ಹಿಜಾಬ್ ವಿಷಯದಲ್ಲಿ ಉದ್ರೇಕಕಾರಿ ಹೇಳಿಕೆ ನೀಡಿದ ‘ಮುಕ್ರಂ ಖಾನ್’ ಇವನನ್ನು ಕೂಡಲೇ ಬಂಧಿಸಿ !
20 ಫೆಬ್ರವರಿಯಂದು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ, 26 ವರ್ಷದ ಹರ್ಷ ಇವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
20 ಫೆಬ್ರವರಿಯಂದು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ, 26 ವರ್ಷದ ಹರ್ಷ ಇವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಹಿಂದುತ್ವನಿಷ್ಠ ಯೋಗಿ ಸರಕಾರ ಇರುವ ಉತ್ತರಪ್ರದೇಶದಲ್ಲಿ ಮತಾಂಧರು ಹಿಂದುತ್ವನಿಷ್ಠರ ಮೇಲೆ ದಾಳಿ ನಡೆಸಲು ಹಿಂಜರೆಯುವುದಿಲ್ಲ, ಇದರ ಅರ್ಥ ಅವರಿಗೆ ಕಾನೂನಿನ ಭಯ ಉಳಿದಿಲ್ಲ. ಇಂಥವರ ಮೇಲೆ ಕಠಿಣ ಕ್ರಮಕೈಗೊಂಡು ಅವರಿಗೆ ಆದಷ್ಟು ಬೇಗನೆ ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !
ಬುರ್ಖಾವು ಮಹಿಳೆಯರ ಅವಮಾನದ ಪ್ರತೀಕವಾಗಿದೆ. ನಿಜಾ ಹೇಳ ಬೇಕೆಂದರೆ, ಮಹಿಳೆಯರಿಗಾಗಿ ಇದು ಎಷ್ಟು ಅವಮಾನಕರವಾಗಿದೆ ಅದಕ್ಕಿಂತ ಹೆಚ್ಚು ಅದು ಪುರುಷರಿಗಾಗಿ ಇದೆ. ‘ಪುರುಷರು ಅವರ ಲೈಂಗಿಕ ಆವೇಶದ ಮೇಲೆ ನಿಯಂತ್ರಣ ಇಟ್ಟುಕೊಳ್ಳುವುದರಲ್ಲಿ ಅಸಮರ್ಥನಾಗಿದ್ದಾನೆ
ಸೀಗೆಹಟ್ಟಿ ಪರಿಸರದಲ್ಲಿ ೨೦ ಫೆಬ್ರವರಿಯ ರಾತ್ರಿ ಬಜರಂಗ ದಳದ ಕಾರ್ಯಕರ್ತ ಹರ್ಷ (ವಯಸ್ಸು ೨೬ ವರ್ಷ) ಇವರನ್ನು ಅಜ್ಞಾತರು ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದರು. ಈ ದಾಳಿಯಲ್ಲಿ ಹರ್ಷ ಇವರು ಗಾಯಗೊಂಡಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತ್ಯಪಟ್ಟಿರುವುದಾಗಿ ಘೋಷಿಸಲಾಯಿತು.
ಹಿಜಾಬಿನ ವಾದವು ಈಗ ಹತ್ಯೆಯ ಹಂತದ ವರೆಗೆ ತಲುಪಿದೆ, ಇದರಿಂದ ಇದರ ಹಿಂದೆ ಜಿಹಾದಿ ಷಡ್ಯಂತ್ರವಿದೆ, ಎಂಬುದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿನ ಭಾಜಪ ಸರಕಾರವು ಈ ಷಡ್ಯಂತ್ರವನ್ನು ಧ್ವಂಸಗೊಳಿಸಬೇಕಿದೆ, ಎಂದು ಹಿಂದೂಗಳಿಗೆ ಅನಿಸುತ್ತದೆ !
ಕರ್ನಾಟಕ ಸರಕಾರದ ಅಭಿನಂದನಾರ್ಹ ನಿರ್ಣಯ ! ಇಂತಹ ಕಠೋರತೆಯನ್ನು ತೋರಿಸಿದಾಗಲೇ ಕಾನೂನು ಉಲ್ಲಂಘಿಸುವವರು ಪಾಠ ಕಲಿಯುತ್ತಾರೆ !
ಮಕ್ಕಳ ಶಿಕ್ಷಣಕ್ಕಾಗಿ ಹಿಜಾಬ್‍ಗಿಂತ ಪುಸ್ತಕಗಳು ಮುಖ್ಯ. ಶಾಲೆಯಲ್ಲಿ `ಜೈ ಮಾತಾದಿ’ಯ ಸ್ಕಾರ್ಫ್ ಅಥವಾ ಬುರ್ಖಾ ಏನ್ನನೂ ಧರಿಸುವಂತಿಲ್ಲ. ಸಮವಸ್ತ್ರವನ್ನು ಗೌರವಿಸುವುದು ಮಹತ್ವದ್ದಾಗಿದೆ, ಹಿಜಾಬ್ ಬಗ್ಗೆ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟಿ ಕಂಗನಾ ರಾಣಾವತ್ ಇವರು ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಅಪಕೀರ್ತಿ ಮಾಡುವ ಇಂತಹ ಕಾಂಗ್ರೆಸ್‍ನ ನಾಯಕರ ಮೇಲೆ ಅಪರಾಧ ದಾಖಲಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು !-
ಹಿಂದೂಗಳಿಗೆ `ಕೇಸರಿ ಭಯೋತ್ಪಾದಕರು’ ಎಂದು ಹೇಳುವ ಷಡ್ಯಂತ್ರವನ್ನು ರಚಿಸುವ ಕಾಂಗ್ರೆಸ್ಸಿನವರು ಇಂತಹ ಆರೋಪಗಳನ್ನು ಮಾಡಿದರೆ ಅದರಲ್ಲಿ ಆಶ್ಚರ್ಯವೇನಿದೆ ?
ಬಾಂಗ್ಲಾದೇಶದಲ್ಲಿನ ಮತಾಂಧರು ಬೆದರಿಕೆ ಹಾಕಿರುವ ಬಗ್ಗೆ ತಸ್ಲೀಮಾ ನಸರೀನರವರಿಂದ ಮಾಹಿತಿ