ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಪ್ರತಿಯೊಬ್ಬ ಹಿಂದೂ ಇಂದಿನಿಂದ ಸಂಕಲ್ಪ ಮಾಡಬೇಕಿದೆ ! – ಶ್ರೀ. ಪ್ರಣವ ಮಲ್ಯ, ಹಿಂದೂ ಜನಜಾಗೃತಿ ಸಮಿತಿ
ಬಹುಸಂಖ್ಯಾತ ಇರುವ ಹಿಂದೂಗಳು ಶಿವಾಜಿಯವರನ್ನು ಆದರ್ಶ ಇಟ್ಟುಕೊಂಡು ಪ್ರತಿದಿನ ಒಂದು ಗಂಟೆಯಾದರೂ ರಾಷ್ಟ್ರ ಮತ್ತು ಧರ್ಮಕ್ಕಾಗಿ ತನು, ಮನ, ಧನದ ತ್ಯಾಗ ಮಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಡಾ. ಪ್ರಣವ್ ಮಲ್ಯ ಇವರು ಕರೆ ನೀಡಿದರು.