ಹಿಂದೂ ಜನಜಾಗೃತಿ ಸಮಿತಿಯ ಜಾಲತಾಣದಲ್ಲಿನ ಫಾರೂಕ್ ಅಬ್ದುಲ್ಲಾ ವಿರುದ್ಧದ ಆನ್‌ಲೈನ್ ಅಭಿಯಾನಕ್ಕೆ ಉತ್ಸಾಹಪೂರ್ಣ ಬೆಂಬಲ
ಕಾಶ್ಮೀರಿ ನಾಗರಿಕರು ತಮ್ಮನ್ನು ಭಾರತೀಯರೆಂದು ತಿಳಿದುಕೊಳ್ಳುವುದಿಲ್ಲ ಮತ್ತು ಅವರು ಭಾರತೀಯರಾಗಲು ಬಯಸುವುದಿಲ್ಲ. ಚೀನಾ ತನ್ನ ಮೇಲೆ ಆಳ್ವಿಕೆ ನಡೆಸಬೇಕು ಎಂದು ಅವರು ಬಯಸುತ್ತಾರೆ, ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಶನಲ್ ಕಾನ್ಫರೆನ್ಸ್‌ನ ನಾಯಕ ಫಾರೂಖ ಅಬ್ದುಲ್ಲಾ ಅವರು ಹೇಳಿಕೆ ನೀಡಿದ್ದರು. ಇದಕ್ಕೆ ದೇಶದ ಎಲ್ಲೆಡೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.