ಸ್ಥಳೀಯ ಹಿಂದುಗಳಿಗೆ ನೌಕರಿಯಲ್ಲಿ ೫೦% ಮೀಸಲಾತಿ ನೀಡಲಿಲ್ಲವೆಂದರೆ ಕಂಪನಿ ಮುಚ್ಚಿ ಬಿಡುವೆವು.
ಇಲ್ಲಿಯ ಪ್ರಸಿದ್ಧ ಔಷಧಿ ನಿರ್ಮಿಸುವ ಹಮ್‌ದರ್ದ ಕಂಪನಿಯಲ್ಲಿ ಸ್ಥಳೀಯ ಹಿಂದೂಗಳಿಗೆ ೫೦% ಮೀಸಲಾತಿ ನೀಡುವ ಮನವಿ ಇಲ್ಲಿ ನಡೆದಿರುವ ಮಹಾಪಂಚಾಯತಿಯಲ್ಲಿ ಮಾಡಲಾಯಿತು. ಏನಾದರೂ ಈ ಮನವಿಯನ್ನು ತಳ್ಳಿಹಾಕಿದರೆ ಆಗ ಕಂಪನಿ ಮುಚ್ಚಲಾಗುವುದು, ಎಂಬ ಎಚ್ಚರಿಕೆ ಮಹಾಪಂಚಾಯತಿಯಿಂದ ನೀಡಲಾಗಿದೆ.