ವಕ್ಫ್ ಆಸ್ತಿಗಳ ರಕ್ಷಣೆಗಾಗಿ 31.54 ಕೋಟಿ ರೂಪಾಯಿಗಳ ಬಿಡುಗಡೆ ಆದೇಶ ಕೂಡಲೇ ರದ್ದುಗೊಳಿಸಿ !
ರಾಜ್ಯ ಕಾಂಗ್ರೆಸ್ ಸರಕಾರ ವಕ್ಫ್ ಆಸ್ತಿಗಳ ರಕ್ಷಣೆಗಾಗಿ, ಬೇಲಿ ಮತ್ತು ಕಾಂಪೌಂಡ್ ಗಳನ್ನು ಅಳವಡಿಸಲು 31.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ’
ರಾಜ್ಯ ಕಾಂಗ್ರೆಸ್ ಸರಕಾರ ವಕ್ಫ್ ಆಸ್ತಿಗಳ ರಕ್ಷಣೆಗಾಗಿ, ಬೇಲಿ ಮತ್ತು ಕಾಂಪೌಂಡ್ ಗಳನ್ನು ಅಳವಡಿಸಲು 31.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ’
ಸ್ವಾತಂತ್ರ್ಯವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ, ಶಿವಾಜಿ ಪಾರ್ಕ್, ದಾದರ್, ಮುಂಬಯಿಯಲ್ಲಿ ಅಮೃತ ಮಹೋತ್ಸವ ಸತ್ಕಾರ ಸಮಾರಂಭದ ಆಯೋಜನೆ ಮಾಡಲಾಗಿತ್ತು.
ಸರಕಾರಿಕರಣಗೊಂಡ ದೇವಸ್ಥಾನಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಪೂಜೆ ಇತ್ಯಾದಿಗಳ ಸಂದರ್ಭದಲ್ಲಿ ಪಾರಂಪರಿಕ ಪದ್ಧತಿಗಳು ಪಾಲನೆಯಾಗುವುದಿಲ್ಲ ಹಾಗಾಗಿ ಯಾವುದೇ ದೇವಸ್ಥಾನಗಳು ಸರಕಾರಿಕೊರಣಕ್ಕೊಳಗಾಗಲು ಬಿಡಬಾರದು.
ಲಕ್ಷತೀರ್ಥ ವಸಾಹತ್ ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮದರಸಾವನ್ನು ಕೆಡವಲು ಹೋದ ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಿರೋಧಿಸಿದ್ದರು.
ನಮ್ಮ ಮೇಲೆತ್ತಿದ ಲಾಠಿಯನ್ನು ಕಸಿದುಕೊಳ್ಳುವ ಧೈರ್ಯ ನಮ್ಮಲ್ಲಿ ನಿರ್ಮಾಣವಾಗಬೇಕಾಗಿದೆ ಮತ್ತು ಇದಕ್ಕಾಗಿ ಸಾಧನೆಯನ್ನು ಮಾಡಿ ನಮ್ಮ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಈ ಆಧ್ಯಾತ್ಮಿಕ ಬಲದಿಂದಲೇ ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿದೆ ಎಂದು ಭಾಗ್ಯನಗರ (ತೆಲಂಗಾಣ)ದ ಭಾಜಪದ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಹ ಪ್ರತಿಪಾದಿಸಿದ್ದಾರೆ.
ಎಲ್ಲರೂ ಒಟ್ಟಾಗಿ ಪ್ರಯತ್ನಿಸಲು ಮುಂದೆ “ಹಿಂದೂ ರಾಷ್ಟ್ರ ಸಮನ್ವಯ ಸಮಿತಿ”ಯ ಸ್ಥಾಪನೆ ಮಾಡಿ ಹಿಂದೂ ರಾಷ್ಟ್ರ ಸ್ಥಾಪನೆಯಾಗುವವರೆಗೆ ಸಂಘಟಿತರಾಗಿ ಪ್ರಯತ್ನ ಮಾಡಲು ಸಂಕಲ್ಪ ಮಾಡಿದರು.
ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆಯ ಶ್ರೀ ಶಿರಡಿ ಸಾಯಿಬಾಬಾ ಸೇವಾ ಕೇಂದ್ರದಲ್ಲಿ ಇಂದು ಹಿಂದೂ ರಾಷ್ಟ್ರ-ಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು.
ಹಿಂದೂ ಧರ್ಮವನ್ನು ಉಳಿಸುವಲ್ಲಿ ದೇವಸ್ಥಾನಗಳ ಮಹತ್ವ ಅಪಾರವಾಗಿದೆ. ದೇವಸ್ಥಾನಗಳ ವ್ಯವಸ್ಥಾಪನೆಯನ್ನು ಬ್ರಿಟಿಷರು ಸರಕಾರೀಕರಣಗೊಳಿಸಿ ಭಾವದಿಂದಲ್ಲ, ಶಾಸನದಿಂದ ಆಳಿದರು.
ಈ ದೂರಿನಲ್ಲಿ ಅವರು, ಡಿಜಿಟಲ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸದ್ಯ ದೊಡ್ಡ ಪ್ರಮಾಣದಲ್ಲಿ ಸಮಾಜಕ್ಕೆ ಆಘಾತಕಾರಿ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡಲಾಗುತ್ತಿದೆ.
‘ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನರಾಗುತ್ತಿದ್ದಾರೆ. ಭಾರತದ ಪವಿತ್ರ ಭೂಮಿಯು ಪ್ರಭು ಶ್ರೀರಾಮರ ‘ರಾಮರಾಜ್ಯ’ವನ್ನು ನೋಡಿತು, ಪಾಂಡವರ ‘ಧರ್ಮರಾಜ್ಯ’ವನ್ನು ನೋಡಿತು, ಚಂದ್ರಗುಪ್ತ ಮೌರ್ಯನ ವಿಶಾಲವಾದ ‘ಮೌರ್ಯಶಾಸನ’ವನ್ನು ನೋಡಿತು