ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ನನಗೆ ರಾಜಕೀಯ ಕಿರುಕಳ !

ಕುಮಾರಸ್ವಾಮಿಯವರ ವಿರುದ್ಧ ದೀಪಾವಳಿಯಂದು ವಿದ್ಯುತ ಕದ್ದು ಮನೆಗೆ ದೀಪ ಹಚ್ಚಿದ ಆರೋಪದಡಿಯಲ್ಲಿ ದೂರು ದಾಖಲಾಗಿತ್ತು.

ಬ್ರಾಹ್ಮಣರು ಏಕೆ ಮುಖ್ಯಮಂತ್ರಿ ಆಗಬಾರದು? ಅವರು ಭಾರತದ ಪ್ರಜೆಗಳಲ್ಲವೇ ? – ಪೇಜಾವರ ಮಠದ ಶ್ರೀಗಳ ಪ್ರಶ್ನೆ

ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆಂದು ಎಲ್ಲಿದೆ? ಅವರು ಭಾರತದ ಪ್ರಜೆಗಳಲ್ಲವೇ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ.