೇಳಲಾಗುತ್ತದೆ. ಅದರ ಒಂದು ಉದಾಹರಣೆಯೆಂದು ‘ವಿವಿಧ ರೋಗಗಳಿಗೆ ಉಪಾಯವೆಂದು ‘ಅಲೋಪಥಿಯಲ್ಲಿ ವಿವಿಧ ಔಷಧಿಗಳನ್ನು ಕಂಡು ಹಿಡಿಯಲಾಗಿದೆ, ಎಂದು ಸಹ ಹೇಳ ಲಾಗುತ್ತದೆ;

ಸದ್ಗುರು ರಾಜೇಂದ್ರ ಶಿಂದೆ ಇವರು ಸಾಧನೆಯ ಕುರಿತು ಹೇಳಿದ ಅಮೂಲ್ಯ ಅಂಶಗಳು

ನನ್ನಿಂದ ಸೇವೆಯನ್ನೂ ಮಾಡಿಸಿ ಕೊಳ್ಳುತ್ತಿದ್ದಾರೆ; ಆದರೆ ಸೇವೆಯಾದ ನಂತರ ಕರ್ತೃತ್ವದ ವಿಚಾರಗಳಿಂದ ‘ಆ  ಸೇವೆಯನ್ನು ನಾನು ಮಾಡಿದ್ದೇನೆ’, ಎಂದು ಸಾಧಕನಿಗೆ ಅನಿಸುತ್ತದೆ. ಕರ್ತೃತ್ವವನ್ನು ನಾಶ ಮಾಡಲು ಪ್ರತಿಯೊಂದು ಸೇವೆಯ ಅವಕಾಶ ನೀಡಿದ ಬಗ್ಗೆ, ಸೇವೆಯನ್ನು ಆರಂಭಿಸುವ ಮೊದಲು ಮತ್ತು ಮುಗಿದ  ನಂತರ ‘ಅದನ್ನು ಭಗವಂತನೇ ಮಾಡಿಸಿಕೊಂಡಿದ್ದಾನೆ’,

ಸನಾತನದ ೭೫ ನೇ ಸಂತರಾದ ಪೂ. ರಮಾನಂದ ಗೌಡ ಇವರ ಮಾರ್ಗದರ್ಶನಕ್ಕನುಸಾರ ಜಾಹೀರಾತುಗಳ ಧ್ಯೇಯವನ್ನು ಪೂರ್ಣಗೊಳಿಸುವಾಗ ಸಾಧಕರಿಗೆ ಬಂದ ಅನುಭೂತಿಗಳು

ನಮಗೆ ‘ಜಾಹೀರಾತುಗಳ ಸೇವೆಯನ್ನು ಮಾಡಬಾರದು’, ಎಂದು ಎನಿಸುತ್ತಿತ್ತು. ಪೂ. ರಮಾನಂದ ಅಣ್ಣನವರು ಭಾವಪ್ರಯೋಗದ ಸಮಯದಲ್ಲಿ ನಮಗೆ ‘ಜಾಹೀರಾತುಗಳನ್ನು ತೆಗೆದುಕೊಳ್ಳಲು ಯಾವ ಜಿಜ್ಞಾಸುಗಳ ಹೆಸರು ಕಣ್ಣುಮುಂದೆ ಬರುತ್ತವೆ ?’, ಎಂದು ನೋಡಲು ಹೇಳಿದ್ದರು.

ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿರಿ ! – ಪೂ. ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

‘ಜೀವನದಲ್ಲಿ ಸಂಸ್ಕಾರವು ತುಂಬ ಮಹತ್ವದ್ದಾಗಿದೆ. ರಾವಣನು ವಿಶ್ರವಾಋಷಿಗಳ ಪುತ್ರನಾಗಿದ್ದನು; ಆದರೆ ಹಿಂದೂ ಧರ್ಮವು ‘ಅವನ ಆದರ್ಶ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ. ಭಕ್ತ ಪ್ರಹ್ಲಾದನು ‘ಹಿರಣ್ಯಕಶ್ಯಪು ಎಂಬ ರಾಕ್ಷಸನ ಪುತ್ರನಾಗಿದ್ದರೂ ಧರ್ಮವು ಅವನ ಆದರ್ಶವನ್ನೇ ತೆಗೆದುಕೊಳ್ಳಲು ಹೇಳಿತು.

ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿರಿ ! – ಪೂಜ್ಯ ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ಜೀವನದಲ್ಲಿ ಸಂಸ್ಕಾರವು ತುಂಬ ಮಹತ್ವದ್ದಾಗಿದೆ. ಭಕ್ತ ಪ್ರಹ್ಲಾದನು ‘ಹಿರಣ್ಯಕಶ್ಯಪು’ ಎಂಬ ರಾಕ್ಷಸನ ಪುತ್ರನಾಗಿದ್ದರೂ ಧರ್ಮವು ಅವನ ಆದರ್ಶವನ್ನೇ ತೆಗೆದುಕೊಳ್ಳಲು ಹೇಳಿತು. ಆದ್ದರಿಂದ ಎಲ್ಲಿ ಜನಿಸಿದೆ ಎಂಬುದಕ್ಕಿಂತಲೂ ಯಾವ ಸಂಸ್ಕಾರವಾಗಿದೆ ಎಂಬುದು ಮುಖ್ಯವಾಗಿದ್ದು ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಮಾರ್ಗದರ್ಶನ ಮಾಡಿದರು.

ಗುರುಪೂರ್ಣಿಮೆಯ ನಿಮಿತ್ತ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಮತ್ತು ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಸಂದೇಶ

ಇಂದಿನ ಸ್ಥಿತಿಯಲ್ಲಿ ಸಾಮಾನ್ಯ ವ್ಯಕ್ತಿಗೆ ದೈನಂದಿನ ಜೀವನವನ್ನೂ ಜೀವಿಸಲು ಬಹಳ ಸಂಘರ್ಷ ಮಾಡಬೇಕಾಗುತ್ತಿದೆ. ಜೀವನ ಆನಂದಮಯವಾಗಲು ವ್ಯಕ್ತಿಯು ಸಾಧನೆ (ಈಶ್ವರಪ್ರಾಪ್ತಿಗಾಗಿ ದಿನನಿತ್ಯ ಮಾಡಬೇಕಾದ ಪ್ರಯತ್ನಗಳು) ಮಾಡುವುದು ಆವಶ್ಯಕವಾಗಿರುತ್ತದೆ.