ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಭಾಗ್ಯನಗರ (ತೆಲಂಗಾಣ) ದಲ್ಲಿ ಹಿಂದೂ ಜನಾಕ್ರೋಶ ಸಭೆ !
ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಹಿಂದೂ ಸಮುದಾಯದಲ್ಲಿ ಅಸಂತೋಷದ ವಾತಾವರಣ ನಿರ್ಮಾಣವಾಗಿದೆ.
ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಹಿಂದೂ ಸಮುದಾಯದಲ್ಲಿ ಅಸಂತೋಷದ ವಾತಾವರಣ ನಿರ್ಮಾಣವಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ಅಕ್ರಮಣಗಳನ್ನು ಖಂಡಿಸಿ, ಅಲ್ಲಿನ ಹಿಂದೂಗಳ ರಕ್ಷಣೆಗಾಗಿ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನವನ್ನು ಆಯೋಜಿಸಲಾಗಿತ್ತು,
ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ಹೆಚ್ಚುತ್ತಿರುವ ದಾಳಿಗಳನ್ನು ಗಮನಿಸುತ್ತಾ ಅಲ್ಲಿಯ ಹಿಂದುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಅವರಿಗೆ ತಕ್ಷಣ ರಕ್ಷಣೆ ನೀಡಬೇಕು.
ಎಂದಾದರೂ ಏಸುಕ್ರಿಸ್ತ ಅಥವಾ ಮಹಮ್ಮದ್ ಪೈಗಂಬರನ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡುವ ಧೈರ್ಯ ಶಿವಶಂಕರ್ ಅವರು ಮಾಡುವರೆ? ಅಂತಹ ಧೈರ್ಯ ಮಾಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದೇಶದಾದ್ಯಂತ ಕನ್ನಡ, ಮರಾಠಿ, ಬಂಗಾಳಿ, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ೭೧ ಕಡೆಗಳಲ್ಲಿ `ಗುರುಪೂರ್ಣಿಮಾ ಮಹೋತ್ಸವ’ ಸಂಭ್ರಮದಿಂದ ನೆರವೇರಿತು. ಬೆಂಗಳೂರು, ಮಂಗಳೂರು, ಮುಂತಾದ ಕಡೆಗಳಲ್ಲಿ ನೆರವೇರಿದ ಈ ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಸಾಧಕರು ಮತ್ತು ಜಿಜ್ಞಾಸುಗಳು ಉಪಸ್ಥಿತರಿದ್ದರು.
500 ವರ್ಷಗಳ ನಂತರ, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಿದ ಬಳಿಕ ದೇಶಾದ್ಯಂತ ರಾಮನದ್ದೇ ಗುಣಗಾನವಿರುವಾಗ ಕರ್ನಾಟಕದಲ್ಲಿ ಮಾತ್ರ ‘ರಾಮನಗರ’ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರಕಾರ ನಿರ್ಣಯ ತೆಗೆದುಕೊಂಡಿದೆ.
ವಾಮಾಚಾರ ಕಾನೂನನ್ನು ಉತ್ತೇಜಿಸಲು ಆಗಿನ ಕಾಂಗ್ರೆಸ್ ಸರಕಾರ ನೇಮಿಸಿದ್ದ ಸರಕಾರಿ ಸಮಿತಿಯ ಸಹ ಅಧ್ಯಕ್ಷ ಶ್ಯಾಮ್ ಮಾನವ್ ಈಗಲೂ ಆ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಜಯಂದ್ರಪುರಿ ಮಹಾಸ್ವಾಮೀಜಿ ಮತ್ತು ಹರಿಹರಪುರ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿಯವರು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಇವರನ್ನು ಸತ್ಕಾರ ಮಾಡಿದರು.
ಆಷಾಢ ವಾರಿ ೨ ದಿನದಲ್ಲಿ ಇರಲಿದೆ, ಆದರೂ ಪಂಢರಪುರ ನಗರದಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳು ರಾಜಾರೋಷವಾಗಿ ತೆರೆದಿದೆ.
ಒಂದು ಬದ್ಧ ಜೀವ ಇನ್ನೊಂದು ಬದ್ಧ ಜೀವವನ್ನು ಉದ್ಧಾರ ಮಾಡಲಾರದು. ಗುರುಗಳು ಮುಕ್ತರಾಗಿರುವುದರಿಂದಲೇ ಶಿಷ್ಯನ ಉದ್ಧಾರವನ್ನು ಮಾಡಬಲ್ಲರು.