2 ದೇವಸ್ಥಾನಗಳಲ್ಲಿ ದೇವಿಯ ಮೂರ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮೋಯಿಉದ್ದೀನ್ ಬಂಧನ !
ಮಹಮ್ಮದ್ ಮೊಯಿಉದ್ದೀನ್ ಎಂಬ ಮತಾಂಧ ಮುಸಲ್ಮಾನ ಯುವಕನು ೨ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ದೇವಿಯ ಮೂರ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಮಹಮ್ಮದ್ ಮೊಯಿಉದ್ದೀನ್ ಎಂಬ ಮತಾಂಧ ಮುಸಲ್ಮಾನ ಯುವಕನು ೨ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ದೇವಿಯ ಮೂರ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಇಸ್ಲಾಂ ದೇಶದಲ್ಲಿ ಅಷ್ಟೇ ಅಲ್ಲದೆ ಈಗ ಬ್ರಿಟನ್ ನಂತಹ ‘ಪ್ರಗತಿಪರ’ ದೇಶದಲ್ಲಿ ಕೂಡ ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರಿಂದ ಈ ರೀತಿ ದೌರ್ಜನ್ಯ ನಡೆಯುವುದು, ಇದು ಗಂಭೀರವಾಗಿದೆ. ಈ ಕುರಿತು ಹಿಂದೂಗಳ ಜಾಗತೀಕ ಸಂಘಟನೆ ಮತ್ತು ಭಾರತ ಸರಕಾರ ಇವರು ಧ್ವನಿ ಎತ್ತುವುದು ಅವಶ್ಯಕವಾಗಿದೆ !
ಪ್ರಸಿದ್ಧ ‘ರಾಪರ್’ ಬಾದಶಹನ ಸನಕ್ ಹಾಡುಗಳ ಸಂಗ್ರಹನಲ್ಲಿನ ಒಂದು ಹಾಡಿನಲ್ಲಿ ಭಗವಾನ್ ಶಂಕರನನ್ನು ಉಲ್ಲೇಖಿಸಲಾಗಿದೆ; ಆದರೆ ಈ ಹಾಡಿನ ಪದಗಳು ಅಶ್ಲೀಲವಾಗಿವೆ.
ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಚಾರಿತ್ರ್ಯಕ್ಕೆ ಕಳಂಕ ಬರುವಂತೆ ಚಿತ್ರಿಸಲಾಗಿದೆ.
ವಿಕಾಸ್ ಪಂಪಾಪತಿ ನಿರ್ದೇಶನದ ಹಾಗೂ ನಾಯಕ ರಿಷಿ ನಟನೆಯ `ರಾಮನ ಅವತಾರ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ಶ್ರೀರಾಮನನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಅಮರೇಜ್ ಸೂರ್ಯವಂಶಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಭಗವಾನ ಶಿವನನ್ನು ಅತ್ಯಂತ ಕೀಳಾಗಿ ವಿಡಂಬನೆ ಮಾಡಿರುವ ಪ್ರಕರಣ
‘ಗಾರ್ಡನ್ ಗ್ಯಾಲೇರಿಯ’ ‘ಮಾಲ’ನಲ್ಲಿ (ದೊಡ್ಡ ವ್ಯಾಪಾರಿ ಸಂಕೀರ್ಣ) ‘ಲಾರ್ಡ್ ಆಫ್ ದಿ ಡ್ರಿಂಕ್ಸ್ ರೇಸ್ಟೋ’ ಈ ಬಾರನ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗಿದೆ. ಇದರಲ್ಲಿ ಸಾರಾಯಿ ಪಾರ್ಟಿಯಲ್ಲಿ ರಾಮಾನಂದ ಸಾಗರ್ ಇವರ ‘ರಾಮಾಯಣ’ ಧಾರವಾಹಿಯನ್ನು ರಿಮಿಕ್ಸ್ ಮಾಡಿ ತೋರಿಸಲಾಗಿದೆ.
ರಾಜ್ಯದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ದೇವಾಲಯಗಳ ಬಗ್ಗೆ ಇಷ್ಟೊಂದು ನಿಷ್ಕ್ರಿಯತೆ ಅಪೇಕ್ಷಿತವಿಲ್ಲ ! ದಾಳಿಗೆ ಕಾರಣರಾದವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದ ಪ್ರತಿಯೊಂದು ದೇವಾಲಯವನ್ನು ರಕ್ಷಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !
ಸಮಾಜವಾದಿ ಪ್ಷದ ಮುಖಂಡ ಹಾಗೂ ಮಾಜಿ ಸಚಿವ ಸ್ವಾಮಿ ಪ್ರಸಾದ ಮೌರ್ಯ ಇವರು ಸಭೆಯೊಂದರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಾಗಿದೆ. ಮೌರ್ಯ ಅವರು ‘ಒಟ್ಟಾದರು ಮುಲಾಯಂ ಮತ್ತು ಕಾಂಶಿರಾಮ್, ಗಾಳಿಯಲ್ಲಿ ಹಾರಿತು ಜೈ ಶ್ರೀರಾಮ್’ ಎಂದು ಘೋಷಣೆ ನೀಡಿದ್ದರು.
ಭಾರತದಲ್ಲಿ ವಿವಿಧ ಮಾಧ್ಯಮಗಳಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆತರಲಾಗುತ್ತದೆ; ಆದರೆ ಹೆಚ್ಚಿನ ಸಲ ಸಂಬಂಧಿತರ ಮೇಲೆ ಕ್ರಮ ಕೈಕೊಳ್ಳಲಾಗುವುದಿಲ್ಲ. ಪಾಕಿಸ್ತಾನದಲ್ಲಿ ಕೈಕೊಳ್ಳಲಾಗಿರುವ ಕ್ರಮದಿಂದ ಭಾರತವು ಪಾಠ ಕಲಿಯಬೇಕು.