ಗೋವಾದಲ್ಲಿನ ಸನಾತನ ಆಶ್ರಮದಲ್ಲಿ ಪ.ಪೂ. ಸ್ವಾಮಿ ಗೋವಿಂದ ದೇವ ಗಿರಿ ಅವರ ಭಾವಪೂರ್ಣ ಸ್ವಾಗತ!

ಪರಶುರಾಮಭೂಮಿ ಗೋಮಾಂತಕದಲ್ಲಿರುವ ಸನಾತನದ ಆಶ್ರಮದಲ್ಲಿ ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸದ ಕೋಷಾಧ್ಯಕ್ಷರಾಗಿರುವ ಪ.ಪೂ. ಸ್ವಾಮಿ ಗೋವಿಂದ ದೇವ ಗಿರಿ ಅವರನ್ನು ಭಾವಪೂರ್ಣ ವಾತಾವರಣದಲ್ಲಿ ಸ್ವಾಗತಿಸಲಾಯಿತು.

ಸನಾತನ ಸಂಸ್ಥೆಯ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಹಿಂದೂ ರಾಷ್ಟ್ರದ ಧ್ಯೇಯ ಸಾಕಾರಗೊಳಿಸುವ ಸಮಯ ಬಂದಿದೆ ! – ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜರು

ಗೋವಾದಲ್ಲಿ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಇವರ ಅಮೃತ ಮಹೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ !

ಉತ್ತರಾಖಂಡ ಸಂಸ್ಕೃತ ವಿಶ್ವವಿದ್ಯಾಲಯದಿಂದ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ವಿಶೇಷ ಸನ್ಮಾನ!

ನವೆಂಬರ್ 29 ರಂದು ಸಂಜೆ ಆಯೋಜಿಸಲಾದ ವಿಶ್ವವಿದ್ಯಾಲಯದ 11ನೇ ಪದವೀಧರ ಸಮಾರಂಭದಲ್ಲಿ ಪ.ಪೂ. ಸ್ವಾಮಿ ಜೀ ಅವರಿಗೆ ‘ವಿದ್ಯಾವಾಚಸ್ಪತಿ’ (ಡಿ.ಲಿಟ್) ಈ ಗೌರವ ಪದವಿ ಪ್ರದಾನ ಮಾಡಲಾಯಿತು.