Advocate Vishnu Jain : ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ವಕೀಲ ವಿಷ್ಣು ಶಂಕರ್ ಜೈನ್ ಅವರು ಪುಣೆಗೆ ಆಗಮನ !
ನಿಗಡಿಯ ‘ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ 2025’ ಕ್ಕಾಗಿ ಸುಪ್ರೀಂ ಕೋರ್ಟ್‌ನ ವಕೀಲ ವಿಷ್ಣು ಶಂಕರ್ ಜೈನ್ ಅವರು ಫೆಬ್ರವರಿ 26 ರಂದು ಬೆಳಿಗ್ಗೆ 7.30 ಕ್ಕೆ ಪುಣೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಸೌ. ವಿನೋದಿನಿ ಭೋಳೆ ಅವರು ಅವರಿಗೆ ಆರತಿ ಮಾಡಿದರು.