ಹಿಂದೂಗಳ ನೂರಾರು ಸಮಸ್ಯೆಗೆ ಹಿಂದೂ ರಾಷ್ಟ್ರ ಒಂದೇ ಉಪಾಯ ! – ಶ್ರೀ. ಪ್ರಣವ ಮಲ್ಯ, ಹಿಂದೂ ಜನಜಾಗೃತಿ ಸಮಿತಿ
ದೇಶವನ್ನು ಆಳಿದ ಮುಘಲರು, ಬ್ರಿಟಿಷರು , ಪೋರ್ಚುಗೀಸರು, ಪ್ರತಿಯೊಬ್ಬರೂ ಧರ್ಮವನ್ನು ಗುರಿಯಾಗಿಸಿ ಹಿಂದೂ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸಿದರು. ಸದ್ಯದ ಸ್ಥಿತಿಯಲ್ಲಿಯೂ ಕೂಡ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ.