‘ಈಶ್ವರಪ್ರಾಪ್ತಿಗಾಗಿ ಸಂಗೀತ ಸಾಧನೆ’ ಎಂಬ ವಿಷಯದ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಅಮೂಲ್ಯ ಮಾರ್ಗದರ್ಶನ !
‘ಕಲೆಯು ಸತ್ತ್ವಗುಣಿಯಾಗಿದೆ. ಕಲಾವಿದರು ಈ ರೀತಿಯ ಉಡುಪುಗಳನ್ನು ಧರಿಸುವುದರಿಂದ ಈ ಉಡುಪುಗಳಿಂದ ರಜ-ತಮಾತ್ಮಕ ಸ್ಪಂದನಗಳು ಪ್ರಕ್ಷೇಪಿಸುತ್ತವೆ. ಸಾಧನೆ ಮಾಡಿ ಸತ್ತ್ವಗುಣವನ್ನು ಪಡೆಯಲು ತುಂಬಾ ಪ್ರಯತ್ನಿಸಬೇಕಾಗುತ್ತದೆ.