ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !

ಯಾರಾದರೂ ಸನಾತನ ಸಂಸ್ಥೆ, ಸನಾತನದ ಸಂತರು ಮತ್ತು ಸಾಧಕರ ಬಗ್ಗೆ ವಿಕಲ್ಪಗಳನ್ನು ಹರಡುವಂತಹ ಆಕ್ಷೇಪಾರ್ಹ ಬರಹ ಅಥವಾ ಮಾತುಗಳನ್ನು ಆಡುತ್ತಿದ್ದರೆ, ಆ ಬಗ್ಗೆ ನಿಮ್ಮ ಕ್ಷೇತ್ರದ ಜವಾಬ್ದಾರ ಧರ್ಮಪ್ರಚಾರಕ ಸಂತರಿಗೆ ತಿಳಿಸಬೇಕು.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರಿಗೆ ಹೆಚ್ಚಿನ ನಿದ್ರೆ ಬರಿಸುವ ಹಿಂದಿನ ದೇವರ ಕಾರ್ಯಕಾರಣಭಾವದ ಒಂದು ಮಗ್ಗಲು ಎಂದರೆ ಅವರನ್ನು ಸ್ಥೂಲ ಕಾರ್ಯದಿಂದ ಸೂಕ್ಷ್ಮ ಕಾರ್ಯದತ್ತ ಒಯ್ಯುವುದು !

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ

ಉಪ್ಪಳಾ (ಕೇರಳ) ಇಲ್ಲಿನ ಕೊಂಡೆವೂರ ಮಠದ ಮಠಾಧೀಶರಾದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಸನಾತನದ ಆಶ್ರಮಕ್ಕೆ ಸೌಜನ್ಯದ ಭೇಟಿ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರು ಸಾಧಕರಿಗೆ ಮಾಡಿದ ಮಾರ್ಗದರ್ಶನ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ : ಆಧ್ಯಾತ್ಮಿಕ ಮಟ್ಟವು ಹೆಚ್ಚಾದರೆ, ನಮಗೆ ಪ್ರಶ್ನೆಗಳಿಗೆ ಉತ್ತರಗಳು ಸಿಗುತ್ತವೆ. ಪ್ರಶ್ನೆಗಳಿಗೆ ಉತ್ತರಗಳು ಸಿಗುತ್ತಿಲ್ಲವೆಂದರೆ, ನಮ್ಮ ಸಾಧನೆ ಕಡಿಮೆಯಾಗುತ್ತಿದೆ. ಅದಕ್ಕಾಗಿ ಸಾಧನೆಯನ್ನು ಹೆಚ್ಚಿಸಬೇಕು.

ಸಂತರು ಮತ್ತು ರಾಜಕಾರಣಿಗಳ ನಡುವಿನ ಮೂಲಭೂತ ವ್ಯತ್ಯಾಸ !

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !

‘ಯಜ್ಞವು ಆಧ್ಯಾತ್ಮಿಕ ಬಲವನ್ನು ನಿರ್ಮಿಸುವ ಅತ್ಯಂತ ಸುಲಭವಾದ ಮಾಧ್ಯಮವಾಗಿದೆ. ಆದುದರಿಂದಲೇ ಪ್ರಾಚೀನ ಕಾಲದಿಂದಲೂ ‘ಯಜ್ಞ ಮಾಡುವುದು ಅಪೇಕ್ಷಿತ ಫಲಪ್ರಾಪ್ತಿಗಾಗಿ ಮತ್ತು ಆಪತ್ತುಗಳ ನಿವಾರಣೆಗಾಗಿ ಇರುವ ಒಂದು ಸಹಜ ಮಾರ್ಗವಾಗಿದೆ.

ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ

ಸಾಧಕರೆ, ಆಪತ್ಕಾಲದ ತೀವ್ರತೆ ಮತ್ತು ‘ಇದು ಸಾಧನೆಗೆ ಸಿಕ್ಕಿರುವ ಕೊನೆಯ ಅವಕಾಶವಿರಬಹುದು’, ಎಂಬುದನ್ನು ಗಮನದಲ್ಲಿಟ್ಟುಕೊಂಡು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಆಯಾ ಸಮಯದಲ್ಲಿ ಮೆಟ್ಟಿ ನಿಲ್ಲಿರಿ !’

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂಕ್ಷಿಪ್ತ ಚರಿತ್ರೆ

ವಿಶ್ವ ಕಲ್ಯಾಣಕ್ಕಾಗಿ ಸನಾತನ ಧರ್ಮ ರಾಜ್ಯದ (ಹಿಂದೂ ರಾಷ್ಟ್ರದ) ಸ್ಥಾಪನೆಗಾಗಿ ಮತ್ತು ಸಾಧಕರಿಗೆ ಶೀಘ್ರ ಮೋಕ್ಷ ಪ್ರಾಪ್ತಿಯಾಗುವುದಕ್ಕಾಗಿ ಅಹರ್ನಿಶಿ ಕಾರ್ಯನಿರತರಾಗಿರುವ ವಿಭೂತಿಯೇ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು !