ಸ್ಥೂಲತೆಯಿಂದ ಮುಂದೆ ಬಂದಿರುವ ಹೊಟ್ಟೆಯನ್ನು ಎದೆಯ ಸಮಾಂತರವಾಗಿ ತರಲು ಹೊಟ್ಟೆಯ ಸ್ನಾಯುಗಳ ವ್ಯಾಯಾಮವನ್ನು ನಿಯಮಿತವಾಗಿ ಮಾಡಬೇಕು !

‘ಸತತ ಕುಳಿತು ಕೆಲಸ ಮಾಡುವುದು, ಶರೀರದ ಚಟುವಟಿಕೆ ಆಗದಿರುವುದು, ವ್ಯಾಯಾಮವನ್ನು ಮಾಡದಿರುವುದು ಇತ್ಯಾದಿ ಕಾರಣಗಳಿಂದ ಹೊಟ್ಟೆಯ ಸ್ನಾಯುಗಳು ಸಡಿಲಗೊಳ್ಳುತ್ತವೆ.

ಹಲ್ಲಿನ ಬೇರುಗಳಲ್ಲಿ ಸಂಗ್ರಹವಾದ ಕೊಳೆ ಹೋಗದಿದ್ದರೆ ದಂತವೈದ್ಯರ ಬಳಿಗೆ ಹೋಗಿ ಹಲ್ಲುಗಳನ್ನು ಸ್ವಚ್ಛ ಮಾಡಿಸಿಕೊಳ್ಳಬೇಕು !

ನಿಯಮಿತವಾಗಿ ಹಲ್ಲುಗಳನ್ನು ಸರಿಯಾಗಿ ಉಜ್ಜದಿರುವುದ ರಿಂದ ಹಲ್ಲುಗಳ ಬೇರುಗಳಲ್ಲಿ ಬಿಳಿ ಅಥವಾ ಹಳದಿ ಅಡ್ಡ ಗೆರೆಗಳು ಕಾಣಿಸತೊಡಗುತ್ತವೆ. ಇದು ಹಲ್ಲುಗಳ ಬುಡದಲ್ಲಿ ಸಂಗ್ರಹವಾದ ಕೊಳೆ ಇರುತ್ತದೆ.

ಆರೋಗ್ಯಶಾಲಿ ಜೀವನಕ್ಕಾಗಿ ಆಯುರ್ವೇದ

ಊಟ ಮಾಡಿದರೆ ಅದು ಸಾಮಾನ್ಯವಾಗಿ ಹಾನಿಕರವಲ್ಲ; ಆದರೆ ಸಾಯಂಕಾಲದ (ರಾತ್ರಿಯ) ಊಟವು ಜೀರ್ಣವಾಗದಿರುವಾಗ ಬೆಳಗ್ಗೆ ತಿಂದರೆ ‘ಖಚಿತವಾಗಿ ದೋಷಗಳ ಸಮತೋಲನ ಕೆಡುತ್ತದೆ.

ರಾತ್ರಿ ಜಾಗರಣೆ ಮಾಡುವುದನ್ನು ತಡೆದು ಬೆಳಗ್ಗೆ ಬೇಗ ಏಳುವ ಅಭ್ಯಾಸ ಮಾಡಿ !

ಒಮ್ಮೆಲೆ ಮಲಗುವ ಸಮಯದಲ್ಲಿ ಬದಲಾವಣೆಯನ್ನು ಮಾಡಿದರೆ ಕೆಲವೊಮ್ಮೆ ‘ನಿದ್ರೆ ಪೂರ್ಣ ಆಗುವುದಿಲ್ಲ’, ಆದುದರಿಂದ ಒಮ್ಮೆಲೆ ಬದಲಾವಣೆಯನ್ನು ಮಾಡದೇ ಮಲಗುವ ಸಮಯವನ್ನು ನಿಧಾನವಾಗಿ ಹಿಂದೆ ತರಬೇಕು.’

ಬಾಳೆಹಣ್ಣನ್ನು ಯಾರು ತಿನ್ನಬಾರದು ?

ಯಾರಿಗೆ ಮೇಲಿಂದ ಮೇಲೆ ಶೀತವಾಗುತ್ತದೆ ಅಥವಾ ಯಾರಿಗೆ ದಮ್ಮು, ಶರೀರದಲ್ಲಿ ಬಾವು ಬರುವುದು, ಹಸಿವಾಗದಿರುವುದು ಈ ತೊಂದರೆಗಳಾಗುತ್ತವೆಯೋ, ಅವರ ಶರೀರದಲ್ಲಿ ಅಗ್ನಿ ಮಂದವಾಗಿರುತ್ತದೆ. ಇಂತಹ ಸಮಯದಲ್ಲಿ ಬಾಳೆಹಣ್ಣನ್ನು ತಿನ್ನಬಾರದು.

ಆರೋಗ್ಯಶಾಲಿ ಜೀವನಕ್ಕಾಗಿ ಆಯುರ್ವೇದ

‘ಶೀತ, ಕೆಮ್ಮು ಮತ್ತು ಜ್ವರಗಳಿಗೆ ತುಳಸಿಯು ರಾಮಬಾಣ ಔಷಧಿ. ಈ ರೋಗವಾದಾಗ  ತುಳಸಿಯ ಎರಡೆರಡು ಎಲೆಗಳನ್ನು ದಿನದಲ್ಲಿ ೩ ಬಾರಿ ಕಚ್ಚಿ ತಿನ್ನಬೇಕು.

ಜೀನ್ಸ್, ಟೀ ಶರ್ಟ್, ಬ್ಯಾಕ್ ಲೆಸ್ ಟಾಪ್, ಸ್ಕರ್ಟ್, ಮೇಕಪ್ ಮುಂತಾದರ ಮೇಲೆ ನಿಷೇಧ

ಹರಿಯಾಣದ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಿಗೆ ನಿಯಮಾವಳಿ ಘೋಷಣೆ !

ಆರೋಗ್ಯಶಾಲಿ ಜೀವನಕ್ಕಾಗಿ ಆಯುರ್ವೇದ

ಒಮ್ಮಿಂದೊಮ್ಮೆಲೆ ಮಲಗುವ ಸಮಯದಲ್ಲಿ ಬದಲಾವಣೆ ಮಾಡುವುದರಿಂದ ಕೆಲವೊಮ್ಮೆ ‘ನಿದ್ರೆ ಪೂರ್ಣವಾಗುವುದಿಲ್ಲ.’ ಆದುದರಿಂದ ಒಮ್ಮಿಂದೊಮ್ಮೆಲೆ ಬದಲಾವಣೆಯನ್ನು ಮಾಡದೇ ಮಲಗುವ ಸಮಯವನ್ನು ಹಂತಹಂತವಾಗಿ ಹಿಂದೆ ತರಬೇಕು.’

ರಾತ್ರಿ ಜಾಗರಣೆ ಮಾಡದೇ ಬೆಳಗ್ಗೆ ಬೇಗ ಏಳುವ ಅಭ್ಯಾಸ ಮಾಡಬೇಕು !

ಒಮ್ಮಿಂದೊಮ್ಮೆಲೆ ಮಲಗುವ ಸಮಯದಲ್ಲಿ ಬದಲಾವಣೆ ಮಾಡುವುದರಿಂದ ಕೆಲವೊಮ್ಮೆ ‘ನಿದ್ರೆ ಪೂರ್ಣವಾಗುವುದಿಲ್ಲ.’ ಆದುದರಿಂದ ಒಮ್ಮಿಂದೊಮ್ಮೆಲೆ ಬದಲಾವಣೆಯನ್ನು ಮಾಡದೇ ಮಲಗುವ ಸಮಯವನ್ನು ಹಂತಹಂತವಾಗಿ ಹಿಂದೆ ತರಬೇಕು.

ಪ್ರತಿದಿನ ಹಲ್ಲುಗಳ ಕಾಳಜಿ ತೆಗೆದುಕೊಳ್ಳಬೇಕು !

ಪ್ರತಿದಿನ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮುನ್ನ ಹಲ್ಲುಗಳನ್ನು ಸ್ವಚ್ಛವಾಗಿ ಉಜ್ಜಬೇಕು