Karnataka HC Verdict : ಪಾಕಿಸ್ತಾನಿ ಪ್ರಜೆ ಸಹಿತ ಮೂವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ರದ್ದು ಪಡಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯ
ಭಯೋತ್ಪಾದಕ ಕೃತ್ಯಗಳ ಸಂಚು ರೂಪಿಸಿರುವ ಆರೋಪದಲ್ಲಿ ದೋಷಿಯೆಂದು ನಿರ್ಧರಿಸಿ ಜೀವಾವಧಿ ಶಿಕ್ಷೆಯಾಗಿದ್ದ ಪಾಕಿಸ್ತಾನಿ ಪ್ರಜೆ ಸೇರಿದಂತೆ ಮೂವರನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಖುಲಾಸೆಗೊಳಿಸಿದೆ.