ಲುಧಿಯಾನಾ (ಪಂಜಾಬ) ಇಲ್ಲಿಯ ನ್ಯಾಯಾಲಯದಲ್ಲಿ ನಡೆದ ಸ್ಫೋಟದಲ್ಲಿ ಒಬ್ಬನ ಸಾವು !
ನ್ಯಾಯಾಲಯದ ಆವರಣದಲ್ಲಿ ನಡೆದಿರುವ ಸ್ಫೋಟದಲ್ಲಿ ಒಬ್ಬನು ಸಾವನ್ನಪ್ಪಿದ್ದಾನೆ ಹಾಗೂ ಅನೇಕರು ಗಾಯಗೊಂಡಿದ್ದಾರೆ. ಈ ಸ್ಫೋಟ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ೯ ಸಂಖ್ಯೆಯ ನ್ಯಾಯಾಲಯದಲ್ಲಿ ಆಗಿದೆ ಎಂದು ಹೇಳಲಾಗುತ್ತಿದೆ.
ನ್ಯಾಯಾಲಯದ ಆವರಣದಲ್ಲಿ ನಡೆದಿರುವ ಸ್ಫೋಟದಲ್ಲಿ ಒಬ್ಬನು ಸಾವನ್ನಪ್ಪಿದ್ದಾನೆ ಹಾಗೂ ಅನೇಕರು ಗಾಯಗೊಂಡಿದ್ದಾರೆ. ಈ ಸ್ಫೋಟ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ೯ ಸಂಖ್ಯೆಯ ನ್ಯಾಯಾಲಯದಲ್ಲಿ ಆಗಿದೆ ಎಂದು ಹೇಳಲಾಗುತ್ತಿದೆ.
ನ್ಯಾಯವಾದಿ ಸಂಥನರವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯುತ್ತಿರುವ ಒಂದು ಖಟ್ಲೆಯ ಆಲಿಕೆಯ ಸಮಯದಲ್ಲಿ ಓರ್ವ ಮಹಿಳೆಯೊಂದಿಗೆ ಅಶ್ಲೀಲ ಹಾವಭಾವ ಮಾಡುತ್ತಿರುವುದು ಕಂಡುಬಂದಿದೆ.
ದೆಹಲಿಯಲ್ಲಿ ಕಳೆದ ವರ್ಷ ನಡೆದ ಗಲಭೆಯ ಮೊದಲು ಭಾಜಪದ ನಾಯಕರು ನೀಡಿದ ದ್ವೇಷ ಹರಡುವ ಹೇಳಿಕೆಗಳ ವಿರುದ್ಧ ಅಪರಾಧ ದಾಖಲಿಸಿ ವಿಚಾರಣೆ ನಡೆಸುವ ಬೇಡಿಕೆಯ ಅರ್ಜಿಯ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ದೆಹಲಿಯ ಉಚ್ಚ ನ್ಯಾಯಾಲಯಕ್ಕೆ ಬೇಗನೆ ನಿರ್ಣಯ ತೆಗೆದುಕೊಳ್ಳಲು ಹೇಳಿದೆ.
ದೆಹಲಿಯ ನ್ಯಾಯಾಲಯವು ೨೦೨೦ ರಲ್ಲಿನ ದೆಹಲಿಯಲ್ಲಿ ನಡೆದಿರುವ ಗಲಭೆಯ ಪ್ರಕರಣದಲ್ಲಿ ಆರೋಪಗಳನ್ನು ನಿಗದಿಪಡಿಸಿದೆ. ನ್ಯಾಯಾಲಯವು ಈ ಸಮಯದಲ್ಲಿ, ಈ ಗಲಭೆಯ ಮುಖ್ಯ ಉದ್ದೇಶ ಹಿಂದೂಗಳಲ್ಲಿ ಭಯ ಹುಟ್ಟಿಸುವುದಾಗಿತ್ತು ಎಂದು ಒಪ್ಪಿಕೊಂಡಿದೆ.
ದೆಹಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕರಣವನ್ನು ಸ್ಥಾಪಿಸಲಾಗಿದೆ. ಈ ಪ್ರಾಧಿಕರಣವು ಜಿಹಾದಿ ಭಯೋತ್ಪಾದಕರಿಗೆ ಆದರ್ಶವಾಗಿರುವ ಡಾ. ಝಾಕಿರ್ ನಾಯಿಕ ಈತನ ‘ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್’ ಮೇಲೆ ನಿಷೇಧ ಹೇರಿರುವುದರ ಹಿಂದಿನ ಕಾರಣ ಯೋಗ್ಯವೋ ಅಯೋಗ್ಯವೋ, ಎಂಬುದನ್ನು ಪತ್ತೆ ಹಚ್ಚಲಿದೆ.
ಶಿಯಾ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ಜಿತೇಂದ್ರ ನಾರಾಯಣ ತ್ಯಾಗಿ, ಅಂದರೆ ಪೂರ್ವಾಶ್ರಮದ ವಸೀಮ್ ರಿಝವಿ ಇವರನ್ನು ಮಹಮ್ಮದ್ ಪೈಗಂಬರ್ ಮತ್ತು ಕುರಾನ್ ಈ ವಿಷಯವಾಗಿ ಯಾವುದೇ ರೀತಿಯ ಹೇಳಿಕೆ ನೀಡಲು ನಿಷೇಧಿಸಬೇಕು
ದೆಹಲಿಯಲ್ಲಿನ ಕುತುಬ ಮಿನಾರದಲ್ಲಿ 27 ಹಿಂದೂ ಮತ್ತು ಜೈನ ದೇವಸ್ಥಾನಗಳಲ್ಲಿ ಪೂಜೆ ಮಾಡುವ ಅಧಿಕಾರವನ್ನು ಕೇಳುವ ಅರ್ಜಿಯನ್ನು ಸಾಕೇತ ನ್ಯಾಯಾಲಯವು ‘ಪ್ಲೇಸ್ಸ್ ಅಫ್ ವರ್ಷಿಪ್ 1991’ ನ ಕಾನೂನಿನ ಆಧಾರದಲ್ಲಿ ತಿರಸ್ಕರಿಸಿದೆ.
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪ್ರವೀಣ ಪೂಜಾರಿಯವರ ಹತ್ಯೆಯ ಪ್ರಕರಣದಲ್ಲಿ ಬಂಧಿಸಲಾದ ೯ ಮತಾಂಧರನ್ನು ಇಲ್ಲಿನ ಜಿಲ್ಲಾ ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ.
ಮದ್ರಾಸ್ ಉಚ್ಚ ನ್ಯಾಯಾಲಯವು ತಮಿಳುನಾಡು ರಾಜ್ಯದ ಕಾಂಚಿಪುರಂ ಜಿಲ್ಲಾಧಿಕಾರಿಗೆ ಮುಂದಿನ ೪ ವಾರಗಳಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಚರ್ಚ್‌ಅನ್ನು ಕೆಡಹುವಂತೆ ಆದೇಶ ನೀಡಿದೆ.
‘ಎಲ್ಲಿ ಸಂವಿಧಾನಕ್ಕೆ ವಿರೋಧವಾಗುವುದಿಲ್ಲವೋ, ಯಾವುದೇ ಕಾನೂನಿನ ಉಲ್ಲಂಘನೆಯಾಗುವುದಿಲ್ಲವೋ ಮತ್ತು ಸಾರ್ವಜನಿಕ ನೈತಿಕತೆ, ಆರೋಗ್ಯ, ಮೂಲಭೂತ ಹಕ್ಕುಗಳಿಗೆ ಯಾವುದೇ ಅಡಚಣೆಯಾಗುವುದಿಲ್ಲವೋ, ಇಂತಹ ಯಾವುದೇ ಧಾರ್ಮಿಕ ರೂಢಿಪರಂಪರೆಗಳಿಗೆ ಯಾರಿಗೂ ಅಡ್ಡಗಾಲು ಹಾಕಲು ಬರುವುದಿಲ್ಲ’.