ಪ್ರತಿಯೊಂದು ಇಂಚು ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸುತ್ತೇವೆ! Assam CM Encroachment Clearance
ಅಸ್ಸಾಂನ ಹೈಲಾಕಂಡಿ ಜಿಲ್ಲೆಯ 912 ಎಕರೆಗೂ ಅಧಿಕ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ತಿಳಿಸಿದ್ದಾರೆ.
ಅಸ್ಸಾಂನ ಹೈಲಾಕಂಡಿ ಜಿಲ್ಲೆಯ 912 ಎಕರೆಗೂ ಅಧಿಕ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ತಿಳಿಸಿದ್ದಾರೆ.
ಕಾಂಗ್ರೆಸ್‌ಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಮೇಲಷ್ಟೇ ಕಾಳಜಿ ಇದೆ, ಅಸ್ಸಾಂನ ಮೂಲ ನಿವಾಸಿಗಳ ಹಿತಾಸಕ್ತಿಯ ಬಗ್ಗೆ ಅಲ್ಲ. ಅಸ್ಸಾಂ ಜನರ ಸ್ಥಿತಿ ಅತ್ಯಂತ ಸೂಕ್ಷ್ಮವಾಗಿದ್ದು, ಅವರ ಅಸ್ತಿತ್ವವೇ ಪ್ರಶ್ನೆಯಲ್ಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕಾಂಗ್ರೆಸ್ ವಿರುದ್ಧ ಟೀಕಿಸಿದ್ದಾರೆ.
ಮಿಯಾ ಮುಸ್ಲಿಮರ ಮತದಾನ ತಡೆಯುವ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ತೀವ್ರ ಟೀಕೆ ವ್ಯಕ್ತಪಡಿಸಿವೆ.
ಅಸ್ಸಾಂನ ಹೋ ಜಾಯ್ ಜಿಲ್ಲೆಯ 5,250 ಬಿಘಾ (1,735 ಎಕರೆ) ಅರಣ್ಯ ಭೂಮಿಯಲ್ಲಿನ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಬುಲ್ಡೋಜರ್‌ಗಳ ಸಹಾಯದಿಂದ ಈ ಅತಿಕ್ರಮಣವನ್ನು ತೆರವುಗೊಳಿಸಿ, ಭೂಮಿಯನ್ನು ಮತ್ತೆ ಸರಕಾರದ ಸುಪರ್ದಿಗೆ ಪಡೆಯಲಾಗಿದೆ.
ಅಸ್ಸಾಂನಲ್ಲಿ ಬಾಂಗ್ಲಾದೇಶ ಮೂಲದ ಮುಸ್ಲಿಮರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ರಾಜ್ಯದ ಅಸ್ತಿತ್ವಕ್ಕೆ ಅಪಾಯವಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಎಚ್ಚರಿಸಿದರು.
ಪಾಠ ಕಲಿಸುವ ಸಮಯ ಬಂದಿದೆ ಮತ್ತು ಇದಕ್ಕಾಗಿ ಈಶಾನ್ಯ ಭಾರತದ ರಾಜ್ಯಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪದಾಧಿಕಾರಿಗಳಾದ ಸುನೀಲ್ ಅಂಬೇಕರ್ ಅವರು ಎನ್.ಸಿ.ಇ.ಆರ್.ಟಿ. ಇತಿಹಾಸದ ಪಠ್ಯಪುಸ್ತಕಗಳಲ್ಲಿ ಕೆಲವು ಬದಲಾವಣೆಗಳನ್ನು ಹೇಳಿದ್ದರು.
ಜುಬಿನ್ ಗರ್ಗ್ ಅವರ ಬ್ಯಾಂಕ್ ಖಾತೆಗಳಿಂದ ಕೆಲವು ದಿನಗಳಲ್ಲಿ ಸುಮಾರು ೧ ಕೋಟಿ ೧೦ ಲಕ್ಷ ರೂಪಾಯಿಗಳ ವಹಿವಾಟುಗಳು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಆಸ್ಸಾಂನ ಕಾಂಗ್ರೆಸ್ ಪ್ರದೇಶಾಧ್ಯಕ್ಷ ಸಂಸದ ಗೌರವ ಗೊಗೊಯ್ ಪಾಕಿಸ್ತಾನದ ಏಜೆಂಟ್ ಆಗಿದ್ದಾರೆ, ಖಂಡಿತವಾಗಿಯೂ ಆಗಿದ್ದಾರೆ. ಅವರನ್ನು ಒಂದು ವಿದೇಶಿ ಶಕ್ತಿಯು ನಮ್ಮ ದೇಶಕ್ಕೆ ಕಳುಹಿಸಿದೆ.
ಇಂತಹ ಹೇಳಿಕೆ ನೀಡಿರುವ ಖರ್ಗೆ ವಿರುದ್ಧ ಪ್ರಕರಣ ದಾಖಲಿಸಬೇಕು. ದೇಶದಲ್ಲಿ ಇಂತಹ ತಾರತಮ್ಯ ಮಾಡುವ ಪ್ರಯತ್ನವನ್ನು ದೇಶದ್ರೋಹದ ಅಡಿಯಲ್ಲಿ ದಾಖಲಿಸಬೇಕು!