Vegetarian Shri Ram : ಶ್ರೀರಾಮನು ವನವಾಸದಲ್ಲಿ ಮಾಂಸಾಹಾರವನ್ನು ಸೇವಿಸಿರುವ ಬಗ್ಗೆ ಯಾವುದೇ ಗ್ರಂಥದಲ್ಲಿ ಬರೆದಿಲ್ಲ ! – ಶ್ರೀರಾಮ ಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ
ಜಿತೇಂದ್ರ ಅವ್ಹಾಡ ಇವರ ಹೇಳಿಕೆಯ ಬಗ್ಗೆ ಶ್ರೀ ರಾಮ ಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ ಇವರು, ರಾಷ್ಟ್ರವಾದಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿದ್ದಾರೆ.