ಪರಾತ್ಪರ ಗುರು ಡಾ. ಆಠವಲೆಯವರ ಕೋಣೆಯ ಹೊರಗೆ ಇಟ್ಟಿದ್ದ ಮಂದಾರದ ಸಸಿಯ ಸಂದರ್ಭದಲ್ಲಿ ಮಾಡಿದ ಸಂಶೋಧನೆ!
ಮಂದಾರದ ಸಸಿಯನ್ನು ಹೋಮದ ಸ್ಥಳದಲ್ಲಿ ಇಟ್ಟಿದ್ದರಿಂದ ಸಸಿಯ ಮೇಲೆ ಬಂದಿದ್ದ ನಕಾರಾತ್ಮಕ ಸ್ಪಂದನಗಳ ಆವರಣ ದೂರವಾಗಿ ಅದರ ಕಾರ್ಯ ಸುಗಮವಾಗಿ ಆಗತೊಡಗಿತು.
ಮಂದಾರದ ಸಸಿಯನ್ನು ಹೋಮದ ಸ್ಥಳದಲ್ಲಿ ಇಟ್ಟಿದ್ದರಿಂದ ಸಸಿಯ ಮೇಲೆ ಬಂದಿದ್ದ ನಕಾರಾತ್ಮಕ ಸ್ಪಂದನಗಳ ಆವರಣ ದೂರವಾಗಿ ಅದರ ಕಾರ್ಯ ಸುಗಮವಾಗಿ ಆಗತೊಡಗಿತು.
ಹಿಂದೂ ರಾಷ್ಟ್ರ ಇದು ನನ್ನ ಜನ್ಮಸಿದ್ಧ ಹಕ್ಕು ಅದನ್ನು ನಾನು ಖಂಡಿತ ಪಡೆಯುವೆನು, ಎಂದು ಮನಸ್ಸಿನಲ್ಲಿ ನಿಶ್ಚಯಿಸಿ ಅದಕ್ಕಾಗಿ ಪ್ರತಿಯೊಬ್ಬ ಹಿಂದೂವು ಹೋರಾಟ ವೃತ್ತಿಯಿಂದ ಹಾಗೂ ಸಂವಿಧಾನದ ಮಾರ್ಗದಲ್ಲಿ ಪ್ರಯತ್ನವನ್ನು ಮಾಡಬೇಕಾಗಿದೆ.
ಸ್ವಾರ್ಥಕ್ಕಾಗಿ ರಾಜಕೀಯ ಪಕ್ಷವನ್ನು ಬದಲಿಸುವವರು ಸಾವಿರಾರು ಜನರಿದ್ದಾರೆ ಆದರೆ ಸ್ವಾರ್ಥ ತ್ಯಾಗಿ ಸಾಂಪ್ರದಾಯಿಕರ ಮನಸ್ಸಿನಲ್ಲಿ ಒಮ್ಮೆಯೂ ಸಂಪ್ರದಾಯ ಬದಲಿಸುವ ವಿಚಾರವು ಬರುವುದಿಲ್ಲ.
ಪರಾತ್ಪರ ಗುರು ಡಾಕ್ಟರರ ಹಸ್ತಾಕ್ಷರಗಳಲ್ಲಿ ನಕಾರಾತ್ಮಕ ಊರ್ಜೆ ಸ್ವಲ್ಪವೂ ಇರಲಿಲ್ಲ. ಬದಲಾಗಿ ಬಹಳಷ್ಟು ಪ್ರಮಾಣದಲ್ಲಿ ಸಕಾರಾತ್ಮಕ ಊರ್ಜೆ ಕಂಡು ಬಂದಿತು.
‘ಅವಿಭಕ್ತ-ಕುಟುಂಬ ಪದ್ಧತಿಯಲ್ಲಿ ವ್ಯಕ್ತಿಯು ಸಾತ್ತ್ವಿಕನಾಗಿದ್ದರೆ, ಮಾತ್ರ ಒಟ್ಟಿಗೆ ಇರುವುದರಿಂದ ಅವರಿಗೆ ಆಶ್ರಮದಲ್ಲಿದ್ದಂತೆ ಸಮಷ್ಟಿಯ ಲಾಭವಾಗುತ್ತದೆ
‘ವೇದನೆಯಾದರೆ, ಪ್ರತಿಯೊಬ್ಬರಿಗೆ ತೊಂದರೆಯಾಗುತ್ತದೆ ಮತ್ತು ‘ಅದು ಯಾವಾಗ ಕಡಿಮೆಯಾಗುವುದು, ಎಂದೆನಿಸುತ್ತದೆ. ವಾಸ್ತವದಲ್ಲಿ ವೇದನೆಯಿಂದ ತುಂಬಾ ಲಾಭವೂ ಆಗುತ್ತದೆ.
ಸಾಧಕನಿಗೆ ‘ಅವನ ಮೇಲೆ ಎಷ್ಟು ಸಾಲವಿದೆ ?, ಎಂದು ಗೊತ್ತಿರುವುದಿಲ್ಲ ಮತ್ತು ಅವನಿಗೆ ಅದು ತಿಳಿಯಲು ಸಾಧ್ಯವೂ ಇರುವುದಿಲ್ಲ.
ಈ ಎರಡೂ ಚಿತ್ರಗಳಿಂದ ‘ಪರಾತ್ಪರ ಗುರು ಡಾ. ಆಠವಲೆ, ದೇವತೆಗಳು ಮತ್ತು ಸಪ್ತರ್ಷಿಗಳ ಕೃಪೆಯಿಂದ ಸಾಧಕರು ಈಶ್ವರಿ ರಾಜ್ಯದ ಸ್ಥಾಪನೆಗಾಗಿ ಮಾಡುವ ಸಂಘರ್ಷದಲ್ಲಿ ಅವರು ಪ್ರತಿ ವರ್ಷ ವಿಜಯದತ್ತ ಯಾವ ರೀತಿ ಮುನ್ನಡೆಯುತ್ತಿದ್ದಾರೆ ! ಎನ್ನುವುದು ತಿಳಿಯುತ್ತಿದೆ !
ಈಶ್ವರಪ್ರಾಪ್ತಿಗಾಗಿ ತನು-ಮನ-ಧನಗಳ ತ್ಯಾಗ ಮಾಡಬೇಕು. ಅದುದರಿಂದ ಆಯುಷ್ಯವನ್ನು ಹಣ ಸಂಪಾದನೆಯಲ್ಲಿ ಪುಕ್ಕಟೆ ಕಳೆಯುವುದಕ್ಕಿಂತ ಸೇವೆಯನ್ನು ಮಾಡಿ ಹಣದೊಂದಿಗೆ ತನು-ಮನಗಳ ತ್ಯಾಗ ಮಾಡಿದರೆ ಈಶ್ವರಪ್ರಾಪ್ತಿಯು ಬೇಗನೆ ಆಗುತ್ತದೆ.
ಕೀರ್ತನೆ ಹೇಳುವವರು ಹಾಗೂ ಪ್ರವಚನ ನೀಡುವವರು ತಾತ್ತ್ವಿಕ ಮಾಹಿತಿಯನ್ನು ಹೇಳುತ್ತಾರೆ. ನಿಜವಾದ ಗುರುಗಳು ಪ್ರಾಯೋಗಿಕ ಕೃತಿಯನ್ನು ಮಾಡಿಸಿಕೊಂಡು ಶಿಷ್ಯನ ಪ್ರಗತಿಯನ್ನು ಮಾಡುತ್ತಾರೆ.